ಕಳಪೆ ಬಿತ್ತನೆ ಬೀಜ ನೀಡಿದ್ರೆ ಕೇಸ್‌: ಬಿ.ಸಿ.ಪಾಟೀಲ್‌


Team Udayavani, Apr 23, 2020, 4:30 PM IST

ಕಳಪೆ ಬಿತ್ತನೆ ಬೀಜ ನೀಡಿದ್ರೆ ಕೇಸ್‌: ಬಿ.ಸಿ.ಪಾಟೀಲ್‌

ಸಾಂದರ್ಭಿಕ ಚಿತ್ರ

ತುಮಕೂರು: ರೈತರಿಗೆ ಉತ್ತಮ ಗುಣಮಟ್ಟದ ಬಿತ್ತನೆಬೀಜ, ಗೊಬ್ಬರಗಳು, ಕೀಟನಾಶಕಗಳು ಇನ್ನಿತರ ಪರಿಕರಗಳನ್ನು ಪೂರೈಸಲು ರಾಜ್ಯ ಸರ್ಕಾರ ಶ್ರಮಿಸುತ್ತಿದೆ. ಎಲ್ಲಿಯಾದರೂ
ಇವುಗಳ ಕಳಪೆ ಮಾರಾಟ ಕಂಡು ಬಂದು ರೈತರಿಗೆ ತೊಂದರೆಯಾದರೆ ಕಠಿಣ ಕಾನೂನು ಕ್ರಮ ಕೈಗೊಂಡು ಅಂಗಡಿಗಳ ಲೈಸನ್ಸ್‌ ಅಮಾನತಿನಲ್ಲಿಡಲಾಗುವುದು.
ಜೊತೆಗೆ ಮಾಲೀಕರ ಮೇಲೆ ಕ್ರಿಮಿನಲ್‌ ಮೊಕದ್ದಮೆ ಹೂಡಲಾಗಿದೆ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್‌ ಖಡಕ್‌ ಎಚ್ಚರಿಕೆ ನೀಡಿದರು.

ನಗರದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿ, ರೈತರು ಇಂದು ಸಂಕಷ್ಟದಲ್ಲಿ ಇದ್ದಾರೆ ಅವರಿಗೆ ತೊಂದರೆ ಯಾಗಬಾರದು ಎಂದು ಕೇಂದ್ರ ಮತ್ತು ರಾಜ್ಯ ಸರ್ಕಾರ ಕೆಲಸ ಮಾಡುತ್ತಿದೆ ಅಧಿಕಾರಿಗಳು ಇದನ್ನು ಅರ್ಥ ಮಾಡಿಕೊಂಡು ಕೆಲಸ ಮಾಡಬೇಕು. ರೈತರಿಗೆ ಬಿತ್ತನೆ ಬೀಜ ರಸಗೊಬ್ಬರದಲ್ಲಿ ತೊಂದರೆ ಆದರೆ ಆಯಾ ಜಿಲ್ಲೆಯ ಕೃಷಿ ಇಲಾಖೆಯ ಜಂಟಿ ನಿರ್ದೇಶಕರು, ತಾಲೂಕಿನ ಸಹಾಯಕ ಕೃಷಿ ನಿರ್ದೇಶಕರನ್ನು ನೇರ ಹೊಣೆಗಾರರನ್ನಾಗಿ ಮಾಡಲಾಗುವುದು. ಅವರ ಮೇಲೆಯೂ ಕಠಿಣ ಶಿಸ್ತುಕ್ರಮ ಕೈಗೊಳ್ಳಲಾಗುವುದು ಎಂದು ಸೂಚಿಸಿದರು.

