Minister V. Somanna ಹಾಲಿನ ದರ ಏರಿಕೆ ಗ್ಯಾರಂಟಿಗೆ ಬಳಸಿದ್ರೆ ವಿರೋಧ
Team Udayavani, Sep 17, 2024, 9:24 PM IST
ತುಮಕೂರು: ನಂದಿನಿ ಹಾಲಿನ ದರವನ್ನು 5 ರೂ. ಹೆಚ್ಚಳ ಮಾಡಿ ಆ ಮೊತ್ತವನ್ನು ರೈತರಿಗೆ ಕೊಡುವುದಾದರೆ ನಮ್ಮ ಅಭ್ಯಂತರವಿಲ್ಲ. ಆದರೆ, ರೈತರ ನೆಪದಲ್ಲಿ ದರ ಹೆಚ್ಚಳ ಮಾಡಿ ಆ ಹಣವನ್ನು ಗ್ಯಾರಂಟಿ ಯೋಜನೆಗೆ ಉಪಯೋಗಿಸಿಕೊಂಡರೆ ವಿರೋಧಿಸುವುದಾಗಿ ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿ, ಸಿಎಂ ಸಿದ್ದರಾಮಯ್ಯನವರಿಗೆ ಸುಳ್ಳು ಹೇಳಲು ಆಗುತ್ತಿಲ್ಲ. ಈ ಹಿಂದೆ 5 ವರ್ಷ ಆಡಳಿತ ನಡೆಸಿದಂತೆ ಈಗ ಅವರಿಂದ ಆಡಳಿತ ನಡೆಸಲು ಸಾಧ್ಯವಾಗುತ್ತಿಲ್ಲ. ಜನಪರ ಕಾರ್ಯಕ್ರಮಗಳಿಗೆ ಧಕ್ಕೆಯಾಗುತ್ತಿದೆ.
ಅಂದಿನ ಸಿದ್ದರಾಮಯ್ಯನವರೇ ಬೇರೆ, ಇವತ್ತಿನ ಸಿದ್ದರಾಮಯ್ಯನವರೇ ಬೇರೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ
ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು
ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್ ನಕ್ಸಲ್ ಸಾವು
ಹೊಸ ಸೇರ್ಪಡೆ
Tulu Movie: ಎರಡು ಭಾಗದಲ್ಲಿ ಬರುತ್ತಿದೆ ತುಳು ಸಿನಿಮಾ; ಹೊಸಚಿತ್ರಕ್ಕೆ ಮುಹೂರ್ತ
Kollywood: ಧನುಷ್ – ಐಶ್ವರ್ಯಾ ವಿಚ್ಚೇದನ ಪ್ರಕರಣ; ನ.27ಕ್ಕೆ ಅಂತಿಮ ತೀರ್ಪು
Kollur; ಉಪಚುನಾವಣೆಯ ಸೋಲು ಗೆಲುವು ದೇವರ ಫಲಾಫಲ: ಡಿಸಿಎಂ ಡಿ. ಕೆ. ಶಿವಕುಮಾರ್
Delhi Polls: 11 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಆಪ್… ಯಾರಿಗೆ ಯಾವ ಕ್ಷೇತ್ರ
Shishila:ಮಕ್ಕಳನ್ನು ಶಾಲೆಗೆ ಕಳುಹಿಸುವ ವೇಳೆ ಕಾಡಾನೆ ದಾಳಿ;ಸೊಂಡಿಲಿನಿಂದ ಬೈಕ್ ಕೆಡವಿದ ಆನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.