ಹಳೇ ಮಠದಲ್ಲಿ ನೀರವ ಮೌನ

Team Udayavani, Jan 24, 2019, 7:21 AM IST

sidda.jpg

ತುಮಕೂರು: ಭಕ್ತರ ಪಾಲಿನ ನಡೆದಾಡುವ ದೇವರಾದ ಡಾ. ಶ್ರೀ ಶಿವಕುಮಾರ ಸ್ವಾಮೀಜಿ ಇಲ್ಲದ ಶ್ರೀಕ್ಷೇತ್ರ ಸಿದ್ಧಗಂಗಾ ಮಠದ ಹಳೇಯ ಮಠದಲ್ಲಿ ಬುಧವಾರ ನೀರವ ಮೌನ ಅಡಗಿತ್ತು. ಸದಾ ಭಕ್ತಸಮೂಹದಿಂದ ತುಂಬಿಹೋಗುತ್ತಿದ್ದ ಶ್ರೀಮಠದಲ್ಲಿ ನಡೆದಾಡುವ ದೇವರು ವಾಸ್ತವ್ಯ ಹೂಡಿದ್ದರು.

ಇವರ ಪಾದ ಮುಟ್ಟಿ ನಮಸ್ಕರಿಸಿಕೊಂಡು ಹೋಗಲು ಸಾಲುಗಟ್ಟಿ ನಿಲ್ಲುತ್ತಿದ್ದ ಭಕ್ತರು ಹಳೆಯ ಮಠದಲ್ಲಿ ಶ್ರೀಗಳು ಕುಳಿತುಕೊಳ್ಳುತ್ತಿದ್ದ ಪೀಠದಲ್ಲಿ ಶ್ರೀಗಳು ಇಲ್ಲದೇ ಇರುವುದನ್ನು ಕಂಡು ಭಕ್ತರು ಕಂಬನಿ ಮಿಡಿದರು. 

ತಪಸ್ಸಿನ ಶಕ್ತಿ: ಕಳೆದ 88 ವರ್ಷಗಳ ಕಾಲ ಡಾ. ಶ್ರೀ ಶಿವಕುಮಾರ ಸ್ವಾಮೀಜಿ ಅವರು ಶ್ರೀಮಠವನ್ನು ಮುನ್ನಡೆಸುತ್ತಿದ್ದು, ಈ ಹಳೇ ಮಠದಿಂದಲೇ. ಎಷ್ಟೇ ಆಧುನಿಕತೆ ಬೆಳೆದರೂ ಶ್ರೀಗಳು ಹಳೆಯ ಮಠವನ್ನು ಬಿಟ್ಟು ಬೇರೆ ಕಡೆ ಇದ್ದವರಲ್ಲ. ಸುಮಾರು 800 ವರ್ಷಗಳ ಇತಿಹಾಸ ಇರುವ ಶ್ರೀ ಮಠದಲ್ಲಿ ಈ ಹಿಂದಿನ ಹಿರಿಯ ಶ್ರೀಗಳು ಇದೇ ಮಠದಲ್ಲಿ ಇದ್ದರು. ಶ್ರೀ ಗೋಸಲ ಸಿದ್ಧೇಶ್ವರರ ಕಾಲದಲ್ಲಿ ಕಟ್ಟಿದ್ದ ಈ ಹಳೇಮಠದಲ್ಲಿ ಅನೇಕ ಶ್ರೀಗಳು ತಮ್ಮ ತಪಸ್ಸಿನ ಶಕ್ತಿಯನ್ನು ಮಠದಲ್ಲಿ ಬಿಟ್ಟಿದ್ದಾರೆ. 

