ಗ್ರಾಮೀಣ ಪತ್ರಕರ್ತರಿಗೆ ಸೇವಾ ಭದ್ರತೆ ಅವಶ್ಯಕ: ಶ್ರೀ ವೀರಭದ್ರಶಿವಾಚಾರ್ಯಸ್ವಾಮೀಜಿ


Team Udayavani, Mar 22, 2022, 6:09 PM IST

ಗ್ರಾಮೀಣ ಪತ್ರಕರ್ತರಿಗೆ ಸೇವಾ ಭದ್ರತೆ ಅವಶ್ಯಕ: ಶ್ರೀ ವೀರಭದ್ರಶಿವಾಚಾರ್ಯಸ್ವಾಮೀಜಿ

ಕೊರಟಗೆರೆ: ಪ್ರಜಾಪ್ರಭುತ್ವದಲ್ಲಿ ನಾಲ್ಕನೇ ಅಂಗವಾಗಿ ಕಾರ್ಯನಿರ್ವಹಿಸುವ ಪತ್ರಿಕಾ ರಂಗದಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಾಮೀಣ ಪತ್ರಕರ್ತರಿಗೆ ಸೇವಾ ಭದ್ರತೆಯಿಲ್ಲದೆ ಇರುವುದು ಶೋಚನೀಯವಾಗಿದ್ದು ಸರ್ಕಾರ ಈ ನಿಟ್ಟಿನಲ್ಲಿ ಪತ್ರಕರ್ತರಿಗೆ ಭದ್ರತೆಯೊಂದಿಗೆ ಸವಲತ್ತು ನೀಡಬೇಕಿದೆ ಎಂದು ಸಿದ್ದರಬೆಟ್ಟದ ರಂಭಾಪುರಿ ಖಾಸಾ ಶಾಖಾ ಮಠದ ಶ್ರೀ ವೀರಭದ್ರಶಿವಾಚಾರ್ಯಸ್ವಾಮೀಜಿಗಳು ತಿಳಿಸಿದರು.

ಅವರು ಕೊರಟಗೆರೆ ಪಟ್ಟಣದ ಬೈಪಾಸ್ ಬೆಂಗಳೂರು ಕೊರಟಗೆರೆ ರಸ್ತೆಯಲ್ಲಿರುವ ನವೀನ್ ಕಂಫರ್ಟ್ ಕಾಮಧೇನು ವೆಜ್ ಹೋಟೆಲ್ ಸಭಾಂಗಣದಲ್ಲಿ ನವರಸ ನಾಯಕ ಜಗ್ಗೇಶ್ ರವರ 59ನೇ ಹುಟ್ಟು ಹಬ್ಬದ ಅಂಗವಾಗಿ ಕೊರಟಗೆರೆಯ ಫ್ರೆಂಡ್ಸ್ ಗ್ರೂಪ್ ಮತ್ತು ಜಗ್ಗೇಶ್ ಅಭಿಮಾನಿ ಬಳಗ ನೂತನವಾಗಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘಕ್ಕೆ ಆಯ್ಕೆಯಾದ ಸದಸ್ಯರಿಗೆ ಏರ್ಪಡಿಸಿದ್ದ ಅಭಿನಂದನಾ ಕಾರ್ಯಕ್ರಮದ ದಿವ್ಯ ಸಾನಿದ್ಯವಹಿಸಿ ಮಾತನಾಡಿ ಪತ್ರಿಕಾರಂಗದಲ್ಲಿ ವೃತ್ತಿ ಧರ್ಮ ಬದ್ದತೆಯನ್ನು ಬಿಟ್ಟು ಕೊಡದೆ ಅನೇಕ ಕಷ್ಟ ಕಾರ್ಪಣ್ಯಗಳನ್ನು ಎದುರಿಸುವ ಪತ್ರಕರ್ತರಿಗೆ ಸೇವಾ ಭದ್ರತೆ ಅವಶ್ಯಕವಾಗಿದೆ ಎಂದು ಶ್ರೀಗಳು ಪತ್ರಕರ್ತರು ನಿಷ್ಪಕ್ಷಪಾತ ವರದಿ ಮಡುವ ಮೂಲಕ ಸಮಾಜದಲ್ಲಿ ಕಾರ್ಯಾಂಗ, ಶಾಸಕಾಂಗ ಹಾಗೂ ನ್ಯಾಯಾಂಗ ಸಮರ್ಪಕವಾಗಿ ಕಾರ್ಯನಿರ್ವಸಲು ಸಹಕಾರಿಯಾಗಿದ್ದು ಮುಂದಿನ ದಿನಗಳಲ್ಲೂ ನಿಸ್ಪಕ್ಷಪತ ವರದಿ ಮಾಡುವ ಮೂಲಕ ಸಮಾದಲ್ಲಿ ಸಾರ್ವಜನಿಕರ ಅಭಿವೃದ್ದಿಕಾರ್ಯಗಳಿಗೆ ಸಹಕಾರಿಯಾಬೇಕಿದೆ ಎಂದು ತಿಳಿಸಿ ನೂತನವಾಗಿ ಜಿಲ್ಲಾ ಕಾರ್ಯನಿತರ ಪತ್ರಕರ್ತ ಸಂಘಕ್ಕೆ ಆಯ್ಕೆಯಾಗಿರುವ ಪತ್ರಕರ್ತರಿಗೆ ಹಾಗೂ ಜಿಲ್ಲಾ ಪತ್ರಸ್ಥಿ ಪುರಸೃತರಿಗೆ  ಸನ್ಮಾನಿಸಿದರು.

ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ಕೆ.ವಿ.ಪುರುಷೋತ್ತಮ್ ಮಾತನಾಡಿ ಇತ್ತೀಚಿನ ದಿನಗಳಲ್ಲಿ ಯುವಕರು ಹೆಚ್ಚು ರಾಜಕೀಯದಲ್ಲಿ ಸಕ್ರಿಯವಾಗಿ ಉತ್ಸಾಹದಿಂದ ಭಾಗವಹಿಸುವ ಮೂಲಕ ಸಮಾಜಿಕ ಸೇವಾಕಾರ್ಯಕ್ಕೆ ಹೊಸ ಚೇತನ್ಯ ದೊರೆಕಿದಂತ್ತಾಗಿದೆ, ಈ ನಿಟ್ಟಿನಲ್ಲಿ ಪತ್ರಕರ್ತರ ಸಂಘದ ಚುನಾವಣೆಯಲ್ಲೂ ಈ ಬಾರಿ ಯುಕರು ಹೆಚ್ಚು ಚುನಾವಣೆಯಲ್ಲಿ ಸ್ಪರ್ದಿಸಿ ವಿಜೇತರಾಗಿದ್ದು ಮುಂದಿನದಿನಗಳಲ್ಲಿ ಪತ್ರಿಕಾ ರಂಗದಲ್ಲಿನ ಅನೇಕ ನೂನ್ಯತೆಗಳನ್ನು ಸರಿಪಡಿಸಿ ಗ್ರಾಮೀಣ ಪತ್ರಕರ್ತರಿಗೆ ನೆರವಾಗುವಂತಾ ಕಾರ್ಯಕ್ರಮಗಳು ಹಮ್ಮಿಕೊಳ್ಳಲಿ ಎಂದ ಅವರು ಕೊರಟಗೆರೆ ಪತ್ರಕರ್ತರು ಸಾರ್ವಜನಿಕ ಸಮಾಜ ಸೇವೆ ಹಾಗೂ ಶೈಕ್ಷಣಿಕ ಕ್ಷೇತ್ರಗಳಲ್ಲಿ ತಮ್ಮದೇ ಆದ ರೀತಿಯಲ್ಲಿ ಸೇವೆಸಲ್ಲಿಸುತ್ತಿದ್ದಾರೆ, ತಾಲೂಕಿನ ಪತ್ರಕರ್ತರ ಸಂಘದಲ್ಲಿ ಒಗ್ಗಟ್ಟಿನಿಂದ ಒಮ್ಮತದಿಂದ ಕಾರ್ಯನಿರ್ವಹಿಸುವ ಮೂಲಕ ಇನ್ನಿತರೇ ಸಂಘಗಳಿಗೆ ಮಾದರಿ ಸಂಘವಾಗಿದೆ ಎಂದು ತಿಳಿಸಿದರು. ಪತ್ರಕರ್ತರ ಬಗ್ಗೆ ಹೆಚ್ಚು ಅಭಿಮಾನ ಹಾಗೂ ಮಾರ್ಗದರ್ಶನ ನೀಡುತ್ತಿರುವ ಸಿದ್ದರಬೆಟ್ಟ ಶ್ರೀಗಳಿಗೂ ಹಾಗೂ ಚುನಾವಣೆಯಲ್ಲಿ ವಿಜೇತರಾದ ಯುವ ಪತ್ರಕರ್ತರಿಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಅಭಿನಿಂದಿಸುತ್ತಿರುವ ಕೊರಟಗೆರೆ ತಾಲೂಕಿನ ಸೇವಾ ಮನೋಭವದಿಂದ ಕಾರ್ಯನಿರ್ವಸುತ್ತಿರುವ ಪ್ರೇಂಡ್ಸ್ ಗ್ರೂಪ್‌ನ ಅಧ್ಯಕ್ಷ ರವಿಕುಮಾರ್ ಹಾಗೂ ಜಗ್ಗೇಶ ಅಭಿಮಾನಿ ಬಳಗದ ಅಧ್ಯಕ್ಷ ಮಲ್ಲಣ್ಣ ಸೇರಿದಂತೆ ಎಲ್ಲಾ ಪದಾಧಿಕಾರಿಗಳಿಗೆ ಅಭಿನಂದಿಸಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘಕ್ಕೆ ಕಾರ್ಯದರ್ಶಿಗಳಾಗಿ ಆಯ್ಕೆಯಾಗಿರುವ ರಂಗಧಾಮಯ್ಯ, ಹೆಚ್.