ಗುಣಮಟ್ಟದ ಕಾಮಗಾರಿಗೆ ಆದ್ಯತೆ

Team Udayavani, Nov 28, 2020, 1:57 PM IST

ಗುಣಮಟ್ಟದ ಕಾಮಗಾರಿಗೆ ಆದ್ಯತೆ

ಮಧುಗಿರಿ: ದೊಡ್ಡೇರಿ ಹೋಬಳಿಯ ಗಡಿಗ್ರಾಮ ಸಜ್ಜೆಹೊಸಹಳ್ಳಿಯ ಸಕಲ ಅಭಿವೃದ್ಧಿಗಾಗಿ 50 ಲಕ್ಷ ರೂ. ವೆಚ್ಚದಲ್ಲಿ ಸುವರ್ಣಗ್ರಾಮ ಯೋಜನೆಯಡಿ ಕಾಮಗಾರಿ ಕೈಗತ್ತಿ ಕೊಂಡಿದ್ದು, ಗುಣಮಟ್ಟದ ಕಾಮಗಾರಿಗೆ ಚಾಲನೆ ನೀಡಲಾಗಿದೆ ಎಂದು ಶಾಸಕ ಎಂ.ವಿ.ವೀರಭದ್ರಯ್ಯ ಹೇಳಿದರು.

ತಾಲೂಕಿನ ದೊಡ್ಡೇರಿ ಹೋಬಳಿಯ ಸಜ್ಜೆಹೊಸಹಳ್ಳಿಯಲ್ಲಿ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದ ಅವರು, ಆಂಧ್ರಗಡಿಗೆ ಹೊಂದಿಕೊಂಡಿರುವ ಈ ಗ್ರಾಮದಲ್ಲಿ ಮೂಲಭೌತ ಸೌಕರ್ಯಕ್ಕಾಗಿ ಈ ಸುವರ್ಣಗ್ರಾಮ ಯೋಜನೆಯನ್ನು ಅನುಷ್ಠಾನಗೊಳಿಸಿದ್ದೇವೆ. ಇದು ಹೆಚ್ಚುವರಿ ಅನುದಾನದಿಂದ ತಂದಿದ್ದು, 6 ಸಿಸಿ ರಸ್ತೆ, 6 ಚರಂಡಿ ಒಳಗೊಂಡ ಕಾಮಗಾರಿಯನ್ನು ಕೆಆರ್‌ ಐಡಿಎಲ್‌ ಇಲಾಖೆಗೆ ನೀಡಿದ್ದು, ಗುಣಮಟ್ಟದ ಕಾಮಗಾರಿಯನ್ನು ಮಾಡಲು ಸೂಚಿಸಲಾಗಿದೆ ಎಂದರು.

ಈಗಾಗಲೇ 8 ಕೋಟಿ ವೆಚ್ಚದಲ್ಲಿ ಕವಣದಾಲ, ಪೂಜಾರಹಳ್ಳಿ, ಬಡವನಹಳ್ಳಿ ಬಳಿ ಸುವರ್ಣಮುಖೀ ನದಿಯ ಸೇತುವೆಯ ಎರಡೂ ಕಡೆ ಹಾಗೂ ತೆರಿಯೂರು ಗ್ರಾಮಗಳಲ್ಲಿ ಚೆಕ್‌ಡ್ಯಾಂ ನಿರ್ಮಾಣಕ್ಕೆ ಅನುದಾನ ಬಿಡುಗಡೆಯಾಗಿದ್ದು, ಕೆಲವೇ ದಿನದಲ್ಲಿ ಕಾಮಗಾರಿಗೆ ಚಾಲನೆ ನೀಡಲಾಗುವುದು ಎಂದು ತಿಳಿಸಿದರು.

