ತುಮಕೂರಿನಲ್ಲಿ ಇಂದು ಯಾವುದೇ ಹೊಸ ಕೋವಿಡ್ ಪ್ರಕರಣವಿಲ್ಲ: ಜಿಲ್ಲಾಧಿಕಾರಿ
Team Udayavani, May 23, 2020, 3:42 PM IST
ತುಮಕೂರು: ಕಲ್ಪತರು ನಾಡಿನಲ್ಲಿ ಶನಿವಾರ ಯಾವುದೇ ಹೊಸ ಕೋವಿಡ್ ಪ್ರಕರಣ ಪತ್ತೆಯಾಗಿಲ್ಲ ಎಂದು ಜಿಲ್ಲಾಧಿಕಾರಿ ಡಾ.ಕೆ.ರಾಕೇಶ್ ಕುಮಾರ್ ತಿಳಿಸಿದ್ದಾರೆ.
ಜಿಲ್ಲೆಗೆ ಹೊರ ರಾಜ್ಯದಿಂದ 462 ಮಂದಿ ಬಂದಿದ್ದು ಅದರಲ್ಲಿ ಆಂಧ್ರ ಪ್ರದೇಶದಿಂದಲೇ ಅತಿ ಹೆಚ್ಚು ಬಂದಿದ್ದಾರೆ ಎಂದು ತಿಳಿಸಿದರು. ಅದರಲ್ಲಿ 133 ಮಂದಿ ಆಂಧ್ರ ಪ್ರದೇಶ, 113 ಮಹಾರಾಷ್ಟ್ರ, 103 ಮಂದಿ ತಮಿಳುನಾಡಿನಿಂದ ಜಿಲ್ಲೆಗೆ ಆಗಮಿಸಿದ್ದಾರೆ.
ಭಾನುವಾರ ಲಾಕ್ ಡೌನ್ ಅವಧಿಯಲ್ಲಿ ಆಸ್ಪತ್ರೆ, ಮೆಡಿಕಲ್ ಸ್ಟೋರ್, ಹಾಲು ತರಕಾರಿ, ದಿನಸಿ ಅಂಗಡಿ, ಪಾರ್ಸಲ್ ನೀಡುವ ಹೊಟೇಲ್ ಗಳು ಸೇರಿದಂತೆ ಅಗತ್ಯ ಸೇವೆಗಳನ್ನು ಹೊರತುಪಡಿಸಿ ಬೇರೆ ಯಾವುದು ಇರುವುದಿಲ್ಲ. ಜನರು ಮನೆ ಬಿಟ್ಟು ಹೊರ ಬರಬಾರದು ಎಂದರು.
ಜಿಲ್ಲೆಯಲ್ಲಿ ಈವರೆಗೆ 24 ಸೋಂಕಿತರು ಇದ್ದು ಇಬ್ಬರು ಮೃತಪಟ್ಟಿದ್ದಾರೆ. ಐವರು ಗುಣಮುಖರಾಗಿದ್ದಾರೆ ಉಳಿದವರಿಗೆ ಜಿಲ್ಲಾ ಕೋವಿಡ್ 19 ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Drone Prathap: ನೀರಿಗೆ ಸ್ಫೋಟಕ ಎಸೆದ ಪ್ರಕರಣ; ಪ್ರತಾಪ್‌ಗೆ 10 ದಿನ ನ್ಯಾಯಾಂಗ ಬಂಧನ
Huliyar; ಕೆಮ್ಮಿನ ಔಷಧವೆಂದು ಭಾವಿಸಿ ಕೀಟನಾಶಕ ಸೇವಿಸಿದ ರೈತ ಸಾ*ವು
ಕೃಷಿ ಹೊಂಡದಲ್ಲಿ ಅದೇನೋ ಮಾಡಲು ಹೋಗಿ ಅರೆಸ್ಟ್ ಅದ ಬಿಗ್ ಬಾಸ್ ಖ್ಯಾತಿಯ ಡ್ರೋನ್ ಪ್ರತಾಪ್
Pavagada: ಟ್ರ್ಯಾಕ್ಟರ್ ಗೆ ಕ್ರೇನ್ ಡಿಕ್ಕಿಯಾಗಿ ಓರ್ವ ಸ್ಥಳದಲ್ಲೇ ಸಾವು
Pavagada: ರಸ್ತೆ ಅಪಘಾತದಲ್ಲಿ ಮಂಡ್ಯ ಮೂಲದ ಬೊಲೆರೋ ಚಾಲಕ ಸ್ಥಳದಲ್ಲೇ ಸಾವು
MUST WATCH
ಹೊಸ ಸೇರ್ಪಡೆ
Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾ*ವು
Kadur: ದೇಗುಲ ಕಂಪೌಂಡ್ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ
Kaup: ಸಮಸ್ಯೆಗೆ ದೂರು ನೀಡಲು 1912ಗೆ ಕರೆ ಮಾಡಿ
Shirva: ಹೊಂಡ ಗುಂಡಿ, ಧೂಳುಮಯ ಕೋಡು-ಪಂಜಿಮಾರು ರಸ್ತೆ
BBK11: ಮಂಜು ಅವರದ್ದು ಚೀಪ್ ಮೆಂಟಲಿಟಿ ಎಂದ ರಜತ್; ಭವ್ಯ – ಮೋಕ್ಷಿತಾ ವಾಗ್ವಾದ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.