ವಿದ್ಯಾನಗರದ ರಸ್ತೆ ದುರಸ್ತಿಗೆ ಪಟ್ಟು
Team Udayavani, Nov 20, 2019, 4:54 PM IST
ತಿಪಟೂರು: ನಗರದ ವಾರ್ಡ್ ನಂ.14ರ ವಿದ್ಯಾನಗರದಲ್ಲಿ ನಗರಾಡಳಿತದ ನಿರ್ಲಕ್ಷ್ಯಹಾಗೂ ಅವೈಜ್ಞಾನಿಕ ಯುಜಿಡಿ ಕಾಮಗಾರಿಗಳಿಂದ ರಸ್ತೆಗಳೆಲ್ಲ ಕೆಸರು ಗದ್ದೆಗಳಾಂತಾಗಿದೆ. ಡಾಂಬರೀಕರಣ ಕಾಣದೆ ಗುಂಡಿಗಳಿಂದ ಕೂಡಿದ್ದು, ಎಷ್ಟೇ ಮನವಿ ಮಾಡಿದರೂ ನಗರಸಭೆ ಅಧಿಕಾರಿಗಳು ದುರಸ್ತಿಗೆ
ಮುಂದಾಗದ ಕಾರಣ ನಿವಾಸಿ ಗಳೊಂದಿಗೆ ನಗರಸಭೆ ಮುಂದೆ ಪ್ರತಿಭಟನೆ ನಡೆಸುವುದಾಗಿ ನಗರಸಭಾ ಸದಸ್ಯ ವಿ. ಯೋಗೇಶ್ ನೀಡಿರುವ ಪ್ರಕಟಣೆಯಲ್ಲಿ ಎಚ್ಚರಿಕೆ ನೀಡಿದ್ದಾರೆ.
ಯುಜಿಡಿ ಕಾಮಗಾರಿಯಿಂದ ರಸ್ತೆ ಗಳೆಲ್ಲಾ ಕೆಸರು ಮಯವಾಗಿವೆ. ನಗರ ಸಭೆ ಪೌರಾಯುಕ್ತರು ಸೇರಿ ಎಂಜಿನಿಯರುಗಳಿಗೆ ಅನೇಕ ಬಾರಿ ತಿಳಿಸಿದರೂಕ್ರಮ ಕೈಗೊಂಡಿಲ್ಲ. ಪ್ರತಿ ವಾರ್ಡ್ ಗಳಲ್ಲಿಯೂ ಇದೇ ಸಮಸ್ಯೆ ಇದ್ದು, ಜನರು ನಮಗೆ ಬೈಯುತ್ತಿದ್ದಾರೆ. ರಸ್ತೆಗಳೆಲ್ಲಾ ಕೆಸರು ಗದ್ದೆಯಾಗಿ ಚರಂಡಿ ಯಾವುದು, ಗುಂಡಿ ಯಾವುದೆಂದು ತಿಳಿ ಯದೇ ಓಡಾಡುವುದು ಕಷ್ಟವಾಗಿದೆ ಅಲ್ಲದೆ ಶಾಲೆಗೆ ತೆರಳುವ ಮಕ್ಕಳು, ಮಕ್ಕಳನ್ನು ಕರೆದುಕೊಂಡು ಹೋಗುವ ಮಹಿಳೆಯರು, ವಯೋ ವೃದ್ಧರು ಅನೇಕ ಬಾರಿ ಬಿದ್ದು ಕೈಕಾಲು ಮುರಿದು ಕೊಂಡಿದ್ದರೂ ಸಂಬಂಧಪಟ್ಟವರು ಕ್ರಮ ವಹಿಸಿಲ್ಲ ಎಂದು ಆರೋಪಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kunigal:ಮನೆಗೆ ನುಗ್ಗಿದ ದುಷ್ಕರ್ಮಿಗಳು; ರಾಡ್ ನಿಂದ ತಲೆಗೆ ಹೊಡೆದು ಮಾಂಗಲ್ಯಸರ ದೋಚಿ ಪರಾರಿ
Koratagere: ಟಾಟಾ ಏಸ್ ಪಲ್ಟಿ; 15 ವಿದ್ಯಾರ್ಥಿಗಳಿಗೆ ಗಂಭೀರ ಗಾಯ
ಮಧುಗಿರಿ: ಕಚೇರಿಯಲ್ಲೇ DYSP ರಾಸಲೀಲೆ!!: ವಿಡಿಯೋ ಸೆರೆ
Minister ಸೋಮಣ್ಣ, ಸಿ.ಎಸ್. ಹೆಸರಲ್ಲಿ ನಕಲಿ ಸಹಿ, ಲೆಟರ್‌ಹೆಡ್: ಬಂಧನ
Koratagere: ರಸ್ತೆಯಲ್ಲಿ ಚರಂಡಿ ನೀರು; ಸಾಂಕ್ರಾಮಿಕ ರೋಗದ ಭೀತಿಯಲ್ಲಿ ಗ್ರಾಮಸ್ಥರು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kanaka Jayanthi: ಮುಂದಿನ ಮೂರುವರೆ ವರ್ಷವೂ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ: ಸಚಿವ ಭೈರತಿ
Theatre stampede case: ಪೊಲೀಸರ ಮುಂದೆ ಹಾಜರಾದ ಅಲ್ಲು ಅರ್ಜುನ್, ಆಸ್ಪತ್ರೆಗೆ ಭೇಟಿ ರದ್ದು
Gambhir; ಕೊಹ್ಲಿ, ರೋಹಿತ್ ಶರ್ಮ ಟೆಸ್ಟ್ ಭವಿಷ್ಯದ ಬಗ್ಗೆ ಗಂಭೀರ್ ಪ್ರತಿಕ್ರಿಯೆ
Kasaragod: ಬಟ್ಟಿಪದವು; ಪ್ಲೈವುಡ್ ಮಿಲ್ಲಿಗೆ ಬೆಂಕಿ
Bus Fare Hike: ಸಾರಿಗೆ ನಿಗಮಗಳಿಗೆ ಸರ್ಕಾರ ಎಷ್ಟೂ ಅಂತ ಸಹಾಯಧನ ಕೊಡಲು ಸಾಧ್ಯ?: ಸಚಿವ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.