ಗೋಸಲ ಸಿದ್ಧಲಿಂಗೇಶ್ವರರು, ಮರುಳ ಸಿದ್ಧೇಶ್ವರರು, ಅಟವಿ ಶ್ರೀಗಳು, ಉದ್ಧಾನ ಶಿವಯೋಗಿಗಳು ಇದ್ದ ಹಳೆಯ ಮಠದಲ್ಲಿಯೇ ಡಾ. ಶ್ರೀ ಶಿವಕುಮಾರ ಸ್ವಾಮಿಗಳು ಇದ್ದು, ತಮ್ಮ ಇಷ್ಟಲಿಂಗ ಪೂಜೆ  ನೆರವೇರಿಸಿ, ತಮ್ಮ ತಪಸ್ಸಿನ ಶಕ್ತಿ ಮಠದಲ್ಲಿದೆ ಎನ್ನುವ ಭಾವನೆ ಭಕ್ತರಲ್ಲಿದೆ. ಆದರೆ, ಈಗ  ಶ್ರೀಗಳು ಇಲ್ಲದ ಮಠದಲ್ಲಿ ನೀರವ ಮೌನ ಅಡಗಿದೆ.

ಶ್ರೀಗಳು ಶಿವಪೂಜೆ ಮಾಡುತ್ತಿದ್ದ ಸ್ಥಳ, ಶ್ರೀಗಳ ವಿಶ್ರಾಂತಿ ಸ್ಥಳ, ಶ್ರೀಗಳು ಆಶೀರ್ವಾದ ಮಾಡುತ್ತಿದ್ದ ಪೀಠದಲ್ಲಿ ಶ್ರೀಗಳಿಲ್ಲದೇ ಭಕ್ತರಿಗೆ ನಿರಾಶೆಯಾಗಿದೆ. ಹಲವು ಭಕ್ತರು ಪೀಠದ ಮುಂದೆ ನಿಂತು ಕಣ್ಣೀರು ಹಾಕುತ್ತಿದ್ದ ದೃಶ್ಯ ಕಂಡುಬಂದಿತ್ತು. 

ಟಾಪ್ ನ್ಯೂಸ್

Parameahwar

Intervention: ಗೃಹ ಇಲಾಖೆಯಲ್ಲಿ ಯಾರ ಹಸ್ತಕ್ಷೇಪವೂ ಇಲ್ಲ: ಸಚಿವ ಪರಮೇಶ್ವರ್‌

UP-Killed

Encounter: ಉತ್ತರಪ್ರದೇಶದಲ್ಲಿ ಎನ್‌ಕೌಂಟರ್‌: 3 ಶಂಕಿತ ಖಲಿಸ್ಥಾನಿ ಉಗ್ರರ ಹತ್ಯೆ

CM-siddu

Investment: 9.8 ಸಾವಿರ ಕೋಟಿ ರೂ. 9 ಯೋಜನೆಗೆ ಒಪ್ಪಿಗೆ: ಸಿಎಂ ಸಿದ್ದರಾಮಯ್ಯ

Coffe-Grower

Growers Meet: ಕಾಫಿಗೆ ಜಗತ್ತಿನೆಲ್ಲೆಡೆ ಮಾರುಕಟ್ಟೆ ಸೃಷ್ಟಿ ಅಗತ್ಯ: ಪಿಯೂಷ್‌ ಗೋಯಲ್‌

V.Somanna

Congress Government: ಸಿದ್ದರಾಮಯ್ಯ ಅವಧಿಯಲ್ಲೇ ದ್ವೇಷದ ರಾಜಕಾರಣ ಬೇಸರ ತಂದಿದೆ: ಸೋಮಣ್ಣ

Ravikumar

Session: ಕಾಂಗ್ರೆಸಿಗರ ವೀಡಿಯೋಗೆ ಯಾವ ಬೆಲೆಯೂ ಇಲ್ಲ: ಎಂಎಲ್‌ಸಿ ರವಿಕುಮಾರ್‌

Parliament: ಸಂಸದರ ತಳ್ಳಾಟ: ಇಂದು ಸಂಸತ್‌ ಭವನಕ್ಕೆ ದಿಲ್ಲಿ ಪೊಲೀಸರ ಭೇಟಿ?