ಪಿಡಿಒ ಪ್ರಶಾಂತ್‌, ಬಾವಿಮನೆ ಕಾಂತಣ್ಣ, ವೆಂಕಟೇಶಗೌಡ, ಹನುಮಂತರಾಯಪ್ಪ, ಕುಮಾರ್‌, ಲೋಕೆಶ್‌, ಮಾಜಿ ಸದಸ್ಯರಾದ ಶೇಷಣ್ಣ, ಮಹದೇವಪ್ಪ, ಅಜೀಜ್‌ಖಾನ್‌, ಇಂಜಿನಿಯರ್‌ ಹನುಮಂತರಾಯಪ್ಪ ಹಾಗೂ ಇತರರು ಇದ್ದರು.

ವಿನಾಕಾರಣ ಕೆಲವರಿಂದ ಕೈಗಾರಿಕಾ ವಲಯಕ್ಕೆ ಅಡ್ಡಿ :  ಮುಖ್ಯವಾಗಿ ಕ್ಷೇತ್ರದ ಹೆಣ್ಣುಮಕ್ಕಳಿಗೆ ಹಾಗೂ ನಿರುದ್ಯೋಗ ಯುವಕರಿಗೆ ಅನುಕೂಲವಾಗಲು ಕುಮಾರಸ್ವಾಮಿ ಅವಧಿಯಲ್ಲಿಕೈಗಾರಿಕಾ ವಲಯ ಮಂಜೂರಾಗಿದ್ದು,ಕೆಲವರು ವಿನಾಕಾರಣ ಅಡ್ಡಿಪಡಿಸುವಕೆಟ್ಟಕೆಲಸಕ್ಕೆಕೈಹಾಕಿದ್ದಾರೆ. ಈ ಯೋಜನೆಯನ್ನು ನಿಲ್ಲಿಸಲು ಯಾವುದೇ ಕಾರಣಕ್ಕೂ ಬಿಡಲ್ಲ. ಅಡ್ಡಿಪಡಿಸಿದವರು ಯಾರೆಂದು ಮುಂದೆ ಜನತೆಯ ಮುಂದೆ ಬಹಿರಂಗ ಮಾಡುತ್ತೇನೆ ಎಂದು ಶಾಸಕ ಎಂ.ವಿ.ವೀರಭದ್ರಯ್ಯ ತಿಳಿಸಿದರು.

ಟಾಪ್ ನ್ಯೂಸ್

Ullala-Auto-Accident

Ullala: ಕೊಣಾಜೆ ಬಳಿ ರಿಕ್ಷಾ ಅಪಘಾತ: ವ್ಯಕ್ತಿ ಮೃತ್ಯು

1-maha

Mahayuti; ಮಹಾರಾಷ್ಟ್ರ ಮುಖ್ಯಮಂತ್ರಿ ನಿರ್ಧರಿಸಲು ಮಹತ್ವದ ಚರ್ಚೆ: ಯಾರಿಗೆ ಪಟ್ಟ?

MB-Patil-Mi

Railway: ಗಂಗಾವತಿ ರೈಲ್ವೆ ನಿಲ್ದಾಣಕ್ಕೆ ಅಂಜನಾದ್ರಿ ಹೆಸರು ಶಿಫಾರಸು: ಸಚಿವ ಎಂ.ಬಿ.ಪಾಟೀಲ್‌

1-kir

All-party meet: ನಾಳೆಯಿಂದ ಚಳಿಗಾಲದ ಅಧಿವೇಶನ: ಸುಗಮಗೊಳಿಸಲು ಬಯಸಿದ ಸರಕಾರ

IPL Auction 2025: ಸೇಲ್‌ ಆದ – ಆಗದ ಪ್ರಮುಖರು.. 3ನೇ ಸುತ್ತಿನ ಸಂಪೂರ್ಣ ಪಟ್ಟಿ ಇಲ್ಲಿದೆ..

IPL Auction 2025: ಸೇಲ್‌ ಆದ – ಆಗದ ಪ್ರಮುಖರು.. 3ನೇ ಸುತ್ತಿನ ಸಂಪೂರ್ಣ ಪಟ್ಟಿ ಇಲ್ಲಿದೆ..

