Short Circuit: ನಿರುಪಯುಕ್ತ ವಸ್ತುಗಳ ಕೊಠಡಿಗೆ ಬೆಂಕಿ: ವ್ಯಕ್ತಿ ಸಜೀವ ದಹನ

Team Udayavani, Nov 2, 2023, 3:52 PM IST

12-tumkur

ತುಮಕೂರು: ನಿರುಪಯುಕ್ತ ವಸ್ತುಗಳನ್ನು ತುಂಬಿದ್ದ ಕೊಠಡಿಯಲ್ಲಿ ಶಾರ್ಟ್‌ ಸರ್ಕ್ಯೂಟ್‌ ಸಂಭವಿಸಿ ಬೆಂಕಿ ಹೊತ್ತಿಕೊಂಡ ಪರಿಣಾಮ ವ್ಯಕ್ತಿಯೋರ್ವ ಸಜೀವ ದಹನವಾಗಿರುವ ಘಟನೆ ನಗರದ ಕ್ಯಾತ್ಸಂದ್ರದಲ್ಲಿ ನ.2ರ ಗುರುವಾರ ನಡೆದಿದೆ.

ಅಗ್ನಿ ಅವಘಡದಲ್ಲಿ ಸಜೀವ ದಹನವಾಗಿರುವ ವ್ಯಕ್ತಿಯ ಗುರುತು ಪತ್ತೆಯಾಗಿಲ್ಲ.

ಕ್ಯಾತ್ಸಂದ್ರದ ಎಸ್.ಎಲ್.ವಿ. ಫಾಸ್ಟ್‌ಪುಡ್‌ಗೆ ಹೊಂದಿಕೊಂಡಂತಿರುವ ಕಟ್ಟಡದ ಮೇಲ್ಭಾಗದ ಕೊಠಡಿಯಲ್ಲಿ ನಿರುಪಯುಕ್ತ ವಸ್ತುಗಳನ್ನು (ಗುಜರಿ) ತುಂಬಲಾಗಿತ್ತು. ರಾತ್ರಿ ಈ ಕೊಠಡಿಯಲ್ಲಿ ಶಾರ್ಟ್‌ಸರ್ಕ್ಯೂಟ್‌ನಿಂದ ಬೆಂಕಿ ಹೊತ್ತಿಕೊಂಡಿದೆ ಎಂದು ಶಂಕಿಸಲಾಗಿದೆ.

ಈ ಕಟ್ಟಡದ ಮುಂಭಾಗದಲ್ಲೇ ಟ್ರಾನ್ಸ್‌ಫಾರ್ಮರ್ ಸಹ ಇದ್ದು, ವಿದ್ಯುತ್ ಲೈನ್‌ಗಳು ಹಾದು ಹೋಗಿವೆ. ಇದು ಸಹ ಶಾರ್ಟ್‌ಸರ್ಕ್ಯೂಟ್‌ಗೆ ಕಾರಣ ಇರಬಹುದು ಎಂದು ಹೇಳಲಾಗಿದೆ.

ಇದೇ ಕೊಠಡಿಯಲ್ಲಿ ಮಲಗಿದ್ದ ವ್ಯಕ್ತಿಗೆ ಬೆಂಕಿ ಹೊತ್ತಿಕೊಂಡಿರುವ ಅರಿವಿಲ್ಲದೆ ನಿದ್ದೆಗೆ ಜಾರಿದ್ದು, ಬೆಂಕಿಯ ಕೆನ್ನಾಲಿಗೆಗೆ ಸಿಲುಕಿ ಸಜೀವ ದಹನವಾಗಿದ್ದಾರೆ. ಅವರೊಂದಿಗೆ ಕೊಠಡಿಯಲ್ಲಿ ತುಂಬಿದ್ದ ನಿರುಪಯುಕ್ತ ವಸ್ತುಗಳು ಸಂಪೂರ್ಣ ಅಗ್ನಿಗೆ ಆಹುತಿಯಾಗಿವೆ.

ಈ ಕೊಠಡಿಯಲ್ಲಿ ಬೆಂಕಿ ಹೊತ್ತಿಕೊಂಡಿರುವ ಸುದ್ದಿ ತಿಳಿಯುತ್ತಿದ್ದಂತೆ ಕ್ಯಾತ್ಸಂದ್ರ ಪೊಲೀಸರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸಿದರಾದರೂ ಅಷ್ಟರಲ್ಲಾಗಲೇ ಕೊಠಡಿಯೊಳಗೆ ಮಲಗಿದ್ದ ವ್ಯಕ್ತಿ ಸಜೀವ ದಹನವಾಗಿದ್ದರು. ಮೃತ ದೇಹವನ್ನು ಜಿಲ್ಲಾಸ್ಪತ್ರೆಯ ಶವಾಗಾರಕ್ಕೆ ರವಾನಿಸಲಾಗಿದೆ.

