Kunigal ಜೂಜು ಅಡ್ಡೆ ಮೇಲೆ ಪೊಲೀಸರ ದಾಳಿ: 11 ಮಂದಿ ಬಂಧನ, ಹಣ ವಶ
Team Udayavani, Nov 21, 2023, 8:55 PM IST
ಕುಣಿಗಲ್: ಜೂಜು ಅಡ್ಡೆ ಮೇಲೆ ಅಮೃತೂರು ಪೊಲೀಸರು ದಾಳಿ ನಡೆಸಿ 11 ಮಂದಿಯನ್ನು ಬಂಧಿಸಿ, ಪಣಕ್ಕೆ ಇಟ್ಟಿದ್ದ 1.75 ಲಕ್ಷ ರೂ. ನಗದು, ಮೂರು ದ್ವಿಚಕ್ರ ವಾಹನ ವಶಕ್ಕೆ ಪಡೆದಿರುವ ಘಟನೆ ತಾಲೂಕಿನ ರಾಷ್ಟ್ರೀಯ ಹೆದ್ದಾರಿ-75ರ ಎಡಿಯೂರು ಹೋಬಳಿ ರಾಮನಾಯಕನಪಾಳ್ಯ ಗ್ರಾಮ ಬಳಿ ಮಂಗಳವಾರ ನಡೆದಿದೆ.
ಕುಣಿಗಲ್‌ನ ಕೆ.ವಿ.ಹರೀಶ್, ಕಾಳೇನಹಯಳ್ಳಿ ಗ್ರಾಮದ ಕೆ.ಜಿ.ಮನು, ನಾಗಮಂಗಲದ ರಮೇಶ್, ಚನ್ನಪಟ್ಟಣದ ರವಿಕುಮಾರ್, ಪಾಂಡವಪುರದ ಎಚ್.ಕೆ.ನವೀನ್, ಅಭಿಷೇಕ್‌ಗೌಡ, ಬೆಂಗಳೂರಿನ ಸತೀಶ್, ಜಿನ್ನಾಗರದ ಕಿರಣ್, ಮಾರ್ಕೋನಹಳ್ಳಿ ಗ್ರಾಮದ ಸಿ.ಎನ್.ಮದನ್, ಕೆಂಪನಹಳ್ಳಿ ಗ್ರಾಮದ ಸುರೇಶ್ ಬಂಧಿತರು. ಮೂವರು ತಲೆ ಮರೆಸಿಕೊಂಡಿದ್ದಾರೆ. ಒಟ್ಟು 14 ಮಂದಿ ವಿರುದ್ಧ ಪ್ರಕರಣ ದಾಖಲಾಗಿದೆ.
ಖಚಿತ ಮಾಹಿತಿ ಮೇರೆಗೆ ಡಿವೈಎಸ್‌ಪಿ ಲಕ್ಷ್ಮೀಕಾಂತ್ ನೇತೃತ್ವದಲ್ಲಿ ಸಿಪಿಐ ಮಾದ್ಯನಾಯಕ್, ಪಿಎಸ್‌ಐ ಶಮಂತ್‌ಗೌಡ, ಸಿಬ್ಬಂದಿ ಟಿ.ಕೆ.ಪ್ರಶಾಂತ, ರಂಗಪ್ಪ, ಭಗವಂತ, ಸುದರ್ಶನ, ರಂಗನಾಥ್, ನಾರಾಯಣಸ್ವಾಮಿ, ಹನುಮಂತ, ಅಶೋಕ್ ದಾಳಿ ನಡೆಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pavagada: ವಿಷ ಸೇವಿಸಿ ಗಂಡ-ಹೆಂಡತಿ ಆತ್ಮಹತ್ಯೆ
Tumkur: ನೀರಾವರಿ ವಿದ್ಯುತ್ ಬಿಲ್ ಪಾವತಿ ಮಾಡುವಂತೆ ಸಿದ್ದಗಂಗಾ ಮಠಕ್ಕೆ ಪತ್ರ
Drone Prathap: ನೀರಿಗೆ ಸ್ಫೋಟಕ ಎಸೆದ ಪ್ರಕರಣ; ಪ್ರತಾಪ್‌ಗೆ 10 ದಿನ ನ್ಯಾಯಾಂಗ ಬಂಧನ
Huliyar; ಕೆಮ್ಮಿನ ಔಷಧವೆಂದು ಭಾವಿಸಿ ಕೀಟನಾಶಕ ಸೇವಿಸಿದ ರೈತ ಸಾ*ವು
ಕೃಷಿ ಹೊಂಡದಲ್ಲಿ ಅದೇನೋ ಮಾಡಲು ಹೋಗಿ ಅರೆಸ್ಟ್ ಅದ ಬಿಗ್ ಬಾಸ್ ಖ್ಯಾತಿಯ ಡ್ರೋನ್ ಪ್ರತಾಪ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
BBK11: ವೀಕ್ಷಕರಿಗೆ ಸರ್ಪ್ರೈಸ್; ಮತ್ತೆ ಬಿಗ್ ಬಾಸ್‌ಗೆ ಗೋಲ್ಡ್ ಸುರೇಶ್
BGT 2024: ಮೆಲ್ಬೋರ್ನ್ ಪಂದ್ಯಕ್ಕೂ ಟೀಂ ಇಂಡಿಯಾಗೆ ಗಾಯಾಳುಗಳ ಸಮಸ್ಯೆ
Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು
Vijay Hazare Trophy: ಮತ್ತೊಂದು ದಾಖಲೆ ಬರೆದ 13ರ ಹರೆಯದ ವೈಭವ್ ಸೂರ್ಯವಂಶಿ
BBMP Notice: ವಿರಾಟ್ ಕೊಹ್ಲಿ ಸಹ ಮಾಲಿಕತ್ವದ ರೆಸ್ಟೋರೆಂಟ್‌ಗೆ ಬಿಬಿಎಂಪಿ ನೋಟಿಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.