ಈ. ಸತೀಶ್(ಹಾರೋಗೆರೆ), ನಿದೇರ್ಶಕರಾಗಿ ಆಯ್ಕೆಯಾಗಿರುವ ಕೊರಟಗೆರೆ ನರಸಿಂಹಮೂರ್ತಿ, ಪ್ರಜಾ ಟಿ.ವಿ. ಯಶಸ್.ಕೆ.ಪದ್ಮನಾಭ್, ತೋ.ಚಿ.ಕೃಷ್ಣಮೂರ್ತಿ, ಪಬ್ಲಿಕ್ ಟಿ.ವಿ. ಮಂಜುನಾಥ್ ಹಾಗೂ 2022 ರಲ್ಲಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಅದ ಪ್ರಶಸ್ತಿ ಪಡೆದ ಕೆ.ವಿ.ಪುರುಷೊತ್ತಮ್ ಮತ್ತು ರಮೇಶ್ ಹಾಗೂ ಹೂಲಿಕುಂಟೆ ಗ್ರಾ.ಪಂ.ನ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾದ ಜಗ್ಗೇಶ್ ಅಭಿಮಾನಿ ಬಳಗದ ಅಧ್ಯಕ್ಷರಾದ ಮಲ್ಲಣ್ಣ ರವರನ್ನು ಶ್ರೀ ವೀರಭದ್ರಶಿವಾಚಾರ್ಯಸ್ವಾಮೀಜಿಗಳು ಗೌರವಿಸಿ ಸನ್ಮಾನಿಸಿದರು. ವೇದಿಕೆಯಲ್ಲಿ ಪ್ರೇಂಡ್ಸ್ ಗ್ರೂಪ್ ಅಧ್ಯಕ್ಷ ರವಿಕುಮಾರ್, ಜಗ್ಗೇಶ್ ಅಭಿಮನಿ ಬಳಗದ ಅಧ್ಯಕ್ಷ ಮಲ್ಲಣ್ಣ, ಹಂಚಿಹಳ್ಳಿ ಗ್ರಾ.ಪಂ.ಅಧ್ಯಕ್ಷ ರಾಮಸ್ವಾಮಿ, ಹೂಲಿಕುಂಟೆ ಗ್ರಾ.ಪಂ.ಮಾಜಿ ಅಧ್ಯಕ್ಷ ರಮೇಶ್, ಕೇಶವಮೂರ್ತಿ, ಕಾಕಿಮ ಲ್ಲಯ್ಯ, ಅಕ್ಷೆರದಾಸೂಹ ರಘು, ಫ್ರೆಂಡ್ಸ್ ಗ್ರೂಪ್ ಪದಾದಿಕಾರಿಗಳಾದ ಮುರಳಿ, ಪ್ರದೀಪ್‌ಕುಮಾರ್, ಶಿವಶಂಕರ್, ಹೆಚ್.ರಾಜು, ಪತ್ರಕರ್ತರಾದ ಚಿದಂಭರ, ರಾಘವೇಂದ್ರ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Vijayapura: ಅಪಹರಿಸಿದ ಮಗು ಮರಳಿಸಿದ ಅಪರಿಚಿತ!: ಕಂದಮ್ಮನ ಕಿಡ್ನ್ಯಾಪ್ ಕೇಸ್‌ ಸುಖಾಂತ್ಯ

