ಶಾಂತಿಯುತ ಚುನಾವಣೆಗೆ ಸಜ್ಜು
Team Udayavani, Dec 13, 2020, 7:38 PM IST
ತಿಪಟೂರು: ತಾಲೂಕಾದ್ಯಂತ ಈಗಾಗಲೇ ಗ್ರಾಪಂ ಚುನಾವಣೆಗೆ ತಯಾರಿ ನಡೆಯು ತ್ತಿದ್ದು ತಿಪಟೂರು ತಾಲೂಕು 2ನೇ ಹಂತದ ಚುನಾವಣೆಗೂ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆಎಂದು ತಹಶೀಲ್ದಾರ್‌ಚಂದ್ರಶೇಖರ್ ತಿಳಿಸಿದರು.
ನಗರದ ತಾಲೂಕು ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ತಾಲೂಕಿನಲ್ಲಿಡಿ.27ರಂದುಚುನಾವಣೆನಡೆಯಲಿದ್ದು, ನಾಮಪತ್ರ ಸಲ್ಲಿಸಲು ಡಿ.16 ಕೊನೆ ದಿನವಾಗಿದ್ದು, ರಜೆ ದಿನ ಹೊರತುಪಡಿಸಿ ಬೆಳಗ್ಗೆ 10.30ರಿಂದ 3 ಗಂಟೆಯೊಳಗೆ ಸಲ್ಲಿಸ ಬಹುದಾಗಿದೆ. 17ಕ್ಕೆ ನಾಮಪತ್ರಗಳ ಪರಿಶೀಲನೆ, ಡಿ.19ರ 3ಗಂಟೆಯೊಳಗೆ ನಾಮಪತ್ರ ವಾಪಸ್ ಪಡೆಯಬಹುದಾಗಿದೆ.
ನಾಮಪತ್ರ ಹಿಂಪಡೆಯಲು ಡಿ.19 ಕೊನೆಯ ದಿನವಾಗಿದೆ. ತಾಲೂಕಿನಲ್ಲಿಒಟ್ಟು 26 ಗ್ರಾಪಂಗಳಿದ್ದು, 202ಮತಗಟ್ಟಿಗಳ ಪೈಕಿ 188 ಮೂಲಮತಗಟ್ಟೆಗಳಿದ್ದು ಹೆಚ್ಚುವರಿಯಾಗಿ14 ಮತಗಟ್ಟೆಗಳನ್ನು ಮತದಾರರ ಅನುಕೂಲಕ್ಕಾಗಿ ಸ್ಥಾಪಿಸಲಾಗಿದೆ. ಅದರಲ್ಲಿ 25 ಸೂಕ್ಷ್ಮ ಮತಗಟ್ಟೆ, 28 ಅತಿ ಸೂಕ್ಷ್ಮ ಮತಗಟ್ಟೆಗಳಿವೆ. ಮತದಾರರು ಡಿ.15 ರೊಳಗೆ ತಮ್ಮ ವ್ಯಾಪ್ತಿಯ ಬಿಎಲ್‌ಒಗಳನ್ನು ಅಥವಾ ಚುನಾವಣಾ ಶಾಖೆಯನ್ನು ಸಂಪರ್ಕಿಸಿ ಮತಪಟ್ಟಿಗೆ ಸೇರ್ಪಡೆಯಾಗಬಹುದು.
ದೂರುಗಳಿದ್ದಲ್ಲಿ ಕಂಟ್ರೋಲ್ ರೂಂ08134- 251039 ಅಥವಾ ಮದ್ಯ ಮಾರಾಟ ಸಂಬಂಧ ಅಬಕಾರಿ ಇಲಾಖೆ ದೂ.08134- 254574 ಸಂಪರ್ಕಿಸಬಹುದು. ಅಲ್ಲದೆ ತಹಶೀಲ್ದಾರ್ ನೇತೃತ್ವದಲ್ಲಿ ಮೂರು ತಂಡ ರಚಿಸಲಾಗಿದ್ದು, ಗ್ರಾಪಂ ಪಿಡಿಒ, ಗ್ರಾಮ ಲೆಕ್ಕಿಗರಿದ್ದು ಅವರೂ ಕಾರ್ಯನಿರ್ವಹಿಸಲಿದ್ದಾರೆ.
5 ಜನ ಮಾತ್ರ ಕೋವಿಡ್ ಮಾರ್ಗಸೂಚಿ ಅನುಸರಿಸಿ ಪ್ರಚಾರದಲ್ಲಿ ತೊಡಗಬೇಕು. ಮತಗಟ್ಟೆಗಳಲ್ಲಿ ಶೌಚಾಲಯ, ವಿದ್ಯುತ್, ನೀರು ಸೇರಿದಂತೆ ಎಲ್ಲಾ ವ್ಯವಸ್ಥೆಮಾಡಲಾಗಿದ್ದು, ಗ್ರಾಪಂ ಚುನಾವಣೆಯು ಶಾಂತಿಯುತವಾಗಿ ನಡೆಯಲು ಕ್ರಮಕೈಗೊಳ್ಳಲಾಗಿದೆ. – ಸುದರ್ಶನ್, ತಾಪಂಇಒ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi: ಕೋಟಿ ಗೀತಾ ಲೇಖನ ಯಜ್ಞ: 500ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸಿಬ್ಬಂದಿಯಿಂದ ದೀಕ್ಷೆ
Caste ನೋಡಿ ಮತ ಹಾಕಿದರೆ ಸಮಾಜದಲ್ಲಿ ಬದಲಾವಣೆ ಅಸಾಧ್ಯ : ಸಿಎಂ ಸಿದ್ದರಾಮಯ್ಯ
Tumkur: ತುಮಕೂರಲ್ಲಿ ದಲಿತ ಮಹಿಳೆ ಹ*ತ್ಯೆ: 21 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ
Road Mishap: ಚಲಿಸುತ್ತಿದ್ದ ಲಾರಿಗೆ ಕಾರು ಢಿಕ್ಕಿ: ತಂದೆ-ಮಗು ಸ್ಥಳದಲ್ಲೇ ಸಾವು
Maharashtra ಸರಕಾರ ವಿರುದ್ಧ ಮಾನನಷ್ಟ ಕೇಸ್: ಸಚಿವ ಡಾ| ಜಿ. ಪರಮೇಶ್ವರ್
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.