Jarkahnad–CM-Soren

Jharkhand: ಮತ್ತೆ ಮುಖ್ಯಮಂತ್ರಿಯಾಗಿ ಜೆಎಂಎಂ ನಾಯಕ ಹೇಮಂತ್‌ ಸೊರೇನ್‌ ನ.28ಕ್ಕೆ ಪದಗ್ರಹಣ

120

Tourist place: ಲೇಪಾಕ್ಷಿ ಪುರಾಣದ ಕಥೆಯ ಕೈಗನ್ನಡಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ಕೋಟಿ ಗೀತಾ ಲೇಖನ ಯಜ್ಞ: 500ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸಿಬ್ಬಂದಿಯಿಂದ ದೀಕ್ಷೆ

Udupi: ಕೋಟಿ ಗೀತಾ ಲೇಖನ ಯಜ್ಞ: 500ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸಿಬ್ಬಂದಿಯಿಂದ ದೀಕ್ಷೆ

1-parm

Caste ನೋಡಿ ಮತ ಹಾಕಿದರೆ ಸಮಾಜದಲ್ಲಿ ಬದಲಾವಣೆ ಅಸಾಧ್ಯ : ಸಿಎಂ ಸಿದ್ದರಾಮಯ್ಯ

Tumkur: ತುಮಕೂರಲ್ಲಿ ದಲಿತ ಮಹಿಳೆ ಹ*ತ್ಯೆ: 21 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

Road Mishap: ಚಲಿಸುತ್ತಿದ್ದ ಲಾರಿಗೆ ಕಾರು ಢಿಕ್ಕಿ: ತಂದೆ-ಮಗು ಸ್ಥಳದಲ್ಲೇ ಸಾವು

Road Mishap: ಚಲಿಸುತ್ತಿದ್ದ ಲಾರಿಗೆ ಕಾರು ಢಿಕ್ಕಿ: ತಂದೆ-ಮಗು ಸ್ಥಳದಲ್ಲೇ ಸಾವು

Maharashtra ಸರಕಾರ ವಿರುದ್ಧ ಮಾನನಷ್ಟ ಕೇಸ್‌: ಸಚಿವ ಡಾ| ಜಿ. ಪರಮೇಶ್ವರ್‌

Maharashtra ಸರಕಾರ ವಿರುದ್ಧ ಮಾನನಷ್ಟ ಕೇಸ್‌: ಸಚಿವ ಡಾ| ಜಿ. ಪರಮೇಶ್ವರ್‌

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Ullala-Auto-Accident

Ullala: ಕೊಣಾಜೆ ಬಳಿ ರಿಕ್ಷಾ ಅಪಘಾತ: ವ್ಯಕ್ತಿ ಮೃತ್ಯು

Maharashtra Elections: 22 ಮಹಿಳೆ ಆಯ್ಕೆ, ವಿಪಕ್ಷದಿಂದ ಒಬ್ಬರೇ!

Maharashtra Elections: 21 ಮಹಿಳೆಯರು ಆಯ್ಕೆ, ವಿಪಕ್ಷದಿಂದ ಒಬ್ಬರೇ!

1-maha

Mahayuti; ಮಹಾರಾಷ್ಟ್ರ ಮುಖ್ಯಮಂತ್ರಿ ನಿರ್ಧರಿಸಲು ಮಹತ್ವದ ಚರ್ಚೆ: ಯಾರಿಗೆ ಪಟ್ಟ?

MB-Patil-Mi

Railway: ಗಂಗಾವತಿ ರೈಲ್ವೆ ನಿಲ್ದಾಣಕ್ಕೆ ಅಂಜನಾದ್ರಿ ಹೆಸರು ಶಿಫಾರಸು: ಸಚಿವ ಎಂ.ಬಿ.ಪಾಟೀಲ್‌

1-kir

All-party meet: ನಾಳೆಯಿಂದ ಚಳಿಗಾಲದ ಅಧಿವೇಶನ: ಸುಗಮಗೊಳಿಸಲು ಬಯಸಿದ ಸರಕಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.