Vijayapura: ಅಪಹರಿಸಿದ ಮಗು ಮರಳಿಸಿದ ಅಪರಿಚಿತ!: ಕಂದಮ್ಮನ ಕಿಡ್ನ್ಯಾಪ್ ಕೇಸ್‌ ಸುಖಾಂತ್ಯ

BBK11: ಧರ್ಮ ಬಿಗ್‌ ಬಾಸ್‌ ಆಟಕ್ಕೆ ತೊಡಕಾದ ಅಂಶಗಳೇನು? ʼಚಾಕ್ಲೇಟ್‌ ಹೀರೋʼ ಎಡವಿದ್ದೆಲ್ಲಿ?

BBK11: ಧರ್ಮ ಬಿಗ್‌ ಬಾಸ್‌ ಆಟಕ್ಕೆ ತೊಡಕಾದ ಅಂಶಗಳೇನು? ʼಚಾಕ್ಲೇಟ್‌ ಹೀರೋʼ ಎಡವಿದ್ದೆಲ್ಲಿ?

Maharashtra: ಕಾಂಗ್ರೆಸ್‌ ಗೆ ಕೇವಲ 16 ಸ್ಥಾನ; ಕೈ ಅಧ್ಯಕ್ಷ ಸ್ಥಾನಕ್ಕೆ ಪಟೋಲೆ ರಾಜೀನಾಮೆ

Maharashtra: ಕಾಂಗ್ರೆಸ್‌ ಗೆ ಕೇವಲ 16 ಸ್ಥಾನ; ಕೈ ಅಧ್ಯಕ್ಷ ಸ್ಥಾನಕ್ಕೆ ಪಟೋಲೆ ರಾಜೀನಾಮೆ

Ajit Pawar supports Devendra Fadnavis; CM tussle continues in Maharashtra

Politics: ಫಡ್ನವೀಸ್‌ ಗೆ ಬೆಂಬಲ ನೀಡಿದ ಅಜಿತ್;‌ ಮಹಾರಾಷ್ಟ್ರದಲ್ಲಿ ಮುಗಿಯದ ಸಿಎಂ ತಿಕ್ಕಾಟ

Video: ನೋಟಿನ ಮಾಲೆಯಲ್ಲಿ ನೋಟು ಎಗರಿಸಿ ಕಳ್ಳ… ಮದುವೆ ಬಿಟ್ಟು ಕಳ್ಳನ ಹಿಂದೆ ಓಡಿದ ವರ

Video: ನೋಟಿನ ಮಾಲೆಯ ನೋಟು ಎಗರಿಸಿದ ಕಳ್ಳ… ಮದುವೆ ಬಿಟ್ಟು ಕಳ್ಳನ ಹಿಂದೆ ಓಡಿದ ವರ

Sudeep: ‘Max’ release date fixed: Production company wakes up to Kichchan’s anger

Sudeep: ʼಮ್ಯಾಕ್ಸ್‌ʼ ರಿಲೀಸ್‌ ದಿನ ಫಿಕ್ಸ್: ಕಿಚ್ಚನ ಸಿಟ್ಟಿಗೆ ಎಚ್ಚೆತ್ತ ನಿರ್ಮಾಣ ಸಂಸ್ಥೆ

Bidar: Waqf should be removed from India : Yatnal

‌Bidar: ಭಾರತದಿಂದಲೇ ವಕ್ಫ್ ತೊಲಗಿಸಬೇಕು: ಯತ್ನಾಳ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ಕೋಟಿ ಗೀತಾ ಲೇಖನ ಯಜ್ಞ: 500ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸಿಬ್ಬಂದಿಯಿಂದ ದೀಕ್ಷೆ

Udupi: ಕೋಟಿ ಗೀತಾ ಲೇಖನ ಯಜ್ಞ: 500ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸಿಬ್ಬಂದಿಯಿಂದ ದೀಕ್ಷೆ

