ಶ್ರೀಗಳ ಆರೋಗ್ಯ ಚೇತರಿಕೆಗೆ ಹಾರೈಸಿ ಪ್ರಧಾನಿ ಕನ್ನಡದಲ್ಲಿ ಟ್ವೀಟ್
Team Udayavani, Jan 18, 2019, 2:49 AM IST
ತುಮಕೂರು: ವಯೋಸಹಜ ಕಾರಣಗಳಿಂದಾಗಿ ಆಸ್ಪತ್ರಗೆ ದಾಖಲಾಗಿರುವ ಸಿದ್ಧಗಂಗಾ ಮಠದ ಕಾಯಕಯೋಗಿ ಶ್ರೀ ಶಿವಕುಮಾರ ಸ್ವಾಮೀಜಿ ಅವರ ಆರೋಗ್ಯಸ್ಥಿತಿ ಸ್ಥಿರವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಶ್ರೀಗಳು ಇನ್ನೂ ಕೃತಕ ಉಸಿರಾಟ ವ್ಯವಸ್ಥೆಗೊಳಗಾಗಿಯೇ ಇದ್ದಾರೆ. ಮುಂಜಾನೆ 5 ಗಂಟೆಗೆ ಶ್ರೀಗಳ ರಕ್ತ ಪರೀಕ್ಷೆ ಮತ್ತು ಇತರೇ ಅಗತ್ಯ ಪರೀಕ್ಷೆಗಳನ್ನು ನಡೆಸಲಾಗಿದೆ. ಇಂದು ಬೆಳಿಗ್ಗೆ 10 ಗಂಟೆಗೆ ಶ್ರೀಗಳ ಆರೋಗ್ಯಕ್ಕೆ ಸಂಬಂಧಿಸಿದ ಹೆಲ್ತ್ ಬುಲೆಟಿನ್ ಅನ್ನು ಬಿಡುಗಡೆಗೊಳಿಸಲಾಗುವುದು ಎಂದು ತಿಳಿದುಬಂದಿದೆ.
ಪ್ರಧಾನಿ ಮೋದಿ ಕನ್ನಡದಲ್ಲಿ ಟ್ವೀಟ್
ಪರಮಪೂಜ್ಯ ಡಾಕ್ಟರ್ ಶ್ರೀ ಶ್ರೀ ಶ್ರೀ ಶಿವಕುಮಾರ ಸ್ವಾಮಿಗಳವರದು ಅಮೋಘ ವ್ಯಕ್ತಿತ್ವ . ಅವರ ಮಹೋನ್ನತ ಸೇವೆ ಕೋಟ್ಯಾಂತರ ಜನರ ಜೀವನದ ಮೇಲೆ ಸಕಾರಾತ್ಮಕ ಪ್ರಭಾವ ಬೀರಿದೆ. ಶ್ರೀಗಳು ಬೇಗ ಗುಣ ಮುಖರಾಗಲಿ ಎಂದು ಹಾಗೂ ದೇವರು ಅವರಿಗೆ ಉತ್ತಮ ಆರೋಗ್ಯ ಕರುಣಿಸಲೆಂದು ಇಡೀ ರಾಷ್ಟ್ರ ಪ್ರಾರ್ಥಿಸುತ್ತಿದೆ.
— Narendra Modi (@narendramodi) January 17, 2019
ಇದೇ ಸಂದರ್ಭದಲ್ಲಿ ಕಾಯಕಯೋಗಿ ಸಿದ್ಧಗಂಗಾ ಶ್ರೀಗಳವರ ಆರೋಗ್ಯ ಚೇತರಿಕೆಗೆ ಹಾರೈಸಿ ಪ್ರದಾನಿ ನರೇಂದ್ರ ಮೋದಿ ಅವರು ಕನ್ನಡದಲ್ಲಿ ಟ್ವೀಟ್ ಮಾಡಿದ್ದಾರೆ.
ಮಧ್ಯಾಹ್ನ ಮಠಕ್ಕೆ ಮುಖ್ಯಮಂತ್ರಿ ಭೇಟಿ
ಶ್ರೀಗಳವರ ಆರೋಗ್ಯ ಸ್ಥಿತಿಯನ್ನು ವಿಚಾರಿಸಲು ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಇಂದು ಮಧ್ಯಾಹ್ನ ಸಿದ್ಧಗಂಗಾ ಮಠಕ್ಕೆ ಭೇಟಿ ನೀಡುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijaypura: ಕೋರ್ಟ್ ನಲ್ಲೆ ಕತ್ತು ಕೊ*ಯ್ದುಕೊಂಡ ಆರೋಪಿ!!
C.T.Ravi; ಬಿಡುಗಡೆ ಬಳಿಕ ಬಿಜೆಪಿ ಕಿಡಿ ಕಿಡಿ: ನಾವೇನು ಬಳೆ ತೊಟ್ಟು ಕುಳಿತಿಲ್ಲ…!
C.T. Ravi; ಅವಾಚ್ಯ ಶಬ್ದಗಳಿಂದ ನಿಂದಿಸಿದ ದಾಖಲೆ ಇಲ್ಲ: ಮಹತ್ವ ಪಡೆದ ಸಭಾಪತಿ ಹೇಳಿಕೆ
C.T. Ravi ಅವರನ್ನು ತತ್ ಕ್ಷಣ ಬಿಡುಗಡೆ ಮಾಡಿ: ಹೈಕೋರ್ಟ್ ಆದೇಶ
Davanagere: ಬಿಜೆಪಿ-ಕಾಂಗ್ರೆಸ್ ಹೊಂದಾಣಿಕೆ ಆರೋಪದ ಬಗ್ಗೆ ರೇಣುಕಾಚಾರ್ಯ ಸ್ಪಷ್ಟನೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kasaragod: ಬಾಲಕಿಯೊಂದಿಗೆ ಅನುಚಿತ ವರ್ತನೆ: ಯುವಕನ ಬಂಧನ
Mangaluru: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ನೆಪದಲ್ಲಿ 10.84 ಲಕ್ಷ ರೂ. ವಂಚನೆ: ಆರೋಪಿ ಬಂಧನ
Sullia: ಚಿನ್ನ ಕಳ್ಳತನ ಪ್ರಕರಣ: ಇಬ್ಬರು ಪೊಲೀಸರ ವಶಕ್ಕೆ
Mangaluru: ಎಂಸಿಸಿ ಬ್ಯಾಂಕ್ ಅಧ್ಯಕ್ಷರ ಮಧ್ಯಂತರ ಜಾಮೀನು ಅರ್ಜಿ ತಿರಸ್ಕೃತ
Fraud Case: ಷೇರು ಮಾರುಕಟ್ಟೆಯಲ್ಲಿ ಲಾಭ ಆಮಿಷ 40.64 ಲಕ್ಷ ರೂ. ವಂಚನೆ: ಆರೋಪಿಯ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.