ಆಧಾರ್‌ ಕೇಂದ್ರದಲ್ಲಿ ಲಘು ಲಾಠಿ ಪ್ರಹಾರ

ಪಾವಗಡ: ಪಟ್ಟಣದ ತಹಶೀಲ್ದಾರ್‌ ಕಚೇರಿಯಲ್ಲಿನ ತೆರೆಯಲಾದ ಅಧಾರ್‌ ತಿದ್ದುಪಡಿ ಕೇಂದ್ರದಲ್ಲಿ ಶನಿವಾರ ನೂಕು ನುಗ್ಗಲು ಉಂಟಾಗಿದ್ದರಿಂದ ಪರಿಸ್ಥಿತಿ ನಿಯಂತ್ರಣಕ್ಕೆ ಪೊಲೀಸರು ಲಘು ಲಾಠಿ ಪ್ರಹಾರ ನಡೆಸಬೇಕಾಯಿತು. ತಾಲೂಕಿನ ನಾಲ್ಕು ಹೋಬಳಿಗಳಲ್ಲಿ ಒಂದು ವರ್ಷದಿಂದ ಆಧಾರ್‌ ಕೇಂದ್ರಗಳು ಸ್ಥಗಿತಗೊಂಡಿದ್ದು, ಆಧಾರ್‌ ಕೇಂದ್ರ ತೆರೆಯುವಂತೆ ಸಂಘ-ಸಂಸ್ಥೆಗಳು ತಹಶೀಲ್ದಾರ್‌ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದ ಹಿನ್ನೆಲೆಯಲ್ಲಿ ಪಟ್ಟಣದ ತಹಶೀಲ್ದಾರ್‌ ಕಚೇರಿಯಲ್ಲಿ ಒಂದು ಕೇಂದ್ರ ಹಾಗೂ ಮಂಗಳವಾಡ ನಾಡಕಚೇರಿಯಲ್ಲಿ ಒಂದು ಆಧಾರ್‌ ಕೇಂದ್ರ ತೆರೆಯಲಾಗಿತ್ತು. ತಾಂತ್ರಿಕ ದೋಷದಿಂದ ಮಂಗಳವಾಡ ನಾಡಕಚೇರಿ ಕೇಂದ್ರ ಕಾರ್ಯನಿರ್ವಹಿಸದ್ದರಿಂದ ಪಟ್ಟಣದ ಕೇಂದ್ರಕ್ಕೆ ಸಾವಿರಾರು ಜನ ಆಗಮಿಸಿದ್ದರಿಂದ ನೂಕು ನುಗ್ಗಲು ಉಂಟಾಗಿದ್ದರಿಂದ ಲಾಠಿ ರುಚಿ ತೋರಿಸಬೇಕಾಯಿತು. ಬ್ಯಾಂಕ್‌ ಮತ್ತು ಅಂಚೆ ಕಚೇರಿಯಲ್ಲಿ ಅಧಾರ್‌ ಕೇಂದ್ರ ವ್ಯವಸ್ಥೆ ಮಾಡುತ್ತೆನೆಂದು ತಹಶೀಲ್ದಾರ್‌ ಹೇಳಿ ತಿಂಗಳು ಕಳೆದರೂ ಪ್ರಾರಂಭವಾಗಿಲ್ಲ. ತಹಶೀಲ್ದಾರ್‌ ಕಚೇರಿ ಮುಂದೆ ಬೆಳಗಿನ ಜಾವನಿಂದಲೇ ಕಾದು ಕುಳಿತರೂ ದಿನಕ್ಕೆ 20 ಟೋಕನ್‌ ನೀಡುವುದರಿಂದ ಆಧಾರ್‌ ಪಡೆಯಲು ಆಗುತ್ತಿಲ್ಲ ಎಂದು ಸಾರ್ವಜನಿಕರು ಅಕ್ರೋಶ ವ್ಯಕ್ತಪಡಿಸಿದರು.

Team Udayavani, Aug 5, 2019, 12:27 PM IST

tk-tdy-2

ಪಾವಗಡ ತಹಶೀಲ್ದಾರ್‌ ಕಚೇರಿಯಲ್ಲಿ ಜನ ಸಾಲು ಗಟ್ಟಿ ನಿಂತಿರುವುದು.

ಪಾವಗಡ: ಪಟ್ಟಣದ ತಹಶೀಲ್ದಾರ್‌ ಕಚೇರಿಯಲ್ಲಿನ ತೆರೆಯಲಾದ ಅಧಾರ್‌ ತಿದ್ದುಪಡಿ ಕೇಂದ್ರದಲ್ಲಿ ಶನಿವಾರ ನೂಕು ನುಗ್ಗಲು ಉಂಟಾಗಿದ್ದರಿಂದ ಪರಿಸ್ಥಿತಿ ನಿಯಂತ್ರಣಕ್ಕೆ ಪೊಲೀಸರು ಲಘು ಲಾಠಿ ಪ್ರಹಾರ ನಡೆಸಬೇಕಾಯಿತು.