ಈ ಸಂಬಂಧ ಕ್ಯಾತ್ಸಂದ್ರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

ಟಾಪ್ ನ್ಯೂಸ್

Mangaluru: ಆಟೋ ವರ್ಕಶಾಪ್‌ನಿಂದ 93,540 ರೂ. ಕಳವು

Mangaluru: ಆಟೋ ವರ್ಕಶಾಪ್‌ನಿಂದ 93,540 ರೂ. ಕಳವು

Kundapura: ಅಕ್ರಮ ಮರಳು ಸಾಗಾಟ: ಟಿಪ್ಪರ್ ಸಹಿತ ಮರಳು ವಶಕ್ಕೆ ;ಚಾಲಕ ಪರಾರಿ

Kundapura: ಅಕ್ರಮ ಮರಳು ಸಾಗಾಟ: ಟಿಪ್ಪರ್ ಸಹಿತ ಮರಳು ವಶಕ್ಕೆ ;ಚಾಲಕ ಪರಾರಿ

Puttur: ಸ್ಕೂಲ್‌ ಬಸ್‌ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್‌

Puttur: ಸ್ಕೂಲ್‌ ಬಸ್‌ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್‌

Puttur: ಕಾರು ಚಾಲಕನಿಗೆ ಮೂರ್ಛೆ ರೋಗ: ಅಪಾಯದಿಂದ ಪಾರು

Puttur: ಕಾರು ಚಾಲಕನಿಗೆ ಮೂರ್ಛೆ ರೋಗ: ಅಪಾಯದಿಂದ ಪಾರು

Kasaragod: ಫ್ಯಾಶನ್‌ ಗೋಲ್ಡ್‌ ವಂಚನೆ ಪ್ರಕರಣ: ಪೂಕೋಯ ತಂಙಳ್‌ ಮತ್ತೆ ಬಂಧನ

Kasaragod: ಫ್ಯಾಶನ್‌ ಗೋಲ್ಡ್‌ ವಂಚನೆ ಪ್ರಕರಣ: ಪೂಕೋಯ ತಂಙಳ್‌ ಮತ್ತೆ ಬಂಧನ

1-kasturi

Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!

1-pk

Karnataka;ಕಾರ್ಪೊರೇಟ್ ಸಂಸ್ಥೆಗಳಿಂದ 100 ಇಂಜಿನಿಯರಿಂಗ್ ಕಾಲೇಜುಗಳ ದತ್ತು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Road Mishap: ಚಲಿಸುತ್ತಿದ್ದ ಲಾರಿಗೆ ಕಾರು ಢಿಕ್ಕಿ: ತಂದೆ-ಮಗು ಸ್ಥಳದಲ್ಲೇ ಸಾವು

Road Mishap: ಚಲಿಸುತ್ತಿದ್ದ ಲಾರಿಗೆ ಕಾರು ಢಿಕ್ಕಿ: ತಂದೆ-ಮಗು ಸ್ಥಳದಲ್ಲೇ ಸಾವು

Maharashtra ಸರಕಾರ ವಿರುದ್ಧ ಮಾನನಷ್ಟ ಕೇಸ್‌: ಸಚಿವ ಡಾ| ಜಿ. ಪರಮೇಶ್ವರ್‌

Maharashtra ಸರಕಾರ ವಿರುದ್ಧ ಮಾನನಷ್ಟ ಕೇಸ್‌: ಸಚಿವ ಡಾ| ಜಿ. ಪರಮೇಶ್ವರ್‌

Kunigal: ಹಳ್ಳಕ್ಕೆ ಉರುಳಿ ಬಿದ್ದ ಟ್ರ್ಯಾಕ್ಟರ್… ತಂದೆ ಮಗ ಸಾವು

Kunigal: ಹಳ್ಳಕ್ಕೆ ಉರುಳಿ ಬಿದ್ದ ಟ್ರ್ಯಾಕ್ಟರ್… ತಂದೆ ಮಗ ಸಾವು

4-kunigal

Kunigal: ಕೆಂಪನಹಳ್ಳಿ ಗ್ರಾಮದಲ್ಲಿ ಸರಣಿ ಕಳ್ಳತನ

14-kunigal

Kunigal: ಟೈರ್ ಸ್ಪೋಟಗೊಂಡು ಕಾರು ಪಲ್ಟಿ: ಐಟಿ ಉದ್ಯೋಗಿ ದುರ್ಮರಣ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Mangaluru: ಆಟೋ ವರ್ಕಶಾಪ್‌ನಿಂದ 93,540 ರೂ. ಕಳವು

Mangaluru: ಆಟೋ ವರ್ಕಶಾಪ್‌ನಿಂದ 93,540 ರೂ. ಕಳವು

Kundapura: ಅಕ್ರಮ ಮರಳು ಸಾಗಾಟ: ಟಿಪ್ಪರ್ ಸಹಿತ ಮರಳು ವಶಕ್ಕೆ ;ಚಾಲಕ ಪರಾರಿ

Kundapura: ಅಕ್ರಮ ಮರಳು ಸಾಗಾಟ: ಟಿಪ್ಪರ್ ಸಹಿತ ಮರಳು ವಶಕ್ಕೆ ;ಚಾಲಕ ಪರಾರಿ

Puttur: ಸ್ಕೂಲ್‌ ಬಸ್‌ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್‌

Puttur: ಸ್ಕೂಲ್‌ ಬಸ್‌ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್‌

Puttur: ಕಾರು ಚಾಲಕನಿಗೆ ಮೂರ್ಛೆ ರೋಗ: ಅಪಾಯದಿಂದ ಪಾರು

Puttur: ಕಾರು ಚಾಲಕನಿಗೆ ಮೂರ್ಛೆ ರೋಗ: ಅಪಾಯದಿಂದ ಪಾರು

Kasaragod: ಫ್ಯಾಶನ್‌ ಗೋಲ್ಡ್‌ ವಂಚನೆ ಪ್ರಕರಣ: ಪೂಕೋಯ ತಂಙಳ್‌ ಮತ್ತೆ ಬಂಧನ

Kasaragod: ಫ್ಯಾಶನ್‌ ಗೋಲ್ಡ್‌ ವಂಚನೆ ಪ್ರಕರಣ: ಪೂಕೋಯ ತಂಙಳ್‌ ಮತ್ತೆ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.