ಕುಣಿಗಲ್‌ನಲ್ಲಿ ಒಡಿಶಾ ಮೂಲದ ಮಹಿಳೆ ಬರ್ಬರ ಹತ್ಯೆ
Team Udayavani, Jul 18, 2022, 2:09 PM IST
ಕುಣಿಗಲ್: ಹರಿತವಾದ ಆಯುಧದಿಂದ ಕತ್ತು ಕೊಯ್ದು ಮಹಿಳೆಯೋರ್ವರನ್ನು ಭೀಕರವಾಗಿ ಕೊಲೆ ಮಾಡಿರುವ ಘಟನೆ ತಾಲೂಕಿನ ಹುತ್ರಿದುರ್ಗ ಹೋಬಳಿ ಯಲಗಲವಾಡಿ ಸಮೀಪದ ಕೂರಲಶಾನಯ್ಯನ ಪಾಳ್ಯ ಗ್ರಾಮದಲ್ಲಿ ಸೋಮವಾರ ನಡೆದಿದೆ.
ಒರಿಸ್ಸಾ ರಾಜ್ಯ ಮೂಲದ ಸಖಿ (45) ಕೊಲೆಯಾದ ಮಹಿಳೆ ಎಂದು ತಿಳಿದುಬಂದಿದೆ.
ಒಡಿಶಾದಿಂದ ಇಟ್ಡಿಗೆ ಗೂಡು ಕೆಲಸಕ್ಕೆ ಸಖಿ ಸೇರಿದಂತೆ ನಾಲ್ಕು ಮಂದಿ ಕೆಲವು ದಿನಗಳ ಹಿಂದೆ ಕುಣಿಗಲ್ ತಾಲೂಕು ಕೂರಲಶಾನಯ್ಯನಪಾಳ್ಯ ಗ್ರಾಮಕ್ಕೆ ಬಂದು ಕೆಲಸ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ.
ಇದನ್ನೂ ಓದಿ: 56 ಎದೆಯಳತೆಯ ಪ್ರಧಾನಿ ಬಡವರ ಹೊಟ್ಟೆ ಬಗೆಯುತ್ತಿದ್ದಾರೆ: ಸಿದ್ದರಾಮಯ್ಯ
ಕುಣಿಗಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಪ್ರಕರಣ ದಾಖಲಿಸಿ, ತನಿಖೆ ಕೈಗೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pavagada: ವಿಷ ಸೇವಿಸಿ ಗಂಡ-ಹೆಂಡತಿ ಆತ್ಮಹತ್ಯೆ
Tumkur: ನೀರಾವರಿ ವಿದ್ಯುತ್ ಬಿಲ್ ಪಾವತಿ ಮಾಡುವಂತೆ ಸಿದ್ದಗಂಗಾ ಮಠಕ್ಕೆ ಪತ್ರ
Drone Prathap: ನೀರಿಗೆ ಸ್ಫೋಟಕ ಎಸೆದ ಪ್ರಕರಣ; ಪ್ರತಾಪ್‌ಗೆ 10 ದಿನ ನ್ಯಾಯಾಂಗ ಬಂಧನ
Huliyar; ಕೆಮ್ಮಿನ ಔಷಧವೆಂದು ಭಾವಿಸಿ ಕೀಟನಾಶಕ ಸೇವಿಸಿದ ರೈತ ಸಾ*ವು
ಕೃಷಿ ಹೊಂಡದಲ್ಲಿ ಅದೇನೋ ಮಾಡಲು ಹೋಗಿ ಅರೆಸ್ಟ್ ಅದ ಬಿಗ್ ಬಾಸ್ ಖ್ಯಾತಿಯ ಡ್ರೋನ್ ಪ್ರತಾಪ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಮುಂಬೈ ದೋಣಿ ದುರಂತ: ನಾಪತ್ತೆಯಾಗಿದ್ದ ಬಾಲಕನ ಶವ ಪತ್ತೆ, ಮೃತರ ಸಂಖ್ಯೆ 15ಕ್ಕೆ ಏರಿಕೆ
Christmas 2024: ಶಾಂತಿದೂತನ ಜನನದ ಸಂಭ್ರಮದಲ್ಲಿ ಜಗತ್ತು- ವಿವಿಧ ಚರ್ಚ್‌ಗಳಲ್ಲಿ ಬಲಿಪೂಜೆ
Mangaluru: ಅಂಬೇಡ್ಕರ್ – ಸಂವಿಧಾನ ಯಾರಿಗೂ ಟೂಲ್ ಆಗಬಾರದು: ಕೈ ವಿರುದ್ದ ಸಂತೋಷ್ ಟೀಕೆ
ಸೌಪರ್ಣಿಕಾ ದಡದ ಎಡ ಬಲದಿಂದ…ಕಂಟ್ರಿ ಶರಾಬು ಮತ್ತು ಅಬಕಾರಿ ಪೊಲೀಸರ ದಾಳಿ!
Chintamani: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು… ಪತಿ ಸಾ*ವು, ಪತ್ನಿ ಗಂಭೀರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.