ಪ್ರತಿಯೊಬ್ಬರೂ ಅಂಬೇಡ್ಕರ್‌ ಆದರ್ಶ ಪಾಲಿಸಿ


Team Udayavani, Apr 15, 2021, 4:12 PM IST

programme held at thumakuru

ತುಮಕೂರು: ಸಂವಿಧಾನ ಶಿಲ್ಪಿ ಡಾ. ಬಿ.ಆರ್‌. ಅಂಬೇಡ್ಕರ್‌ ಆದರ್ಶ ವನ್ನು ಪ್ರತಿಯೊಬ್ಬರೂ ಪಾಲಿಸುವ ಮೂಲಕ ಸಮಾಜದಲ್ಲಿರುವ ಅಸಮತೋಲನವನ್ನು ನಿವಾರಿಸಲು ಮುಂದಾ ಗಬೇಕು ಎಂದು ಶಾಸಕ ಜಿ.ಬಿ. ಜ್ಯೋತಿಗಣೇಶ್‌ ಹೇಳಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಆಯೋಜಿಸಿದ್ದ ಸಂವಿಧಾನ ಶಿಲ್ಪಿ ಡಾ. ಬಿ.ಆರ್‌. ಅಂಬೇ ಡ್ಕರ್‌130ನೇ ಜಯಂತಿ ಕಾರ್ಯಕ್ರಮದಲ್ಲಿ ಡಾ. ಬಿ.ಆರ್‌.ಅಂಬೇಡ್ಕರ್‌ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಮಾತ ನಾಡಿದಅವರು, ಅಂಬೇಡ್ಕರ್‌ ಬರೆದ ಸಂವಿಧಾನದಿಂದ ದೇಶದಪ್ರತಿಯೊಬ್ಬರಿಗೂ ಸ್ಥಾನಮಾನ ದೊರೆತಿದೆ.

ಇದಕ್ಕೆ ಪ್ರಮುಖಕಾರಣ ಅಂಬೇಡ್ಕರ್‌. ತುಳಿತಕ್ಕೆ ಒಳಪಟ್ಟ ಜನಾಂಗಸಮಾಜದ ಮುಖ್ಯವಾಹಿನಿಗೆ ಬರಲು ಅಂಬೇ ಡ್ಕರ್‌ಸಂವಿಧಾನವೇ ಬಹುಮುಖ್ಯ ಕಾರಣವಾಗಿದೆ. ಹಾಗಾಗಿಅಂಬೇಡ್ಕರ್‌ರವರ ತತ್ವಾದರ್ಶ, ಸಿದ್ಧಾಂತವನ್ನು ಪ್ರತಿಯೊಬ್ಬರೂ ಪಾಲಿಸಬೇಕು ಎಂದರು.ಸಮಾನತೆ ಅಗತ್ಯ:ಜಿಲ್ಲಾಧಿಕಾರಿ ವೈ.ಎಸ್‌. ಪಾಟೀಲ್‌ ಮಾತನಾಡಿ, ಅಂಬೇಡ್ಕರ್‌ ಸಂವಿಧಾನದ ಅಡಿಯಲ್ಲಿ ಸರ್ಕಾರ ಗಳುನಿರ್ಧಾರ ತೆಗೆದುಕೊಳ್ಳುವಂತಹ ಮಹತ್ವದ ಕೆಲಸ ಗಳುಆಗುತ್ತಿವೆ. ಪ್ರಜಾಪ್ರಭುತ್ವ ನಿಲ್ಲಬೇಕಾದರೆ ಸಮಾ ನತೆಅಗತ್ಯವಿದೆ.