ಕೃಷಿ ಇಲಾಖೆಯ ಜಾಗೃತ ದಳವನ್ನು ಕಟ್ಟೆಚ್ಚರದ ಸ್ಥಿತಿಯಲ್ಲಿಡಲಾಗಿದೆ. ಈಗಾಗಲೇ ರಾಜ್ಯದ ವಿವಿಧೆಡೆ ಸರಣಿ ದಾಳಿಗಳನ್ನು ನಡೆಸಿ ಕಳಪೆ ಬಿತ್ತನೆಬೀಜ, ಇನ್ನಿತರ ಪರಿಕರಗಳನ್ನು ಜಪ್ತಿ ಮಾಡಲಾಗಿದೆ. ಸಂಬಂಧಿಸಿದ ಅಂಗಡಿಗಳ ಲೈಸನ್ಸ್‌ ಗಳನ್ನು ಅಮಾನತ್ತಿನಲ್ಲಿಡಲಾಗಿದೆ. ಮಾಲೀಕರ ಮೇಲೆ ಕ್ರಿಮಿನಲ್‌ ಮೊಕದ್ದಮೆ ಹೂಡಲಾಗಿದೆ ಎಂದು ವಿವರಿಸಿದರು.

ತುಮಕೂರು ಸೇರಿದಂತೆ 26 ಜಿಲ್ಲೆಗಳ ಕೃಷಿ ಪರಿಸ್ಥಿಗಳ ಬಗ್ಗೆ ಅಧ್ಯಯನ ಮಾಡಿದ್ದೇನೆ.ಸರಣಿ ಪರಿಶೀಲನಾ ಸಭೆಗಳನ್ನು ನಡೆಸಿದ್ದೇನೆ. 19 ಜಿಲ್ಲೆಗಳ ಕೃಷಿ ಸ್ಥಿತಿಗತಿ – ಪರಿಹಾರ ಕ್ರಮಗಳ ಬಗ್ಗೆ ಮುಖ್ಯಮಂತ್ರಿ ಅವರಿಗೆ ವರದಿ ಸಲ್ಲಿಸಿದ್ದೇನೆ. ಇನ್ನೂ 4 ಜಿಲ್ಲೆಗಳ ಪರಿಶೀಲನೆ ನಂತರ ಮತ್ತೂಮ್ಮೆ ಸಮಗ್ರ ವರದಿ ಸಲ್ಲಿಸುತ್ತೇನೆ ಎಂದು ವಿವರಿಸಿದರು.

ಕೃಷಿ ಇಲಾಖೆ ಜಂಟಿ ನಿದೇರ್ಶಕ ರಾಜ ಸುಲೋಚನ, ತೋಟಗಾರಿಕಾ ಇಲಾಖೆಯ ಉಪನಿರ್ದೇಶಕರ ಬಿ.ರಘು, ಸಚಿವ ಜೆ.ಸಿ.ಮಾಧುಸ್ವಾಮಿ, ಸಂಸದ ಜಿ.ಎಸ್‌ ಬಸವರಾಜು,
ವಿಧಾನ ಪರಿಷತ್‌ ಸದಸ್ಯರುಗಳಾದ ತಿಪ್ಪೇಸ್ವಾಮಿ ಚೌಡರಡ್ಡಿ ತೂಪ್ಪಲ್ಲಿ, ಬೆಮೆಲ್‌ ಕಾಂತರಾಜ್‌, ಶಾಸಕರಾದ ವೀರಭದ್ರಯ್ಯ, ಬಿ.ಸತ್ಯನಾರಾಯಣ, ಜಿ.ಬಿ. ಜ್ಯೋತಿ ಗಣೇಶ್‌, ಜಯರಾಮ್‌, ಜಿಲ್ಲಾಧಿಕಾರಿ ಡಾ.ಕೆ.ರಾಕೇಶ್‌ ಕುಮಾರ್‌, ಜಿಪಂ ಸಿಇಒ ಶುಭಾ ಕಲ್ಯಾಣ್‌, ಜಿಲ್ಲಾ ಎಸ್ಪಿ ಡಾ. ಕೋ.ನ.ವಂಸಿಕೃಷ್ಣ, ಅಪರ ಜಿಲ್ಲಾಧಿಕಾರಿ ಕೆ.ಚನ್ನಬಸಪ್ಪ ಇದ್ದರು.

