26 ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಕ್ವಾರಂಟೈನ್‌: ಬಿಇಒ ಪರಿಶೀಲನೆ

Team Udayavani, Jul 2, 2020, 6:45 AM IST

26-sslc

ಕುಣಿಗಲ್‌: ಕೋವಿಡ್‌ 19 ಸೋಂಕಿತ ವಿದ್ಯಾರ್ಥಿಯ ಸಂಪರ್ಕದಲ್ಲಿದ್ದ 26 ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳು ಹಾಗೂ ನಾಲ್ಕು ಮಂದಿ ಶಿಕ್ಷಕರನ್ನು ಹೋಂ ಕ್ವಾರಂಟೈನ್‌ ಮಾಡಲಾಗಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ತಿಮ್ಮರಾಜು ತಿಳಿಸಿದರು.  ಉದಯವಾಣಿ ಜತೆ ಮಾತನಾಡಿದರು.

ತಾಲೂಕಿನ ಅಮೃತೂರು ಹೋಬಳಿಯ ದೊಡ್ಡಕಲ್ಲಹಳ್ಳಿಯ 17 ವರ್ಷದ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗೆ ಮಂಗಳವಾರ ಕೋವಿಡ್‌ 19 ಸೋಂಕು ಕಾಣಿಸಿಕೊಂಡಿತ್ತು. ಆತನ ಸಂಪರ್ಕದಲ್ಲಿದ್ದ 26  ವಿದ್ಯಾರ್ಥಿ ಗಳನ್ನು ಹೋಂ ಕ್ವಾರಂಟೈನ್‌ ಮಾಡಲು ಉದ್ದೇಶಿಸಲಾಗಿದೆ. ಆದರೆ ಅವರು ಪರೀಕ್ಷೆಯಿಂದ ವಂಚಿತರಾಗಬಾರದೆಂಬ ದಿಸೆಯಲ್ಲಿ ಅವರಿಗೆ ಪ್ರತ್ಯೇಕ ಕೊಠಡಿಯಲ್ಲಿ ಪರೀಕ್ಷೆ ಬರೆಯಲು ವ್ಯವಸ್ಥೆ ಮಾಡಲಾಗಿದೆ ಎಂದರು.

ಪರೀಕ್ಷೆಗೆ ಬರುವಾಗ ಹಾಗೂ ಪರೀಕ್ಷೆ ಮುಗಿಸಿಕೊಂಡು ಮನೆಗೆ ಹೋಗುವ ವೇಳೆ ಥರ್ಮಲ್‌ ಸ್ಕ್ಯಾನಿಂಗ್‌ ಮಾಡಲಾಗುವುದು. ಎನ್‌ 95 ಮಾಸ್ಕ್ ಹಾಗೂ ಸ್ಯಾನಿಟೈಸರ್‌ ವ್ಯವಸ್ಥೆ ಮಾಡಲಾಗಿದೆ. ಹುಲಿಯೂರುದುರ್ಗ ಹಾಗೂ ಇತರೆ ಕಡೆಗಳಲ್ಲಿ ಪರೀಕ್ಷೆಗೆ ಕರ್ತವ್ಯ ನಿರ್ವಹಿಸಿದ ನಾಲ್ವರು ಶಿಕ್ಷಕರನ್ನು ಮುನ್ನೆಚ್ಚರಿಕೆ ಕ್ರಮವಾಗಿ ತಾತ್ಕಾಲಿಕವಾಗಿ ಸೇವೆಯಿಂದ ಬಿಡುಗಡೆಗೊಳಿಸಿ ಹೋಂ ಕ್ವಾರಂಟೈನ್‌ಗೆ ಕಳಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ.

ಈ ಸಂಬಂಧ ತಹಶೀಲ್ದಾರ್‌ ವಿ.ಆರ್‌.ವಿಶ್ವನಾಥ್‌ ಪರೀಕ್ಷಾ ಕೇಂದ್ರಕ್ಕೆ ಭೇಟಿನೀಡಿ ವಿದ್ಯಾರ್ಥಿಗಳಿಗೆ ಧೈರ್ಯ ತುಂಬಿದರು.