ಪ್ರತಿಯೊಬ್ಬರಿಗೂ ಸಮಾನತೆಯ ಹಕ್ಕಿದೆ ಎಂಬುದನ್ನು ಅಂಬೇಡ್ಕರ್‌ ಸಂವಿಧಾನದಲ್ಲಿ ಹೇಳಿದ್ದಾರೆ ಎಂದರು.ಅಂಬೇಡ್ಕರ್‌ರವರಿಗೆ ಇದ್ದ ಅಗಾಧವಾದ ಜ್ಞಾನದಿಂದಸಂವಿಧಾನ ರಚಿಸುವಂತಹ ಅತ್ಯಂತ ಮುಖ್ಯ ಹುದ್ದೆನಿಭಾಯಿಸುವಂತಹ ಅವಕಾಶ ದೊರೆಯಿತು. 1947ರನಂತರ ಅತ್ಯಂತ ಪ್ರಭಾವಿತ ವ್ಯಕ್ತಿ ಯಾರು ಎಂದು ಸರ್ವೆಮಾಡಿದ ಸಂದರ್ಭದಲ್ಲಿ ಅತ್ಯಂತ ಪ್ರಭಾವಿತರು ಎಂಬಸಾಲಿನಲ್ಲಿ ನಿಂತವರು ಅಂಬೇಡ್ಕರ್‌ ಅವರು. ಇವರನ್ನುಗೌರವಿಸದಂತಹ ವ್ಯಕ್ತಿಗಳೇ ಇಲ್ಲ ಎಂದರು.ಮೇಯರ್‌ ಬಿ.ಜಿ. ಕೃಷ್ಣಪ್ಪ, ಜಿ.ಪಂ. ಉಪಾಧ್ಯಕ್ಷೆಶಾರದಾ, ಜಿಪಂ ಸದಸ್ಯ ವೈ.ಎಚ್‌. ಹುಚ್ಚಯ್ಯ, ಜಿಲ್ಲಾಪೊಲೀಸ್‌ ವರಿಷ್ಠಾಧಿಕಾರಿ ಡಾ. ಕೆ.ವಂಶಿಕೃಷ್ಣ. ಜಿ.ಪಂ.ಸಿಇಒ ಕೆ.ವಿದ್ಯಾಕುಮಾರಿ, ಅಪರ ಜಿಲ್ಲಾಧಿಕಾರಿ ಚನ್ನಬಸಪ್ಪ,ಉಪವಿಭಾಗಾಧಿಕಾರಿ ಅಜಯ್‌, ತಹಶೀಲ್ದಾರ್‌ ಮೋಹನ್‌ಕುಮಾರ್‌, ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ಜಂಟಿನಿರ್ದೇಶಕಿ ಪ್ರೇಮ, ಡಿಎಚ್‌ಒ ಡಾ.ಎಂ.ಬಿ. ನಾಗೇಂದ್ರಪ್ಪ,ಜಿಲ್ಲಾಮಟ್ಟದ ಅಧಿಕಾರಿಗಳು ಇದ್ದರು.

ಟಾಪ್ ನ್ಯೂಸ್

11-venur

Venur; ಚಿರತೆ ಓಡಾಟ; ಸಾರ್ವಜನಿಕರಲ್ಲಿ ಆತಂಕ; ಅರಣ್ಯಾಧಿಕಾರಿ- ಸಾರ್ವಜನಿಕರ ಸಭೆ

9

Bengaluru:ಕುಡಿದ ಅಮಲಲ್ಲಿದ್ದ ಚಾಲಕ; ರಕ್ಷಣೆಗಾಗಿ ಚಲಿಸುತ್ತಿದ್ದ ರಿಕ್ಷಾದಿಂದ ಜಿಗಿದ ಮಹಿಳೆ

governer

Governor: ಮಣಿಪುರದ 19 ನೇ ರಾಜ್ಯಪಾಲರಾಗಿ ಅಜಯ್ ಭಲ್ಲಾ ಪ್ರಮಾಣ ವಚನ ಸ್ವೀಕಾರ

Bidar; ಗುತ್ತಿಗೆದಾರ ಸಚಿನ್‌ ಕೇಸ್;‌ ತನಿಖೆ ಆರಂಭಿಸಿದ ಸಿಐಡಿ ತಂಡ

Bidar; ಗುತ್ತಿಗೆದಾರ ಸಚಿನ್‌ ಕೇಸ್;‌ ತನಿಖೆ ಆರಂಭಿಸಿದ ಸಿಐಡಿ ತಂಡ

Explainer: HMPV ಮಹಾಮಾರಿಗೆ ಕಂಗೆಟ್ಟ ಚೀನಾ-ಏನಿದು ಕೋವಿಡ್‌ ಮಾದರಿಯ ಎಚ್‌ ಎಂಪಿವಿ ವೈರಸ್?‌

Explainer:HMPV ಮಹಾಮಾರಿಗೆ ಕಂಗೆಟ್ಟ ಚೀನಾ-ಏನಿದು ಕೋವಿಡ್‌ ಮಾದರಿಯ ಎಚ್‌ ಎಂಪಿವಿ ವೈರಸ್?‌

Back to Life: ಸತ್ತ ವ್ಯಕ್ತಿಯನ್ನು ಬದುಕಿಸಿದ ರೋಡ್ ಹಂಪ್ಸ್… ಅಂತ್ಯಕ್ರಿಯೆಗೆ ತಯಾರಿ ನಡೆಸಿದ್ದರು

