ಬೈಕ್‌ ಸವಾರರಿಗೆ ಊಟ ಕೊಟ್ಟು ಬುದ್ಧಿವಾದ

Team Udayavani, May 13, 2021, 6:40 PM IST

12_mdh_02_1205bg_2

ಮಧುಗಿರಿ: ಲಾಕ್‌ಡೌನ್‌ನಿಂದಾಗಿ ಬೈಕ್‌ಗಳಿಗೆ ಕಡಿವಾಣ ಹಾಕಲು ಪೊಲೀಸರು ಲಾಠಿ ಬೀಸುವುದು, ದಂಡ ವಿಧಿಸುವುದು ಸಾಮಾನ್ಯ. ಆದರೆ, ಮಧುಗಿರಿ ಡಿವೈಎಸ್ಪಿ ನಿಯಮ ಮೀರಿದ ಬೈಕ್‌ ಸವಾರರಿಗೆ ಊಟ ಕೊಟ್ಟು ಸತ್ಕರಿಸಿದ ಘಟನೆ ನಡೆದಿದೆ.

ಮಧುಗಿರಿಯ ಡಿವೈಎಸ್ಪಿ ಕೆ.ಜೆ.ರಾಮಕೃಷ್ಣಪ್ಪ ಅವರು ಮಧುಗಿರಿ ಉಪ ವಿಭಾಗದಲ್ಲಿ 66 ಬೈಕ್‌ಗಳನ್ನು ವಶಕ್ಕೆ ಪಡೆದಿದ್ದರು. ನಂತರ ವಾಹನ ಬಿಡಿಸಿಕೊಡುವಂತೆ ಪ್ರಭಾವಿಗಳಿಂದ ಒತ್ತಡ ಬರಲು ಆರಂಭವಾಗಿತ್ತು. ಆದರೆ, ಬುಧವಾರ ಕಠಿಣ ನೀತಿಗೆ ಕೊಂಚ ಸಡಿಲಿಕೆ ನೀಡಿದ್ದು, ಸಂಚಾರ ನಿಯಮ ಪಾಲಿಸದ ಬೈಕ್‌ ಸವಾರರನ್ನು ಠಾಣೆಗೆ ಕರೆತಂದು ಊಟ ನೀಡುತ್ತಿದ್ದಾರೆ.

ಈ ಕ್ರಮಕ್ಕೆ ಸಾರ್ವಜನಿಕರು ಸಂಕೋಚದಿಂದಲೇ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ. ಈಗ, ಬೈಕ್‌ ಸವಾರರನ್ನು ವಾಹನ ಸಮೇತ ವಶಕ್ಕೆ ಪಡೆದ ಡಿವೈಎಸ್ಪಿ ದಂಡ ಹಾಕದೆ ಠಾಣೆ ಆವರಣದಲ್ಲೇ ಕೂರಿಸಿದ್ದಾರೆ. ಮಧ್ಯಾಹ್ನದ ಊಟವನ್ನು ಅವರೇ ವ್ಯವಸ್ಥೆ ಮಾಡಿದ್ದು, ಸಂಜೆಯ ನಂತರ ಮನೆಗೆ ಕಳುಹಿಸಿಕೊಡಲಾಗಿದೆ.

ಟಾಪ್ ನ್ಯೂಸ್

Uppinangady ಹಿರೇಬಂಡಾಡಿಯಲ್ಲಿ ಕಾಡಾನೆ ಪ್ರತ್ಯಕ್ಷ: ಸ್ಥಳೀಯರಲ್ಲಿ ಆತಂಕ

Sullia: ಕಾರಿಗೆ ಡೀಸೆಲ್‌ ತುಂಬಿಸಿ ಹಣ ನೀಡದೆ ಪರಾರಿ

Uppinangady: ಚಿನ್ನ, ನಗದು ಕಳ್ಳತನ: ದೂರು ದಾಖಲು

Manipur: 2 ಗುಂಪುಗಳ ನಡುವೆ ಗುಂಡಿನ ಚಕಮಕಿ

Manipur: 2 ಗುಂಪುಗಳ ನಡುವೆ ಗುಂಡಿನ ಚಕಮಕಿ

Fake News: ಕೇಂದ್ರ ಸಚಿವ ಅಮಿತ್‌ ಶಾ ನಿಧನ ಎಂದು ಸುಳ್ಳು ಸುದ್ದಿ: ವ್ಯಕ್ತಿ ಸೆರೆ

Karnataka ಸೇರಿ ವಿವಿಧ ರಾಜ್ಯದ ಸಾಧಕರ ಜತೆ ರಾಷ್ಟ್ರಪತಿ ಭೇಟಿ

ISRO: ಡಿ.30ಕ್ಕೆ ಇಸ್ರೋದ ಬಾಹ್ಯಾಕಾಶ ಡಾಕಿಂಗ್‌ ಪ್ರಯೋಗISRO: ಡಿ.30ಕ್ಕೆ ಇಸ್ರೋದ ಬಾಹ್ಯಾಕಾಶ ಡಾಕಿಂಗ್‌ ಪ್ರಯೋಗ

