ಜಿಲ್ಲಾದ್ಯಂತ ನಿಷೇಧಾಜ್ಞೆ ಜಾರಿ

Team Udayavani, May 3, 2020, 7:05 PM IST

ಜಿಲ್ಲಾದ್ಯಂತ ನಿಷೇಧಾಜ್ಞೆ ಜಾರಿ

ಸಾಂದರ್ಭಿಕ ಚಿತ್ರ

ತುಮಕೂರು: ಕೋವಿಡ್ 19 ವೈರಸ್‌ ಸೋಂಕು ಹರಡದಂತೆ ನಿಯಂತ್ರಿಸುವ ಸಲುವಾಗಿ ಸಾರ್ವಜನಿಕರ ಆರೋಗ್ಯದ ದೃಷ್ಟಿಯಿಂದ ಮುಂಜಾಗ್ರತಾ ಕ್ರಮವಾಗಿ ಮೇ 4 ರಿಂದ 17ರವರೆಗೆ ಜಿಲ್ಲಾದ್ಯಂತ ಕಲಂ 144ರನ್ವಯ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾ ದಂಡಾಧಿಕಾರಿ ಡಾ. ಕೆ. ರಾಕೇಶ್‌ ಕುಮಾರ್‌ ಶನಿವಾರ ಆದೇಶ ಹೊರಡಿಸಿದ್ದಾರೆ.

ನಿಷೇಧಾಜ್ಞೆ ಅವಧಿಯಲ್ಲಿ ಜಿಲ್ಲಾದ್ಯಂತ ಸಾರ್ವಜನಿಕ ಸಾರಿಗೆ ಸಂಪರ್ಕ, ಧಾರ್ಮಿಕ ಕೇಂದ್ರ, ದೇವಸ್ಥಾನಗಳಲ್ಲಿ ದೇವರ ದರ್ಶನ ಮತ್ತು ಪೂಜಾ ಕೈಂಕರ್ಯ ಹೊರತುಪಡಿಸಿ ಎಲ್ಲಾ ಸಾಮೂಹಿಕ ಸೇವೆ, ಜಿಲ್ಲೆಯಲ್ಲಿ ನಡೆಯುವ ಜಾತ್ರೆ, ಉತ್ಸವ, ಸಂತೆ ಮತ್ತಿತರ ಜನಸಂದಣಿ ಸೇರುವಂತಹ ಕಾರ್ಯಕ್ರಮಗಳನ್ನು ರದ್ದುಪಡಿಸಲಾಗಿದೆ.

ನಿಷೇಧಾಜ್ಞೆಯನ್ವಯ ರಸ್ತೆ ಬದಿ ಅಥವಾ ಇನ್ನಿತರ ಸಾರ್ವಜನಿಕ ಪ್ರದೇಶದ ತೆರೆದ ಸ್ಥಳಗಳಲ್ಲಿ ಯಾವುದೇ ತರಹದ ಆಹಾರ ಪದಾರ್ಥಗಳನ್ನು ಮಾರಾಟ ಮಾಡುವಂತಿಲ್ಲ. ದೇವರ ಸೇವೆ ರೂಪದಲ್ಲಿ ನಡೆಸುವ ಸಾಮೂಹಿಕ ಭೋಜನ ಕಾರ್ಯಕ್ರಮವನ್ನು ಸಹ ರದ್ದುಪಡಿಸಲಾಗಿದೆ. ದೇವಸ್ಥಾನ, ಮಸೀದಿ, ಚರ್ಚ್‌ ಒಳಗೊಂಡಂತೆ ಎಲ್ಲಾ ಧಾರ್ಮಿಕ ಕೇಂದ್ರಗಳಲ್ಲಿ ಗುಂಪು ಗುಂಪಾಗಿ ಬರುವ ಸಾರ್ವಜನಿಕ ಪ್ರವೇಶವನ್ನು ನಿರ್ಬಂಧ ಗೊಳಿಸಲಾಗಿದೆ.