Parliament: ಸಂಸದರ ತಳ್ಳಾಟ: ಇಂದು ಸಂಸತ್‌ ಭವನಕ್ಕೆ ದಿಲ್ಲಿ ಪೊಲೀಸರ ಭೇಟಿ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

24-pavagada

Pavagada: ವಿಷ ಸೇವಿಸಿ ಗಂಡ-ಹೆಂಡತಿ ಆತ್ಮಹತ್ಯೆ

10-tumkur

Tumkur: ನೀರಾವರಿ ವಿದ್ಯುತ್ ಬಿಲ್ ಪಾವತಿ ಮಾಡುವಂತೆ ಸಿದ್ದಗಂಗಾ ಮಠಕ್ಕೆ ಪತ್ರ

Drone Prathap: ನೀರಿಗೆ ಸ್ಫೋಟಕ ಎಸೆದ ಪ್ರಕರಣ; ಪ್ರತಾಪ್‌ಗೆ 10 ದಿನ ನ್ಯಾಯಾಂಗ ಬಂಧನ

Drone Prathap: ನೀರಿಗೆ ಸ್ಫೋಟಕ ಎಸೆದ ಪ್ರಕರಣ; ಪ್ರತಾಪ್‌ಗೆ 10 ದಿನ ನ್ಯಾಯಾಂಗ ಬಂಧನ

suicide (2)

Huliyar; ಕೆಮ್ಮಿನ ಔಷಧವೆಂದು ಭಾವಿಸಿ ಕೀಟನಾಶಕ ಸೇವಿಸಿದ ರೈತ ಸಾ*ವು

ಕೃಷಿ ಹೊಂಡದಲ್ಲಿ ಅದೇನೋ ಮಾಡಲು ಹೋಗಿ ಅರೆಸ್ಟ್ ಅದ ಬಿಗ್ ಬಾಸ್ ಖ್ಯಾತಿಯ ಡ್ರೋನ್ ಪ್ರತಾಪ್

ಕೃಷಿ ಹೊಂಡದಲ್ಲಿ ಅದೇನೋ ಮಾಡಲು ಹೋಗಿ ಅರೆಸ್ಟ್ ಅದ ಬಿಗ್ ಬಾಸ್ ಖ್ಯಾತಿಯ ಡ್ರೋನ್ ಪ್ರತಾಪ್

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Parameahwar

Intervention: ಗೃಹ ಇಲಾಖೆಯಲ್ಲಿ ಯಾರ ಹಸ್ತಕ್ಷೇಪವೂ ಇಲ್ಲ: ಸಚಿವ ಪರಮೇಶ್ವರ್‌

UP-Killed

Encounter: ಉತ್ತರಪ್ರದೇಶದಲ್ಲಿ ಎನ್‌ಕೌಂಟರ್‌: 3 ಶಂಕಿತ ಖಲಿಸ್ಥಾನಿ ಉಗ್ರರ ಹತ್ಯೆ

CM-siddu

Investment: 9.8 ಸಾವಿರ ಕೋಟಿ ರೂ. 9 ಯೋಜನೆಗೆ ಒಪ್ಪಿಗೆ: ಸಿಎಂ ಸಿದ್ದರಾಮಯ್ಯ

Coffe-Grower

Growers Meet: ಕಾಫಿಗೆ ಜಗತ್ತಿನೆಲ್ಲೆಡೆ ಮಾರುಕಟ್ಟೆ ಸೃಷ್ಟಿ ಅಗತ್ಯ: ಪಿಯೂಷ್‌ ಗೋಯಲ್‌

V.Somanna

Congress Government: ಸಿದ್ದರಾಮಯ್ಯ ಅವಧಿಯಲ್ಲೇ ದ್ವೇಷದ ರಾಜಕಾರಣ ಬೇಸರ ತಂದಿದೆ: ಸೋಮಣ್ಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.