ತಾಲೂಕಿನ ನಾಲ್ಕು ಹೋಬಳಿಗಳಲ್ಲಿ ಒಂದು ವರ್ಷದಿಂದ ಆಧಾರ್‌ ಕೇಂದ್ರಗಳು ಸ್ಥಗಿತಗೊಂಡಿದ್ದು, ಆಧಾರ್‌ ಕೇಂದ್ರ ತೆರೆಯುವಂತೆ ಸಂಘ-ಸಂಸ್ಥೆಗಳು ತಹಶೀಲ್ದಾರ್‌ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದ ಹಿನ್ನೆಲೆಯಲ್ಲಿ ಪಟ್ಟಣದ ತಹಶೀಲ್ದಾರ್‌ ಕಚೇರಿಯಲ್ಲಿ ಒಂದು ಕೇಂದ್ರ ಹಾಗೂ ಮಂಗಳವಾಡ ನಾಡಕಚೇರಿಯಲ್ಲಿ ಒಂದು ಆಧಾರ್‌ ಕೇಂದ್ರ ತೆರೆಯಲಾಗಿತ್ತು.

ತಾಂತ್ರಿಕ ದೋಷದಿಂದ ಮಂಗಳವಾಡ ನಾಡಕಚೇರಿ ಕೇಂದ್ರ ಕಾರ್ಯನಿರ್ವಹಿಸದ್ದರಿಂದ ಪಟ್ಟಣದ ಕೇಂದ್ರಕ್ಕೆ ಸಾವಿರಾರು ಜನ ಆಗಮಿಸಿದ್ದರಿಂದ ನೂಕು ನುಗ್ಗಲು ಉಂಟಾಗಿದ್ದರಿಂದ ಲಾಠಿ ರುಚಿ ತೋರಿಸಬೇಕಾಯಿತು.

ಬ್ಯಾಂಕ್‌ ಮತ್ತು ಅಂಚೆ ಕಚೇರಿಯಲ್ಲಿ ಅಧಾರ್‌ ಕೇಂದ್ರ ವ್ಯವಸ್ಥೆ ಮಾಡುತ್ತೆನೆಂದು ತಹಶೀಲ್ದಾರ್‌ ಹೇಳಿ ತಿಂಗಳು ಕಳೆದರೂ ಪ್ರಾರಂಭವಾಗಿಲ್ಲ.

ತಹಶೀಲ್ದಾರ್‌ ಕಚೇರಿ ಮುಂದೆ ಬೆಳಗಿನ ಜಾವನಿಂದಲೇ ಕಾದು ಕುಳಿತರೂ ದಿನಕ್ಕೆ 20 ಟೋಕನ್‌ ನೀಡುವುದರಿಂದ ಆಧಾರ್‌ ಪಡೆಯಲು ಆಗುತ್ತಿಲ್ಲ ಎಂದು ಸಾರ್ವಜನಿಕರು ಅಕ್ರೋಶ ವ್ಯಕ್ತಪಡಿಸಿದರು.

ಟಾಪ್ ನ್ಯೂಸ್

Vijayendra (2)

