ಪ್ರಧಾನಿ ಮೋದಿ ಸುಡಲು ಸಕಾಲ: ಜಯಚಂದ್ರ ವ್ಯಂಗ್ಯ
Team Udayavani, Nov 10, 2018, 6:35 AM IST
ತುಮಕೂರು: “ನನಗೆ 50 ದಿನ ಕಾಲಾವಕಾಶ ಕೊಡಿ, ದೇಶ ಸರಿ ಹೋಗದಿದ್ದರೆ, ಜೀವಂತವಾಗಿ ಸುಟ್ಟುಬಿಡಿ ಎಂದು ಹೇಳಿದ್ದ ಪ್ರಧಾನಿ ನರೇಂದ್ರ ಮೋದಿ 2 ವರ್ಷ ಕಳೆದರೂ ಅಪನಗದೀಕರಣದಿಂದ ಉಂಟಾಗಿರುವ ವಿವಿಧ ವೈಫಲ್ಯಗಳನ್ನು ಸರಿಪಡಿಸಲು ಸಾಧ್ಯವಾಗಿಲ್ಲ. ಆದ್ದರಿಂದ ಅವರನ್ನು ಸುಡಲು ಇದು ಸಕಾಲ’ ಎಂದು ಮಾಜಿ ಸಚಿವ ಟಿ.ಬಿ.ಜಯಚಂದ್ರ ವ್ಯಂಗ್ಯವಾಡಿದರು.
ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಅಪನಗದೀಕರಣ ಮಾಡಿ 2 ವರ್ಷ ಕಳೆದರೂ ದೇಶದ ಆರ್ಥಿಕತೆಯಲ್ಲಿ ಯಾವುದೇ ಬದಲಾವಣೆ ಆಗಿಲ್ಲ ಎಂದು ಆರೋಪಿಸಿ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ನಡೆಸಿದ ಪ್ರತಿಭಟನೆ ವೇಳೆ ಅವರು ಮಾತನಾಡಿದರು. ಭಯೋತ್ಪಾದನೆ ಈ ಹಿಂದಿಗಿಂತಲೂ ಹೆಚ್ಚಾಗಿದೆ. ಈ ವೈಫಲ್ಯವನ್ನು ಮುಚ್ಚಿ ಹಾಕಲು ಜನರನ್ನು ತಪ್ಪು ದಾರಿಗೆ ಎಳೆಯುವ ಅನೇಕ ಕೆಲಸಗಳನ್ನು ಬಿಜೆಪಿ ಮಾಡುತ್ತಾ ಬಂದಿದೆ ಎಂದು ಜಯಚಂದ್ರ ಕಿಡಿಕಾರಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karnataka; 7 ವೈದ್ಯಕೀಯ ಕಾಲೇಜುಗಳಲ್ಲಿ ಕ್ರಿಟಿಕಲ್ ಕೇರ್ ವಿಭಾಗ ಆರಂಭ
Bandh; ನ. 20ರಂದು ರಾಜ್ಯವ್ಯಾಪಿ ಮದ್ಯ ಮಾರಾಟ ಬಂದ್
BJP ಆಮಿಷ ನಿಜ: ಸಿಎಂ, ಡಿಸಿಎಂ ಹೇಳಿಕೆಗೆ ದನಿಗೂಡಿಸಿದ ಸಚಿವರು, ಶಾಸಕರು
2025ರ ಸಾರ್ವತ್ರಿಕ ರಜೆ ಪಟ್ಟಿಗೆ ಸಂಪುಟ ಅಸ್ತು;19 ಸಾರ್ವತ್ರಿಕ,20 ಪರಿಮಿತ ರಜೆಗೆ ಅನುಮೋದನೆ
50 crores ಆಮಿಷ ಸುಳ್ಳಿನ ಕಂತೆ; ಸೂಕ್ತ ಸಾಕ್ಷಿ ನೀಡಿ ಇಲ್ಲವೇ ED ತನಿಖೆಗೊಪ್ಪಿಸಿ: ಬಿಜೆಪಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.