Back to Life: ಸತ್ತ ವ್ಯಕ್ತಿಯನ್ನು ಬದುಕಿಸಿದ ರೋಡ್ ಹಂಪ್… ರಸ್ತೆಯಲ್ಲೇ ನಡೆಯಿತು ಪವಾಡ

Public Picture; ಪ್ರೇಕ್ಷಕ ಏನು ಬಯಸುತ್ತಾನೆ ಗೊತ್ತಾ?

Public Picture; ಪ್ರೇಕ್ಷಕ ಏನು ಬಯಸುತ್ತಾನೆ ಗೊತ್ತಾ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-DYSP

ಮಧುಗಿರಿ: ಕಚೇರಿಯಲ್ಲೇ DYSP ರಾಸಲೀಲೆ!!: ವಿಡಿಯೋ ಸೆರೆ

Minister ಸೋಮಣ್ಣ, ಸಿ.ಎಸ್‌. ಹೆಸರಲ್ಲಿ ನಕಲಿ ಸಹಿ, ಲೆಟರ್‌ಹೆಡ್‌: ಬಂಧನ

Minister ಸೋಮಣ್ಣ, ಸಿ.ಎಸ್‌. ಹೆಸರಲ್ಲಿ ನಕಲಿ ಸಹಿ, ಲೆಟರ್‌ಹೆಡ್‌: ಬಂಧನ

10-koratagere

Koratagere: ರಸ್ತೆಯಲ್ಲಿ ಚರಂಡಿ ನೀರು; ಸಾಂಕ್ರಾಮಿಕ ರೋಗದ ಭೀತಿಯಲ್ಲಿ ಗ್ರಾಮಸ್ಥರು

3-kunigal

Kunigal: ಮರಕ್ಕೆ ಕಾರು ಡಿಕ್ಕಿಯಾಗಿ ಪಲ್ಟಿ: ಬೆಸ್ಕಾಂ ನೌಕರರ ಸ್ಥಳದಲ್ಲೇ‌ ಸಾವು

2-kunigal

Kunigal: ನಾಮಫಲಕಕ್ಕೆ ಬಸ್ ಡಿಕ್ಕಿ, ಪಲ್ಟಿ; ಮಂಗಳೂರು ಮೂಲದ ಚಾಲಕ ಸಾವು; 8 ಮಂದಿಗೆ ಗಾಯ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

11-venur

Venur; ಚಿರತೆ ಓಡಾಟ; ಸಾರ್ವಜನಿಕರಲ್ಲಿ ಆತಂಕ; ಅರಣ್ಯಾಧಿಕಾರಿ- ಸಾರ್ವಜನಿಕರ ಸಭೆ

9

Bengaluru:ಕುಡಿದ ಅಮಲಲ್ಲಿದ್ದ ಚಾಲಕ; ರಕ್ಷಣೆಗಾಗಿ ಚಲಿಸುತ್ತಿದ್ದ ರಿಕ್ಷಾದಿಂದ ಜಿಗಿದ ಮಹಿಳೆ

governer

Governor: ಮಣಿಪುರದ 19 ನೇ ರಾಜ್ಯಪಾಲರಾಗಿ ಅಜಯ್ ಭಲ್ಲಾ ಪ್ರಮಾಣ ವಚನ ಸ್ವೀಕಾರ

Bidar; ಗುತ್ತಿಗೆದಾರ ಸಚಿನ್‌ ಕೇಸ್;‌ ತನಿಖೆ ಆರಂಭಿಸಿದ ಸಿಐಡಿ ತಂಡ

Bidar; ಗುತ್ತಿಗೆದಾರ ಸಚಿನ್‌ ಕೇಸ್;‌ ತನಿಖೆ ಆರಂಭಿಸಿದ ಸಿಐಡಿ ತಂಡ

Prajwal Devaraj; ಶಿವರಾತ್ರಿಗೆ ʼರಾಕ್ಷಸʼ ಅಬ್ಬರ

Prajwal Devaraj; ಶಿವರಾತ್ರಿಗೆ ʼರಾಕ್ಷಸʼ ಅಬ್ಬರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.