ಸಿದ್ದರಾಮಯ್ಯನವರೇ 5 ವರ್ಷ ಸಿಎಂ: ಸಚಿವ ಕೆ.ಎನ್.ರಾಜಣ್ಣ
Team Udayavani, Jun 11, 2024, 8:37 PM IST
ತುಮಕೂರು (ಗ್ರಾಮಾಂತರ): “ಸಿದ್ದರಾಮಯ್ಯ ಅವರೇ 5 ವರ್ಷ ಮುಖ್ಯಮಂತ್ರಿ ಆಗಿ ಮುಂದುವರಿಯುತ್ತಾರೆ. ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನದಿಂದ ಖಾಲಿ ಆಗಲ್ಲ’ ಎಂದು ಸಹಕಾರ ಸಚಿವ ಕೆ.ಎನ್.ರಾಜಣ್ಣ ನುಡಿದರು.
ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಸ್ಥಾನದಿಂದ ಏಕೆ ಬದಲಾಗುತ್ತಾರೆ? ಒಂದು ವರ್ಷ ಕೆಲಸ ಮಾಡೋದ್ರಲ್ಲಿ ಸಿದ್ದರಾಮಯ್ಯ ಹಿಂದೆ ಬಿದ್ದಿದ್ದಾರಾ? ಅಥವಾ ಯಾವುದಾದರೂ ಹಗರಣ ಇದೆಯಾ? ಇಲ್ಲ ಅಂದ ಮೇಲೆ ಯಾವ ಆಧಾರದ ಮೇಲೆ ಅವರನ್ನು ಬದಲಾಯಿಸಲು ಹೋಗುತ್ತಾರೆ ಎಂದರು.
ಗ್ಯಾರಂಟಿ ಯೋಜನೆ ಮುಂದುವರಿಯಲಿದೆ ಎಂದು ಸಿದ್ದರಾಮಯ್ಯನವರೇ ಹೇಳಿದ್ದಾರೆ. ಹೀಗಾಗಿ ಸಿಎಂ ಸ್ಥಾನ ಬದಲಾವಣೆ ಆಗಲ್ಲ. ಹಾಗೇ ಯಾವ ಸಚಿವರ ಖಾತೆಗಳೂ ಬದಲಾವಣೆ ಆಗೋದಿಲ್ಲ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Railway Development: ರಾಜ್ಯದಲ್ಲಿ ರೈಲ್ವೇ ಕ್ರಾಂತಿಗೆ ಬದ್ಧ: ಕೇಂದ್ರ ಸಚಿವ ಸೋಮಣ್ಣ
Kunigal; ಬೈಕ್ ಗೆ ಕ್ಯಾಂಟರ್ ಡಿಕ್ಕಿ:ಇಬ್ಬರು ಯುವಕರು ಸ್ಥಳದಲ್ಲೇ ಮೃ*ತ್ಯು
Tumkur:ಕೌಟುಂಬಿಕ ಕಲಹಕ್ಕೆ ಬೇಸತ್ತು ಇಬ್ಬರು ಮಕ್ಕಳೊಂದಿಗೆ ತಾಯಿ ಕೆರೆಗೆ ಬಿದ್ದು ಆತ್ಮಹತ್ಯೆ
Koratagere: ನರೇಗಾ ಕಾಮಗಾರಿ ಹಣ ದುರುಪಯೋಗ, ಗ್ರಾ.ಪಂ. ಪಿಡಿಓ ಅಮಾನತು
Kunigal: ಪುರಸಭೆಯಲ್ಲಿ ಅವ್ಯವಹಾರ… ಮುಖ್ಯಾಧಿಕಾರಿ ಪಿ.ಶಿವಪ್ರಸಾದ್ ಸೇವೆಯಿಂದ ಅಮಾನತು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Google 25th Birthday! ಗ್ಯಾರೇಜ್ನಿಂದ ಮೌಂಟ್ವಿವ್ವರೆಗೆ….ಗೂಗಲ್ ರಜತ ಸಂಭ್ರಮ
Musheer Khan: ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡ ಯುವ ಬ್ಯಾಟರ್ ಮುಶೀರ್ ಖಾನ್
Bengaluru: ಮಕ್ಕಳಲ್ಲಿ ವಿಜ್ಞಾನ ಆಸಕ್ತಿ ಮೂಡಿಸಲು “ಸೈನ್ಸ್ ಬಸ್’
Israel: ಬೈರೂತ್ ಮೇಲಿನ ದಾಳಿಯಲ್ಲಿ ಹೆಜ್ಬುಲ್ಲಾ ಮುಖ್ಯಸ್ಥ ಹಸನ್ ಸಾವು: ಇಸ್ರೇಲ್ ಸೇನೆ
Kedarnath Kuri Farm Review: ಫಾರಂನಲ್ಲಿ ಪ್ರೇಮ ಸಂಭಾಷಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.