ಟಾಪ್ ನ್ಯೂಸ್

Davanagere: ಯತ್ನಾಳ್‌ ಫೋರ್ತ್ ಗ್ರೇಡ್ ರಾಜಕಾರಣಿ..: ರೇಣುಕಾಚಾರ್ಯ ವಾಗ್ದಾಳಿ

Davanagere: ಯತ್ನಾಳ್‌ ಫೋರ್ತ್ ಗ್ರೇಡ್ ರಾಜಕಾರಣಿ..: ರೇಣುಕಾಚಾರ್ಯ ವಾಗ್ದಾಳಿ

BBK11: ಹನುಮಂತು ಬಳಿಕ ಮತ್ತಿಬ್ಬರು ವೈಲ್ಡ್‌ ಕಾರ್ಡ್‌ ಸ್ಪರ್ಧಿಗಳು ಬಿಗ್‌ಬಾಸ್‌ ಮನೆಗೆ

BBK11: ಹನುಮಂತು ಬಳಿಕ ಮತ್ತಿಬ್ಬರು ವೈಲ್ಡ್‌ ಕಾರ್ಡ್‌ ಸ್ಪರ್ಧಿಗಳು ಬಿಗ್‌ಬಾಸ್‌ ಮನೆಗೆ

Karkala: ಬೋಳ ಅಕ್ರಮ ಮದ್ಯ ದಾಸ್ತಾನು ಪ್ರಕರಣ: ಕಾರವಾರದಲ್ಲಿ ಓರ್ವ ಆರೋಪಿ ಬಂಧನ

Karkala: ಬೋಳ ಅಕ್ರಮ ಮದ್ಯ ದಾಸ್ತಾನು ಪ್ರಕರಣ: ಕಾರವಾರದಲ್ಲಿ ಓರ್ವ ಆರೋಪಿ ಬಂಧನ

Hubli: Sri Shivlingeshwar Swamiji of Advisiddeswar Mutt passed away

Hubli: ಅಡವಿಸಿದ್ದೇಶ್ವರ ಮಠದ ಶ್ರೀ ಶಿವಲಿಂಗೇಶ್ವರ ಸ್ವಾಮೀಜಿ ಲಿಂಗೈಕ್ಯ

Hubli: Bankrupt govt cutting BPL card: Prahlada Joshi

Hubli: ದಿವಾಳಿಯಾದ ಸರ್ಕಾರ ಬಿಪಿಎಲ್‌ ಕಾರ್ಡ್‌ ಕಡಿತ ಮಾಡುತ್ತಿದೆ: ಪ್ರಹ್ಲಾದ ಜೋಶಿ

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾವು!

Ullala: ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾವು!

BBK11: ನೇರ ನಡೆ, ನುಡಿಯಿಂದ ಗಮನ ಸೆಳೆದಿದ್ದ ಈ ಸ್ಪರ್ಧಿ; ಮನೆಯಿಂದ ಹೊರಕ್ಕೆ?

BBK11: ನೇರ ನಡೆ, ನುಡಿಯಿಂದ ಗಮನ ಸೆಳೆದಿದ್ದ ಈ ಸ್ಪರ್ಧಿ; ಮನೆಯಿಂದ ಹೊರಕ್ಕೆ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4-kunigal

Kunigal: ಕೆಂಪನಹಳ್ಳಿ ಗ್ರಾಮದಲ್ಲಿ ಸರಣಿ ಕಳ್ಳತನ

14-kunigal

Kunigal: ಟೈರ್ ಸ್ಪೋಟಗೊಂಡು ಕಾರು ಪಲ್ಟಿ: ಐಟಿ ಉದ್ಯೋಗಿ ದುರ್ಮರಣ

K. N. Rajanna: “ಸರ್ಕಾರ ತೆಗಿತೀನಿ ಅನ್ನೋದು ಪ್ರಜಾಪ್ರಭುತ್ವಕ್ಕೆ ಅವಮಾನ’

K. N. Rajanna: “ಸರ್ಕಾರ ತೆಗಿತೀನಿ ಅನ್ನೋದು ಪ್ರಜಾಪ್ರಭುತ್ವಕ್ಕೆ ಅವಮಾನ’

koratagere

Koratagere: ಗೃಹ ಸಚಿವರ ಸ್ವ ಕ್ಷೇತ್ರದಲ್ಲೇ ಮಲ ಹೊತ್ತ 10 ವರ್ಷದ ಬಾಲಕ!

Accident-logo

Kunigal: ಬೈಕ್, ಕ್ಯಾಂಟರ್ ಮುಖಾಮುಖಿ ಢಿಕ್ಕಿ; ಇಬ್ಬರು ಸ್ಥಳದಲ್ಲೇ ಮೃತ್ಯು 

MUST WATCH

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

ಹೊಸ ಸೇರ್ಪಡೆ

1

Bantwal: ನೇತ್ರಾವತಿ ಹೊಸ ಸೇತುವೆ ಸಂಚಾರಕ್ಕೆ ಮುಕ್ತ

Davanagere: ಯತ್ನಾಳ್‌ ಫೋರ್ತ್ ಗ್ರೇಡ್ ರಾಜಕಾರಣಿ..: ರೇಣುಕಾಚಾರ್ಯ ವಾಗ್ದಾಳಿ

Davanagere: ಯತ್ನಾಳ್‌ ಫೋರ್ತ್ ಗ್ರೇಡ್ ರಾಜಕಾರಣಿ..: ರೇಣುಕಾಚಾರ್ಯ ವಾಗ್ದಾಳಿ

BBK11: ಹನುಮಂತು ಬಳಿಕ ಮತ್ತಿಬ್ಬರು ವೈಲ್ಡ್‌ ಕಾರ್ಡ್‌ ಸ್ಪರ್ಧಿಗಳು ಬಿಗ್‌ಬಾಸ್‌ ಮನೆಗೆ

BBK11: ಹನುಮಂತು ಬಳಿಕ ಮತ್ತಿಬ್ಬರು ವೈಲ್ಡ್‌ ಕಾರ್ಡ್‌ ಸ್ಪರ್ಧಿಗಳು ಬಿಗ್‌ಬಾಸ್‌ ಮನೆಗೆ

Karkala: ಬೋಳ ಅಕ್ರಮ ಮದ್ಯ ದಾಸ್ತಾನು ಪ್ರಕರಣ: ಕಾರವಾರದಲ್ಲಿ ಓರ್ವ ಆರೋಪಿ ಬಂಧನ

Karkala: ಬೋಳ ಅಕ್ರಮ ಮದ್ಯ ದಾಸ್ತಾನು ಪ್ರಕರಣ: ಕಾರವಾರದಲ್ಲಿ ಓರ್ವ ಆರೋಪಿ ಬಂಧನ

Hubli: Sri Shivlingeshwar Swamiji of Advisiddeswar Mutt passed away

Hubli: ಅಡವಿಸಿದ್ದೇಶ್ವರ ಮಠದ ಶ್ರೀ ಶಿವಲಿಂಗೇಶ್ವರ ಸ್ವಾಮೀಜಿ ಲಿಂಗೈಕ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.