ರಸ್ತೆ ಕಾಮಗಾರಿ ತ್ವರಿತವಾಗಿ ಪೂರ್ಣಗೊಳಿಸಿ
Team Udayavani, Jun 13, 2021, 8:33 PM IST
ತುಮಕೂರು: ಬೆಂಗಳೂರು – ಅರಸೀಕೆರೆ- ಶಿವಮೊಗ್ಗ ಸೇರಿದಂತೆ ಇತರೆ ನಗರಗಳಿಗೆಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ 206 ರಸ್ತೆ ಕಾಮಗಾರಿಯನ್ನು ತ್ವರಿತವಾಗಿ ಪೂರ್ಣ ಗೊಳಿಸಬೇಕು ಎಂದು ಜಿÇÉಾಉಸ್ತುವಾರಿ ಸಚಿವ ಜೆ.ಸಿ.ಮಾಧುಸ್ವಾಮಿಎಂಜಿನಿಯರ್ ಹಾಗೂ ಗುತ್ತಿಗೆದಾರರಿಗೆಸೂಚಿಸಿದರು.
ನಗರದ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದಅವರು, ಎರಡು ಮೂರು ವರ್ಷಗಳಿಂದ ಹೆದ್ದಾರಿ ಕಾಮಗಾರಿ ಸರಿಯಾಗಿ ನಡೆಯುತ್ತಿಲ್ಲ. ವಿನಾಕಾರಣ ವಾಹನಗಳ ಓಡಾಟಕ್ಕೆ ತೊಂದರೆಯಾಗುತ್ತಿದೆ. ಪ್ರಸ್ತುತ ಮುಂಗಾರು ಮಳೆ ಶುರುವಾಗಿದ್ದು, ಇಡೀರಸ್ತೆ ಮಣ್ಣು, ಗುಂಡಿಗಳಿಂದ ಕೂಡಿದೆ. ಸಾರ್ವಜನಿಕರು ರಸ್ತೆ ದುಸ್ಥಿತಿ ಕಂಡು ಶಾಪಹಾಕುತ್ತಿದ್ದಾರೆ. ಆದ್ಯತೆ ಮೇಲೆ ಈಕಾಮಗಾರಿಯನ್ನು ಮುಗಿಸಿ ಎಂದುಎಂಜಿನಿಯರ್‌ಗಳಿಗೆ ಸೂಚಿಸಿದರು.
ಈ ಹೆದ್ದಾರಿಯಲ್ಲಿ ತೆರವುಗೊಳಿಸಿರುವಮುಜರಾಯಿ ಇಲಾಖೆಗೆ ಸಂಬಂಧಿಸಿದದೇವಾಲಯಗಳಿಗೆ ಪರ್ಯಾಯವಾಗಿಬೇರೆಡೆ ದೇವಾಲಯಗಳನ್ನು ನಿರ್ಮಾಣಮಾಡಬೇಕು ಎಂದರು. ಸಂಸದ ಜಿ.ಎಸ್.ಬಸವರಾಜ…, ಶಾಸಕ ಬಿ.ಸಿ.ನಾಗೇಶ್,ಎಸ್.ಆರ್.ಶ್ರೀನಿವಾಸ್, ಡಾ.ರಾಜೇಶ್‌ಗೌಡ, ಎಸ್ಪಿ ರಾಹುಲ್‌ಕುಮಾರ್, ಎಡಿಸಿಚನ್ನಬಸಪ್ಪ, ಎಸಿ ಅಜಯ… ಹಾಗೂಎಂಜಿನಿಯರ್, ಗುತ್ತಿಗೆದಾರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Koratagere: ಗೃಹ ಸಚಿವರ ಸ್ವ ಕ್ಷೇತ್ರದಲ್ಲೇ ಮಲ ಹೊತ್ತ 10 ವರ್ಷದ ಬಾಲಕ!
Kunigal: ಬೈಕ್, ಕ್ಯಾಂಟರ್ ಮುಖಾಮುಖಿ ಢಿಕ್ಕಿ; ಇಬ್ಬರು ಸ್ಥಳದಲ್ಲೇ ಮೃತ್ಯು
Gubbi: ಮೀಟರ್ ಬಡ್ಡಿ ದಂಧೆಕೋರರ ಕಿರುಕುಳಕ್ಕೆ ಬೇಸತ್ತು ಪೌರ ಕಾರ್ಮಿಕ ಆತ್ಮಹತ್ಯೆ
Koratagere: ವೃದ್ದೆ ಮೇಲೆ ಕೆಎಸ್ಆರ್ಟಿಸಿ ಬಸ್ ಹರಿದು ಸಾವು
Hunasur: ವರದಕ್ಷಿಣೆ ಕಿರುಕುಳಕ್ಕೆ ಬಲಿಯಾದ ತಿಪಟೂರಿನ ಮಹಿಳೆ!
MUST WATCH
ಹೊಸ ಸೇರ್ಪಡೆ
By Election: ನಾಗೇಂದ್ರ, ಜಮೀರ್, ಡಿಕೆಶಿ ಮೇಲೆ ಚುನಾವಣಾ ಆಯೋಗ ಕಣ್ಣಿಡಲಿ: ಡಿವಿಎಸ್
Waqf: ಮುಸ್ಲಿಮರ ಗುರಿ ಮಾಡುವುದು ಬಿಟ್ಟರೆ ಬಿಜೆಪಿಗೆ ಬೇರೇನೂ ಇಲ್ಲ: ಸಚಿವ ದಿನೇಶ್
Maharashtra: ಸ್ತ್ರೀಯರಿಗೆ ಮಾಸಿಕ 3000, ರೈತರ ಸಾಲ ಮನ್ನಾ: ಎಂವಿಎ
Jet Airways ಆಸ್ತಿ ಮಾರಾಟಕ್ಕೆ ಸುಪ್ರೀಂ ಕೋರ್ಟ್ ಅನುಮತಿ
Bengaluru; ಒಂದೇ ದಿನ ಚಿನ್ನದ ಬೆಲೆ 10 ಗ್ರಾಂಗೆ 1,790 ರೂ. ಇಳಿಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.