ಕಲಿಕಾ ಕೇಂದ್ರ ಉದ್ಘಾಟನೆ
Team Udayavani, Nov 4, 2019, 5:46 PM IST
ತುಮಕೂರು: ಹೆಗ್ಗೆರೆ ಗ್ರಾಮವನ್ನು ಪೂರ್ಣ ವಿದ್ಯಾವಂತರಗ್ರಾಮವನ್ನಾಗಿ ರೂಪಿಸಲು ಕಲಿಕಾ ಕೇಂದ್ರ ಪ್ರಾರಂಭಿಸಲಾಗಿದೆ ಎಂದು ನಿವೃತ್ತ ತಹಶೀಲ್ದಾರ್ ವೈ.ಜಿ. ಕಾಂತವೀರಯ್ಯಹೇಳಿದರು.
ನಗರದ ಹೆಗ್ಗೆರೆಯ ಗಣಪತಿ ಹಾಗೂ ಸುಬ್ರಹ್ಮಣ್ಯ ದೇವಸ್ಥಾನದ ಆವರಣದಲ್ಲಿ ಕಲಿಕಾ ಕೇಂದ್ರ ಉದ್ಘಾಟಿಸಿ ಮಾತ ನಾಡಿದರು. ಗ್ರಾಮದಲ್ಲಿರುವ ಅವಿದ್ಯಾವಂತರು ಕಲಿಕಾ ಕೇಂದ್ರದಲ್ಲಿ ಅಕ್ಷರಾಭ್ಯಾಸ ಮಾಡಿ ವಿದ್ಯೆ ಕಲಿತು ಬದುಕು ರೂಪಿಸಿಕೊಳ್ಳಬೇಕು ಎಂದು ಮನವಿ ಮಾಡಿದರು. ನಿವೃತ್ತ ಶಿಕ್ಷಕರು ವಿದ್ಯೆ ಕಲಿಸಲು ಮುಂದಾಗಿರುವುದು ಪ್ರಶಂಸನೀಯ ಎಂದರು.ಹಿರಿಯ ನಾಗರಿಕ ಸಿದ್ದಲಿಂಗಪ್ಪ ಕನ್ನಡ ವರ್ಣಮಾಲೆ ಬರೆದು ಬೋಧಿಸಿದರು. ನಿವೃತ್ತ ಕಾರ್ಯ ನಿರ್ವಹಣಾಧಿಕಾರಿ ಎಚ್.ವಿ. ಶಿವರುದ್ರಯ್ಯ, ನಿವೃತ್ತ ಸಾರಿಗೆ ಇಲಾಖೆ ಮೇಲ್ವಿಚಾರಕ ಕುಮಾರ್, ನಿವೃತ್ತ ಶಿಕ್ಷಕರಾದ ಮಹದೇವಪ್ಪ ಹಾಗೂ ಈಶ್ವರಪ್ಪ, ಪ್ರಧಾನ ಅರ್ಚಕ ಪ್ರಮೋದ್, ಚಿತ್ರಕಲಾ ಶಿಕ್ಷಕ ಪಿ.ಎಸ್. ಸುರೇಶ್, ಚಂದ್ರಶೇಖರ್ ಗೌಡ, ವಕೀಲ ಹನುಮಂತರಾಯಪ್ಪ, ನಿವೃತ್ತ ಮುಖ್ಯ ಎಂಜಿನಿಯರ್ ಗಂಗಾಧರಪ್ಪ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Koratagere: ವಿದ್ಯೆಯ ಸಾಧನೆಗೆ ಸಾಧಿಸುವ ಗುರಿ ಒಂದೇ ಮುಖ್ಯ
ಜಟ್ಟಿ ಅಗ್ರಹಾರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಗಂಗಾದೇವಿ ಅಧ್ಯಕ್ಷೆ
Koratagere: ಮದ್ಯಪಾನದಿಂದ ಕುಟುಂಬದಲ್ಲಿ ದಿನ ಅಶಾಂತಿ ಉಂಟಾಗಿ ನೆಮ್ಮದಿ ಇಲ್ಲದಂತಾಗಿದೆ
Drone Prathap: ಕೃಷಿ ಹೊಂಡದಲ್ಲಿ ಸ್ಫೋಟ ಪ್ರಕರಣ; ಡ್ರೋನ್ ಪ್ರತಾಪ್ ಜಾಮೀನು ಮಂಜೂರು
Pavagada: ವಿಷ ಸೇವಿಸಿ ಗಂಡ-ಹೆಂಡತಿ ಆತ್ಮಹತ್ಯೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್ ಮಾತು
Controversy: ಕಾಂಗ್ರೆಸ್ ಪೋಸ್ಟರ್‌ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ
Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್
Kambala: ಡಿ.28-29ರಂದು 8ನೇ ವರ್ಷದ ‘ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ
Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.