1-parm

Caste ನೋಡಿ ಮತ ಹಾಕಿದರೆ ಸಮಾಜದಲ್ಲಿ ಬದಲಾವಣೆ ಅಸಾಧ್ಯ : ಸಿಎಂ ಸಿದ್ದರಾಮಯ್ಯ

Tumkur: ತುಮಕೂರಲ್ಲಿ ದಲಿತ ಮಹಿಳೆ ಹ*ತ್ಯೆ: 21 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

Road Mishap: ಚಲಿಸುತ್ತಿದ್ದ ಲಾರಿಗೆ ಕಾರು ಢಿಕ್ಕಿ: ತಂದೆ-ಮಗು ಸ್ಥಳದಲ್ಲೇ ಸಾವು

Road Mishap: ಚಲಿಸುತ್ತಿದ್ದ ಲಾರಿಗೆ ಕಾರು ಢಿಕ್ಕಿ: ತಂದೆ-ಮಗು ಸ್ಥಳದಲ್ಲೇ ಸಾವು

Maharashtra ಸರಕಾರ ವಿರುದ್ಧ ಮಾನನಷ್ಟ ಕೇಸ್‌: ಸಚಿವ ಡಾ| ಜಿ. ಪರಮೇಶ್ವರ್‌

Maharashtra ಸರಕಾರ ವಿರುದ್ಧ ಮಾನನಷ್ಟ ಕೇಸ್‌: ಸಚಿವ ಡಾ| ಜಿ. ಪರಮೇಶ್ವರ್‌

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Vijayapura: ಅಪಹರಿಸಿದ ಮಗು ಮರಳಿಸಿದ ಅಪರಿಚಿತ!: ಕಂದಮ್ಮನ ಕಿಡ್ನ್ಯಾಪ್ ಕೇಸ್‌ ಸುಖಾಂತ್ಯ

Vijayapura: ಅಪಹರಿಸಿದ ಮಗು ಮರಳಿಸಿದ ಅಪರಿಚಿತ!: ಕಂದಮ್ಮನ ಕಿಡ್ನ್ಯಾಪ್ ಕೇಸ್‌ ಸುಖಾಂತ್ಯ

BBK11: ಧರ್ಮ ಬಿಗ್‌ ಬಾಸ್‌ ಆಟಕ್ಕೆ ತೊಡಕಾದ ಅಂಶಗಳೇನು? ʼಚಾಕ್ಲೇಟ್‌ ಹೀರೋʼ ಎಡವಿದ್ದೆಲ್ಲಿ?

BBK11: ಧರ್ಮ ಬಿಗ್‌ ಬಾಸ್‌ ಆಟಕ್ಕೆ ತೊಡಕಾದ ಅಂಶಗಳೇನು? ʼಚಾಕ್ಲೇಟ್‌ ಹೀರೋʼ ಎಡವಿದ್ದೆಲ್ಲಿ?

Maharashtra: ಕಾಂಗ್ರೆಸ್‌ ಗೆ ಕೇವಲ 16 ಸ್ಥಾನ; ಕೈ ಅಧ್ಯಕ್ಷ ಸ್ಥಾನಕ್ಕೆ ಪಟೋಲೆ ರಾಜೀನಾಮೆ

Maharashtra: ಕಾಂಗ್ರೆಸ್‌ ಗೆ ಕೇವಲ 16 ಸ್ಥಾನ; ಕೈ ಅಧ್ಯಕ್ಷ ಸ್ಥಾನಕ್ಕೆ ಪಟೋಲೆ ರಾಜೀನಾಮೆ

Ajit Pawar supports Devendra Fadnavis; CM tussle continues in Maharashtra

Politics: ಫಡ್ನವೀಸ್‌ ಗೆ ಬೆಂಬಲ ನೀಡಿದ ಅಜಿತ್;‌ ಮಹಾರಾಷ್ಟ್ರದಲ್ಲಿ ಮುಗಿಯದ ಸಿಎಂ ತಿಕ್ಕಾಟ

Video: ನೋಟಿನ ಮಾಲೆಯಲ್ಲಿ ನೋಟು ಎಗರಿಸಿ ಕಳ್ಳ… ಮದುವೆ ಬಿಟ್ಟು ಕಳ್ಳನ ಹಿಂದೆ ಓಡಿದ ವರ

Video: ನೋಟಿನ ಮಾಲೆಯ ನೋಟು ಎಗರಿಸಿದ ಕಳ್ಳ… ಮದುವೆ ಬಿಟ್ಟು ಕಳ್ಳನ ಹಿಂದೆ ಓಡಿದ ವರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.