ಟಾಪ್ ನ್ಯೂಸ್

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Belagavi: ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಹೆಬ್ಬಾಳಕರ ಬೆಂಬಲಿಗರಿಂದ ಆಕ್ರೋಶ

Belagavi: ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಹೆಬ್ಬಾಳಕರ ಬೆಂಬಲಿಗರಿಂದ ಆಕ್ರೋಶ

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

1-ullala

Mangaluru; ನೇತ್ರಾವತಿ ಸೇತುವೆ ದುರಸ್ತಿ ಆರಂಭ: ಸಂಚಾರ ಸಲಹೆ ನೀಡಿದ ಪೊಲೀಸರು

1-aaammm

Jammu and Kashmir; ಉಗ್ರವಾದ ಪರಿಸರ ವ್ಯವಸ್ಥೆ ಬಹುತೇಕ ಕೊನೆಗೊಂಡಿದೆ: ಶಾ

1-lok-sabha

BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು

CT Ravi

Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10-tumkur

Tumkur: ನೀರಾವರಿ ವಿದ್ಯುತ್ ಬಿಲ್ ಪಾವತಿ ಮಾಡುವಂತೆ ಸಿದ್ದಗಂಗಾ ಮಠಕ್ಕೆ ಪತ್ರ

Drone Prathap: ನೀರಿಗೆ ಸ್ಫೋಟಕ ಎಸೆದ ಪ್ರಕರಣ; ಪ್ರತಾಪ್‌ಗೆ 10 ದಿನ ನ್ಯಾಯಾಂಗ ಬಂಧನ

Drone Prathap: ನೀರಿಗೆ ಸ್ಫೋಟಕ ಎಸೆದ ಪ್ರಕರಣ; ಪ್ರತಾಪ್‌ಗೆ 10 ದಿನ ನ್ಯಾಯಾಂಗ ಬಂಧನ

suicide (2)

Huliyar; ಕೆಮ್ಮಿನ ಔಷಧವೆಂದು ಭಾವಿಸಿ ಕೀಟನಾಶಕ ಸೇವಿಸಿದ ರೈತ ಸಾ*ವು

ಕೃಷಿ ಹೊಂಡದಲ್ಲಿ ಅದೇನೋ ಮಾಡಲು ಹೋಗಿ ಅರೆಸ್ಟ್ ಅದ ಬಿಗ್ ಬಾಸ್ ಖ್ಯಾತಿಯ ಡ್ರೋನ್ ಪ್ರತಾಪ್

ಕೃಷಿ ಹೊಂಡದಲ್ಲಿ ಅದೇನೋ ಮಾಡಲು ಹೋಗಿ ಅರೆಸ್ಟ್ ಅದ ಬಿಗ್ ಬಾಸ್ ಖ್ಯಾತಿಯ ಡ್ರೋನ್ ಪ್ರತಾಪ್

4-pavagada

Pavagada: ಟ್ರ್ಯಾಕ್ಟರ್ ಗೆ ಕ್ರೇನ್ ಡಿಕ್ಕಿಯಾಗಿ ಓರ್ವ ಸ್ಥಳದಲ್ಲೇ ಸಾವು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Untitled-1

Kasaragod Crime News: ರಸ್ತೆಯಲ್ಲಿ ಬಿಯರ್‌ ಬಾಟ್ಲಿ ಒಡೆದ ಮೂವರ ಬಂಧನ

byndoor

Belthangady: ಬಸ್‌ ಬೈಕ್‌ ಢಿಕ್ಕಿ, ಸವಾರ ಗಂಭೀರ

5

Malpe: ಮೆಹಂದಿಯಲ್ಲಿ ತಡರಾತ್ರಿವರೆಗೆ ಡಿಜೆ ಬಳಕೆ; ಪ್ರಕರಣ ದಾಖಲು

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Brahmavar

Siddapura: ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.