ISRO: ಡಿ.30ಕ್ಕೆ ಇಸ್ರೋದ ಬಾಹ್ಯಾಕಾಶ ಡಾಕಿಂಗ್‌ ಪ್ರಯೋಗ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Uppinangady ಹಿರೇಬಂಡಾಡಿಯಲ್ಲಿ ಕಾಡಾನೆ ಪ್ರತ್ಯಕ್ಷ: ಸ್ಥಳೀಯರಲ್ಲಿ ಆತಂಕ

Uppinangady ಹಿರೇಬಂಡಾಡಿಯಲ್ಲಿ ಕಾಡಾನೆ ಪ್ರತ್ಯಕ್ಷ: ಸ್ಥಳೀಯರಲ್ಲಿ ಆತಂಕ

Sullia: ಕಾರಿಗೆ ಡೀಸೆಲ್‌ ತುಂಬಿಸಿ ಹಣ ನೀಡದೆ ಪರಾರಿ

Sullia: ಕಾರಿಗೆ ಡೀಸೆಲ್‌ ತುಂಬಿಸಿ ಹಣ ನೀಡದೆ ಪರಾರಿ

Uppinangady: ಚಿನ್ನ, ನಗದು ಕಳ್ಳತನ: ದೂರು ದಾಖಲು

Uppinangady: ಚಿನ್ನ, ನಗದು ಕಳ್ಳತನ: ದೂರು ದಾಖಲು

POlice

Sullia: ಬೆಳ್ಳಾರೆ ಸೊಸೈಟಿ ಚುನಾವಣೆ; ಎರಡು ಪಕ್ಷಗಳ ನಡುವೆ ಮಾತಿನ ಚಕಮಕಿ

CM-Sidda-BGV

Belagavi: ಖಾನಾಪುರ ಪೊಲೀಸ್‌ ಠಾಣೆ ಸಿಪಿಐ ಅಮಾನತಿಗೆ ಸ್ಪಷ್ಟನೆ ಕೊಟ್ಟ ಸಿಎಂ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Uppinangady ಹಿರೇಬಂಡಾಡಿಯಲ್ಲಿ ಕಾಡಾನೆ ಪ್ರತ್ಯಕ್ಷ: ಸ್ಥಳೀಯರಲ್ಲಿ ಆತಂಕ

Uppinangady ಹಿರೇಬಂಡಾಡಿಯಲ್ಲಿ ಕಾಡಾನೆ ಪ್ರತ್ಯಕ್ಷ: ಸ್ಥಳೀಯರಲ್ಲಿ ಆತಂಕ

Sullia: ಕಾರಿಗೆ ಡೀಸೆಲ್‌ ತುಂಬಿಸಿ ಹಣ ನೀಡದೆ ಪರಾರಿ

Sullia: ಕಾರಿಗೆ ಡೀಸೆಲ್‌ ತುಂಬಿಸಿ ಹಣ ನೀಡದೆ ಪರಾರಿ

Uppinangady: ಚಿನ್ನ, ನಗದು ಕಳ್ಳತನ: ದೂರು ದಾಖಲು

Uppinangady: ಚಿನ್ನ, ನಗದು ಕಳ್ಳತನ: ದೂರು ದಾಖಲು

Manipur: 2 ಗುಂಪುಗಳ ನಡುವೆ ಗುಂಡಿನ ಚಕಮಕಿ

Manipur: 2 ಗುಂಪುಗಳ ನಡುವೆ ಗುಂಡಿನ ಚಕಮಕಿ

Fake News: ಕೇಂದ್ರ ಸಚಿವ ಅಮಿತ್‌ ಶಾ ನಿಧನ ಎಂದು ಸುಳ್ಳು ಸುದ್ದಿ: ವ್ಯಕ್ತಿ ಸೆರೆ

Fake News: ಕೇಂದ್ರ ಸಚಿವ ಅಮಿತ್‌ ಶಾ ನಿಧನ ಎಂದು ಸುಳ್ಳು ಸುದ್ದಿ: ವ್ಯಕ್ತಿ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.