ಕೊರಟಗೆರೆ: ಇಸ್ಪೀಟು ಅಡ್ಡೆಯ ಮೇಲೆ ದಾಳಿ; 2640 ನಗದು ವಶ
Team Udayavani, Oct 19, 2022, 11:15 AM IST
ಕೊರಟಗೆರೆ: ತಾಲೂಕಿನ ಹೊಳವನಹಳ್ಳಿ- ಬಿಡಿಪುರ ರಸ್ತೆ ಆದಿ ತಿಮ್ಮಪ್ಪನ ದೇವಾಲಯದ ಹಿಂಭಾಗದ ಅರಣ್ಯ ಪ್ರದೇಶದಲ್ಲಿ ಇಸ್ಪೀಟು ಆಟದಲ್ಲಿ ಪಣಕ್ಕಿಟ್ಟಿದ್ದ 2640 ರೂ. ಹಾಗೂ ಆಟದಲ್ಲಿ ಪಾಲ್ಗೊಂಡಿದ್ದ ಏಳು ಜನರನ್ನು ವಶಪಡಿಸಿಕೊಂಡ ಘಟನೆ ಕೊರಟಗೆರೆ ಪೋಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಆರೋಪಿಗಳಾದ ಪ್ರಕಾಶ್ ಮತ್ತು ಇತರೆ ಆರು ಜನ ಆರೋಪಿಗಳನ್ನು ವಶಕ್ಕೆ ಪಡೆಯುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.
ಸುಮಾರು 5-8 ಜನರು ಹಣವನ್ನು ಪಣವಾಗಿಟ್ಟುಕೊಂಡು ಇಸ್ಪೀಟ್ ನಿಂದ ಅಂದರ್- ಬಾಹರ್ ಎಂದು ಜೂಜಾಟವಾಡುತ್ತಿರುತ್ತಾರೆಂ ಎಂದು ಖಚಿತ ಮಾಹಿತಿ ಬಂದ ಮೇರೆಗೆ ಪಿಎಸ್ಐ ಚೇತನ್ ಕುಮಾರ್ ಸಿಬ್ಬಂದಿಯೊಂದಿಗೆ ಸ್ಥಳಕ್ಕೆ ತೆರಳಿ ಮರೆಯಲ್ಲಿ ನಿಂತು ಗಮನಿಸಿ ಬಳಿಕ ಸುಮಾರು ಏಳು ಜನ ಆರೋಪಿಗಳು ಇಸ್ಪೀಟ್ ಆಟವಾಡುತ್ತಾ ಅಂದರ್- ಬಾಹರ್ ಎಂದು ಕೂಗಿಕೊಂಡು ಹಣವನ್ನು ಪಣವಾಗಿ ಕಟ್ಟಿಕೊಂಡು ಇಸ್ಪೀಟು ಜೂಜಾಟವಾಡುತ್ತಿರುವುದು ಖಚಿತವಾಗಿದೆ.
ಪ್ರಕಟಣಕ್ಕೆ ಸಂಬಂಧಿಸಿದಂತೆ ಕೊರಟಗೆರೆ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪಿಎಸ್ಐ ಚೇತನ್ ಕುಮಾರ್, ಎಎಸ್ಐ ಯೋಗೀಶ್ ಮತ್ತು ಸಿಬ್ಬಂದಿಗಳು ಆರೋಪಿಗಳನ್ನು ಬಂಧಿಸಿ ಬಳಿಕ ಜಾಮೀನಿನ ಮೇಲೆ ಬಿಡುಗಡೆಗೊಳಿಸಲಾಗಿದೆ ಎಂದು ತಿಳಿದು ಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Koratagere: ವಿದ್ಯೆಯ ಸಾಧನೆಗೆ ಸಾಧಿಸುವ ಗುರಿ ಒಂದೇ ಮುಖ್ಯ
ಜಟ್ಟಿ ಅಗ್ರಹಾರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಗಂಗಾದೇವಿ ಅಧ್ಯಕ್ಷೆ
Koratagere: ಮದ್ಯಪಾನದಿಂದ ಕುಟುಂಬದಲ್ಲಿ ದಿನ ಅಶಾಂತಿ ಉಂಟಾಗಿ ನೆಮ್ಮದಿ ಇಲ್ಲದಂತಾಗಿದೆ
Drone Prathap: ಕೃಷಿ ಹೊಂಡದಲ್ಲಿ ಸ್ಫೋಟ ಪ್ರಕರಣ; ಡ್ರೋನ್ ಪ್ರತಾಪ್ ಜಾಮೀನು ಮಂಜೂರು
Pavagada: ವಿಷ ಸೇವಿಸಿ ಗಂಡ-ಹೆಂಡತಿ ಆತ್ಮಹತ್ಯೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Havyaka Sammelana; ಅಡಿಕೆ ಬೆಳೆಗಾರರ ಹಿತ ರಕ್ಷಣೆಗೆ ಕೇಂದ್ರ ಬದ್ಧ: ಸಚಿವ ಜೋಶಿ
Udupi; ಗೀತಾರ್ಥ ಚಿಂತನೆ 138 : ಅಭಿಮಾನತ್ಯಾಗವೇ ಮೋಕ್ಷದ ಮೊದಲ ಮೆಟ್ಟಿಲು
Manmohan Singh ಅಂತ್ಯಕ್ರಿಯೆ ಸ್ಮಾರಕ ನಿರ್ಮಿಸಬಹುದಾದ ಸ್ಥಳದಲ್ಲಿ ನಡೆಸಲು ಖರ್ಗೆ ಮನವಿ
Kasaragod Crime News: ಅವಳಿ ಪಾಸ್‌ಪೋರ್ಟ್; ಕೇಸು ದಾಖಲು
Traffic; ಉಡುಪಿ ನಗರದಲ್ಲಿ 5 ದಿನ ರಸ್ತೆ ಮಾರ್ಗಗಳಲ್ಲಿ ಮಾರ್ಪಾಡು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.