ಆರೋಗ್ಯ ತಪಾಸಣೆ ಮಾಡಿಸಿ: ಶಾಸಕ


Team Udayavani, May 10, 2021, 9:14 PM IST

Perform a health check

ತುಮಕೂರು: ಕೊರೊನಾ 2ನೇ ಅಲೆ ಎಲ್ಲ ಕಡೆತೀವ್ರವಾಗಿ ಹರಡುತ್ತಿದೆ. ನಗರದಲ್ಲಿಯೂಅದರ ತೀವ್ರತೆ ಹೆಚ್ಚಿರುವ ಹಿನ್ನೆಲೆ ನಗರದಜನತೆ ಜಾಗೃತರಾಗಿರಬೇಕು. ತಮ್ಮ ದೇಹದಲ್ಲಿಆರೋಗ್ಯ ಸಮಸ್ಯೆ ಕಂಡ ತಕ್ಷಣ ತಪಾಸಣೆಮಾಡಿಸಿಕೊಳ್ಳಬೇಕು ಎಂದು ಶಾಸಕಜಿ.ಬಿ.ಜ್ಯೋತಿಗಣೇಶ್‌ ತಿಳಿಸಿದ್ದಾರೆ.

ಈ ಸಂಬಂಧ ಪತ್ರಿಕಾ ಹೇಳಿಕೆ ನೀಡಿದಅವರು, ಸರ್ಕಾರ ಕಠಿಣ ಕ್ರಮ ಕೈಗೊಂಡರುಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು,ಆಸ್ಪತ್ರೆಗಳಲ್ಲಿ ಸಾವಿನ ಪ್ರಮಾಣ ಹೆಚ್ಚಾಗಲುಸೋಂಕಿತರು ತಡವಾಗಿ ಕೊರೊನಾ ತಪಾಸಣೆಒಳಗಾಗುತ್ತಿದ್ದು ಮುಖ್ಯ ಕಾರಣವೆಂದುವೈದ್ಯಕೀಯ ಪರಿಣಿತರು ತಮ್ಮ ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದಾರೆ.

ಆಸ್ಪತ್ರೆಯಲ್ಲಿ ವಿಶೇಷನಿಗಾ ಘಟಕಕ್ಕೆ ಅತ್ಯಂತ ಬೇಡಿಕೆ ಉಂಟಾಗಿದೆ.ಆಮ್ಲಜನಕದ ಕೊರತೆ ಉಂಟಾಗಿದೆ.ಆರೋಗ್ಯದ ಸಮಸ್ಯೆ ಕಂಡು ಬಂದ ತಕಣ ‌Òತಪಾಸಣೆಗೆ ಒಳಗಾದರೇ ಸುಲಭವಾಗಿಕೊರೊನಾ ವಿರುದ್ಧದ ಹೋರಾಟದಲ್ಲಿ ಜಯಗಳಿಸಬಹುದಾಗಿದೆ. ಯಾರೂ ಸಹ ಹೆದರುವಅವಶ್ಯಕತೆ ಇಲ್ಲ.

ಮಾಸ್ಕ್ ಧರಿಸಿ ಅಂತರಕಾಪಾಡಿಕೊಂಡು ನಮ್ಮ ಆರೋಗ್ಯದ ರಕ್ಷಣ ಮಾಡಿಕೊಳ್ಳೋಣ ಎಂದರು.ತುಮಕೂರು ಮಹಾನಗರ ಪಾಲಿಕೆಯವ್ಯಾಪ್ತಿಯಲ್ಲಿ ಕೋವಿಡ್‌ ನಿಯಂತ್ರಣಕ್ಕಾಗಿವಾರ್ಡ್‌ಮಟ್ಟದ ಸಮಿತಿರಚಿಸಲಾಗಿದ್ದು, ಈಸಮಿತಿಯಲ್ಲಿ ಆಯಾವಾರ್ಡ್‌ನ ಮಹಾನಗರಪಾಲಿಕೆ ಸದಸ್ಯರು,ಆರೋಗ್ಯ ನೀರಿಕ್ಷಕರು,ಕರವಸೂಲಿಗಾರು  ,ಪ್ರಾಥಮಿಕ ಆರೋಗ್ಯ ಕೇಂದ್ರದ, ಖಾಸಗಿಆಸ್ಪತ್ರೆಯ ವೈದ್ಯರು, ಪೊಲೀಸ್‌ ಸಿಬ್ಬಂದಿ,ಅಂಗನವಾಡಿ ಕಾರ್ಯಕರ್ತರು, ಆಶಾಕಾರ್ಯಕರ್ತೆಯರು, ಕಂದಾಯ ಇಲಾಖೆಸಿಬ್ಬಂದಿ, ಸ್ವಯಂ ಸೇವಕರು ಇರುತ್ತಾರೆ. ನಾಗರಿಕರು ಕೋವಿಡ್‌ಗೆ ಸಂಬಂಧಿಸಿದಂತೆ ತುಮಕೂರು ನಗರ ಶಾಸಕರ ಸ.ಸಂ.:9606461727 ಹಾಗೂ ಮಹಾನಗರ ಪಾಲಿಕೆಕೋವಿಡ್‌ ವಾರ್‌ ರೂಂ ಸಂ.:0816-2213401 ಸಂಪರ್ಕಿಸಬಹುದಾಗಿದೆ ಎಂದುತಿಳಿಸಿದ್ದಾರೆ.