50 crores ಆಮಿಷ ಸುಳ್ಳಿನ ಕಂತೆ; ಸೂಕ್ತ ಸಾಕ್ಷಿ ನೀಡಿ ಇಲ್ಲವೇ ED ತನಿಖೆಗೊಪ್ಪಿಸಿ: ಬಿಜೆಪಿ

siddaramaiah

MUDA ಹಗರಣ: ನ.23ಕ್ಕೆ ಸಿಎಂ ಮೇಲ್ಮನವಿ ವಿಚಾರಣೆ

1-amudaa

MUDA: ಇ.ಡಿ.ಯಿಂದ ಮಾಜಿ ಅಧ್ಯಕ್ಷ ಮರಿಗೌಡ ಸುದೀರ್ಘ‌ 9 ಗಂಟೆ ವಿಚಾರಣೆ

Karnataka: ಹೊಸ ಸಿಎಂ ನೇತೃತ್ವದಲ್ಲಿ ಬೆಳಗಾವಿ ಅಧಿವೇಶನ: ಸುನಿಲ್‌

Karnataka: ಹೊಸ ಸಿಎಂ ನೇತೃತ್ವದಲ್ಲಿ ಬೆಳಗಾವಿ ಅಧಿವೇಶನ: ಸುನಿಲ್‌

Children’s Day: ಶಿಕ್ಷಣವನ್ನು ಪ್ರೋತ್ಸಾಹಿಸಿ ಮೋದಿ ಕನಸಿನ ವಿಕಸಿತ ಭಾರತ ನಿರ್ಮಾಣ ಮಾಡೋಣ

Children’s Day: ಶಿಕ್ಷಣವನ್ನು ಪ್ರೋತ್ಸಾಹಿಸಿ ಮೋದಿ ಕನಸಿನ ವಿಕಸಿತ ಭಾರತ ನಿರ್ಮಾಣ ಮಾಡೋಣ

Bantwal: ನಾಪತ್ತೆಯಾದವರ ಮೃತ*ದೇಹ ಉಳ್ಳಾಲ ರೈಲು ಹಳಿಯಲ್ಲಿ ಪತ್ತೆ

Bantwal: ನಾಪತ್ತೆಯಾದವರ ಮೃತ*ದೇಹ ಉಳ್ಳಾಲ ರೈಲು ಹಳಿಯಲ್ಲಿ ಪತ್ತೆ

1-nirmala

Dharmasthala; ಗ್ರಾಮಾಭಿವೃದ್ಧಿ ಯೋಜನೆ ಜನರ ನಾಡಿಮಿಡಿತ: ನಿರ್ಮಲಾ ಸೀತಾರಾಮನ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4-kunigal

Kunigal: ಕೆಂಪನಹಳ್ಳಿ ಗ್ರಾಮದಲ್ಲಿ ಸರಣಿ ಕಳ್ಳತನ

14-kunigal

Kunigal: ಟೈರ್ ಸ್ಪೋಟಗೊಂಡು ಕಾರು ಪಲ್ಟಿ: ಐಟಿ ಉದ್ಯೋಗಿ ದುರ್ಮರಣ

K. N. Rajanna: “ಸರ್ಕಾರ ತೆಗಿತೀನಿ ಅನ್ನೋದು ಪ್ರಜಾಪ್ರಭುತ್ವಕ್ಕೆ ಅವಮಾನ’

K. N. Rajanna: “ಸರ್ಕಾರ ತೆಗಿತೀನಿ ಅನ್ನೋದು ಪ್ರಜಾಪ್ರಭುತ್ವಕ್ಕೆ ಅವಮಾನ’

koratagere

Koratagere: ಗೃಹ ಸಚಿವರ ಸ್ವ ಕ್ಷೇತ್ರದಲ್ಲೇ ಮಲ ಹೊತ್ತ 10 ವರ್ಷದ ಬಾಲಕ!

Accident-logo

Kunigal: ಬೈಕ್, ಕ್ಯಾಂಟರ್ ಮುಖಾಮುಖಿ ಢಿಕ್ಕಿ; ಇಬ್ಬರು ಸ್ಥಳದಲ್ಲೇ ಮೃತ್ಯು 

MUST WATCH

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

ಹೊಸ ಸೇರ್ಪಡೆ

Vijayendra (2)

50 crores ಆಮಿಷ ಸುಳ್ಳಿನ ಕಂತೆ; ಸೂಕ್ತ ಸಾಕ್ಷಿ ನೀಡಿ ಇಲ್ಲವೇ ED ತನಿಖೆಗೊಪ್ಪಿಸಿ: ಬಿಜೆಪಿ

siddaramaiah

MUDA ಹಗರಣ: ನ.23ಕ್ಕೆ ಸಿಎಂ ಮೇಲ್ಮನವಿ ವಿಚಾರಣೆ

1-amudaa

MUDA: ಇ.ಡಿ.ಯಿಂದ ಮಾಜಿ ಅಧ್ಯಕ್ಷ ಮರಿಗೌಡ ಸುದೀರ್ಘ‌ 9 ಗಂಟೆ ವಿಚಾರಣೆ

Karnataka: ಹೊಸ ಸಿಎಂ ನೇತೃತ್ವದಲ್ಲಿ ಬೆಳಗಾವಿ ಅಧಿವೇಶನ: ಸುನಿಲ್‌

Karnataka: ಹೊಸ ಸಿಎಂ ನೇತೃತ್ವದಲ್ಲಿ ಬೆಳಗಾವಿ ಅಧಿವೇಶನ: ಸುನಿಲ್‌

Udupi: ಶತಚಂಡಿಕಾಯಾಗ, ಬ್ರಹ್ಮಮಂಡಲ ಸೇವೆ ಆಮಂತ್ರಣ ಪತ್ರಿಕೆ ಬಿಡುಗಡೆ

Udupi: ಶತಚಂಡಿಕಾಯಾಗ, ಬ್ರಹ್ಮಮಂಡಲ ಸೇವೆ ಆಮಂತ್ರಣ ಪತ್ರಿಕೆ ಬಿಡುಗಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.