ಆಸ್ಪತ್ರೆಗಳು ಹಾಗೂ ಅದಕ್ಕೆ ಸಂಬಂಧಿಸಿದ ಎಲ್ಲಾ ವೈದ್ಯಕೀಯ ಸಂಸ್ಥೆ, ತಯಾರಿಕಾ ಮತ್ತು ವಿತರಣಾ ಘಟಕ, ಖಾಸಗಿ ಮತ್ತು ಸಾರ್ವಜನಿಕ ವಲಯಗಳು, ಔಷಧಾಲಯಗಳು, ಔಷಧಿ ಮತ್ತು ವೈದ್ಯಕೀಯ ಸಲಕರಣೆಗಳನ್ನು ಪೂರೈಸುವ ಮಳಿಗೆ, ಪ್ರಯೋಗಾಲಯ, ನರ್ಸಿಂಗ್‌ ಹೋಂ, ಆ್ಯಂಬುಲೆನ್ಸ್‌, ಪಶುಚಿಕಿತ್ಸಾಲಯ, ಜನೌಷಧಿಕೇಂದ್ರ, ಸಂಶೋಧನಾ ಪ್ರಯೋಗಾಲಯಗಳ ಸೇವೆಗಳು ಮುಂದುವರಿಯುತ್ತವೆ. ಆಹಾರ ಮಳಿಗೆ ಸೇರಿದಂತೆ ದಿನಸಿ ಅಂಗಡಿ, ಹಣ್ಣು ಮತ್ತು ತರಕಾರಿ, ಹಾಲು ಮತ್ತು ಡೇರಿ ಉತ್ಪನ್ನ ಮಾರಾಟ ಮಳಿಗೆ, ಮಾಂಸ ಮತ್ತು ಮೀನಿನ ಆಹಾರ ಮಾರಾಟದ ಅಂಗಡಿ, ಪೆಟ್ರೋಲ್‌ ಬಂಕ್‌ಗಳನ್ನು ಗಳನ್ನು ತೆರೆಯಲು ಅನುಮತಿ ನೀಡಲಾಗಿದೆ. ಆದೇಶ ಉಲ್ಲಂಘಿಸಿದವವರ ಕಾನೂನು ಕ್ರಮ ಜರುಗಿಸುವುದಾಗಿ ಎಚ್ಚರಿಸಿದ್ದಾರೆ.

ಟಾಪ್ ನ್ಯೂಸ್

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

KN-Rajaanna

Congress: ಹೈಕಮಾಂಡ್‌ ಒಪ್ಪಿಗೆ ಮೇರೆಗೆ ಶೋಷಿತರ ಸಮಾವೇಶ: ಕೆ.ಎನ್‌.ರಾಜಣ್ಣ

14-madhugiri

Madhugiri: 90 ಲಕ್ಷದ ಬೆಳೆ ವಿಮೆ ಹಣ ಅಕ್ರಮ ತನಿಖೆಗೆ ಆಗ್ರಹ

Tumkur: ಪರಂ, ರಾಜಣ್ಣ  ವರ್ಚಸ್ಸು ಕುಂದಿಸಲು ಸುರೇಶ್‌ಗೌಡ ಟೀಕೆ: ಗೌರಿಶಂಕರ್‌

Tumkur: ಪರಂ, ರಾಜಣ್ಣ  ವರ್ಚಸ್ಸು ಕುಂದಿಸಲು ಸುರೇಶ್‌ಗೌಡ ಟೀಕೆ: ಗೌರಿಶಂಕರ್‌

9

Koratagere: ಗುಡಿಸಲಿಗೆ ಆಕಸ್ಮಿಕ ಬೆಂ*ಕಿ; 4 ಮೇಕೆಗಳು ಸಜೀವ ದಹನ; ಇಬ್ಬರಿಗೆ ಗಾಯ

10

Koratagere: ಅಕ್ರಮವಾಗಿ ಗ್ಯಾಸ್ ಸಿಲಿಂಡರ್ ಫಿ‌ಲ್ಲಿಂಗ್; ಓರ್ವ ಆರೋಪಿ ಬಂಧನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.