ಟಾಪ್ ನ್ಯೂಸ್

1-chali

Kashmir cold: 34 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು!

Hemmadi-Sevantige

Natural Disaster: ಅನಿರೀಕ್ಷಿತ ಮಳೆಗೆ ಸೊರಗಿದ ವಿಶಿಷ್ಟ ಗುಣದ ಹೆಮ್ಮಾಡಿ ಸೇವಂತಿಗೆ

rain-dk

Rain Alert: ರಾಜ್ಯದಲ್ಲಿ ಕನಿಷ್ಠ ತಾಪಮಾನ 4 ಡಿ.ಸೆ ಏರಿಕೆ; ಹಲವೆಡೆ 24ರಂದು ಮಳೆ ಸಾಧ್ಯತೆ

1-puri

Puri; ವರ್ಷಾರಂಭದೊಂದಿಗೆ ಜಗನ್ನಾಥ ದೇಗುಲದಲ್ಲಿ ಹೊಸ ದರ್ಶನ ವ್ಯವಸ್ಥೆ

tirupati

Tirupati; ದೇವಸ್ಥಾನದಲ್ಲೂ ಶೀಘ್ರ ಎಐ ಚಾಟ್‌ಬಾಟ್‌!

RD-Parede

Parade: ಗಣರಾಜ್ಯೋತ್ಸವಕ್ಕೆ 15 ಸ್ತಬ್ಧಚಿತ್ರ ಆಯ್ಕೆ: ಮತ್ತೆ ದೆಹಲಿಗೆ ಕೊಕ್‌

YOutube

Click Bite: ಹಾದಿ ತಪ್ಪಿಸಿದರೆ ವೀಡಿಯೋ ಡಿಲೀಟ್‌: ಯೂಟ್ಯೂಬ್‌!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

24-pavagada

Pavagada: ವಿಷ ಸೇವಿಸಿ ಗಂಡ-ಹೆಂಡತಿ ಆತ್ಮಹತ್ಯೆ

10-tumkur

Tumkur: ನೀರಾವರಿ ವಿದ್ಯುತ್ ಬಿಲ್ ಪಾವತಿ ಮಾಡುವಂತೆ ಸಿದ್ದಗಂಗಾ ಮಠಕ್ಕೆ ಪತ್ರ

Drone Prathap: ನೀರಿಗೆ ಸ್ಫೋಟಕ ಎಸೆದ ಪ್ರಕರಣ; ಪ್ರತಾಪ್‌ಗೆ 10 ದಿನ ನ್ಯಾಯಾಂಗ ಬಂಧನ

Drone Prathap: ನೀರಿಗೆ ಸ್ಫೋಟಕ ಎಸೆದ ಪ್ರಕರಣ; ಪ್ರತಾಪ್‌ಗೆ 10 ದಿನ ನ್ಯಾಯಾಂಗ ಬಂಧನ

suicide (2)

Huliyar; ಕೆಮ್ಮಿನ ಔಷಧವೆಂದು ಭಾವಿಸಿ ಕೀಟನಾಶಕ ಸೇವಿಸಿದ ರೈತ ಸಾ*ವು

ಕೃಷಿ ಹೊಂಡದಲ್ಲಿ ಅದೇನೋ ಮಾಡಲು ಹೋಗಿ ಅರೆಸ್ಟ್ ಅದ ಬಿಗ್ ಬಾಸ್ ಖ್ಯಾತಿಯ ಡ್ರೋನ್ ಪ್ರತಾಪ್

ಕೃಷಿ ಹೊಂಡದಲ್ಲಿ ಅದೇನೋ ಮಾಡಲು ಹೋಗಿ ಅರೆಸ್ಟ್ ಅದ ಬಿಗ್ ಬಾಸ್ ಖ್ಯಾತಿಯ ಡ್ರೋನ್ ಪ್ರತಾಪ್

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-chali

Kashmir cold: 34 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು!

Hemmadi-Sevantige

Natural Disaster: ಅನಿರೀಕ್ಷಿತ ಮಳೆಗೆ ಸೊರಗಿದ ವಿಶಿಷ್ಟ ಗುಣದ ಹೆಮ್ಮಾಡಿ ಸೇವಂತಿಗೆ

rain-dk

Rain Alert: ರಾಜ್ಯದಲ್ಲಿ ಕನಿಷ್ಠ ತಾಪಮಾನ 4 ಡಿ.ಸೆ ಏರಿಕೆ; ಹಲವೆಡೆ 24ರಂದು ಮಳೆ ಸಾಧ್ಯತೆ

Karnataka; ರಾಜ್ಯದ ಕಾಡಿಗೆ ಕೊಡಲಿ! ಮಾನವ-ವನ್ಯಜೀವಿ ಸಂಘರ್ಷ ಹೆಚ್ಚಳ?

Karnataka; ರಾಜ್ಯದ ಕಾಡಿಗೆ ಕೊಡಲಿ! ಮಾನವ-ವನ್ಯಜೀವಿ ಸಂಘರ್ಷ ಹೆಚ್ಚಳ?

1-puri

Puri; ವರ್ಷಾರಂಭದೊಂದಿಗೆ ಜಗನ್ನಾಥ ದೇಗುಲದಲ್ಲಿ ಹೊಸ ದರ್ಶನ ವ್ಯವಸ್ಥೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.