ಮಕ್ಕಳ ಮೇಲಿನ ದೌರ್ಜನ್ಯ ತಡೆಗೆ ವಿಶೇಷ ಪಡೆ ರಚನೆ

ಕಾರ್ಯಾಚರಣೆಗೆ ಚಾಲನೆ ನೀಡಿ ಕೇಂದ್ರ ವಲಯ ಐಜಿಪಿ ಶರತ್ಚಂದ್ರ ಹೇಳಿಕೆ

Team Udayavani, Aug 9, 2019, 4:44 PM IST

tk-tdy-2

ತುಮಕೂರು: ಮಹಿಳೆಯರು ಮತ್ತು ಮಕ್ಕಳು ತಮ್ಮನ್ನು ತಾವು ರಕ್ಷಿಸಿಕೊಳ್ಳುವ ಕುರಿತು ಪೊಲೀಸ್‌ ಇಲಾಖೆಯಿಂದ ತುರ್ತು ಸೇವೆ ಒದಗಿಸುವ ಉದ್ದೇಶದಿಂದ ವಿಶೇಷ ಪಡೆ ರಚಿಸಲಾಗಿದೆ ಎಂದು ಕೇಂದ್ರ ವಲಯ ಐಜಿಪಿ ಶರತ್ಚಂದ್ರ ತಿಳಿಸಿದರು.

ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಕಚೇರಿಗೆ ಭೇಟಿ ನೀಡಿ ವಿಶೇಷ ಕಲ್ಪತರು ಪಡೆಯ ಕಾರ್ಯಾಚರಣೆಗೆ ಚಾಲನೆ ನೀಡಿ ಮಾತನಾಡಿದರು.

40 ಮಹಿಳಾ ಸಿಬ್ಬಂದಿ: ಮಹಿಳೆಯರು ಮತ್ತು ಮಕ್ಕಳ ಮೇಲಿನ ದೌರ್ಜನ್ಯ ತಡೆಗಟ್ಟುವ ಸಲುವಾಗಿ ಮಹತ್ವದ ಹೆಜ್ಜೆಯನ್ನಿಟ್ಟಿರುವ ಜಿಲ್ಲಾ ಪೊಲೀಸ್‌ ಇಲಾಖೆ 40 ವರ್ಷಕ್ಕಿಂತ ಕಡಿಮೆ ವಯಸ್ಸಿನ 40 ಮಹಿಳಾ ಸಿಬ್ಬಂದಿ ಒಳಗೊಂಡ ವಿಶೇಷ ಕಲ್ಪತರು ಪಡೆ ರಚಿಸಿದೆ. ಜು.26ರಿಂದ ಆ.7ರವರೆಗೆ ತರಬೇತಿ ನೀಡಲಾಗಿದೆ ಎಂದು ಹೇಳಿದರು.

ಪ್ರಶಿಕ್ಷಣಾರ್ಥಿಗಳಿಗೆ ದೈಹಿಕ, ಮಾನಸಿಕ ಮತ್ತು ಆರೋಗ್ಯ ಬಲಪಡಿಸುವ ನಿಟ್ಟಿನಲ್ಲಿ 6 ದಿನ ಯೋಗ ತರಬೇತಿ, 7 ದಿನ ಕರಾಟೆ ಮತ್ತು 3 ದಿನ ತುಮಕೂರು ವಿಶ್ವವಿದ್ಯಾಲಯದಲ್ಲಿ ಪ್ರಾಯೋಗಿಕ ಕಾರ್ಯಕ್ರಮದಲ್ಲಿ ಯೋಗ, ಪ್ರಾಣಾಯಾಮ ಮತ್ತು ಧ್ಯಾನದ ತರಬೇತಿ ನೀಡಲಾಗಿದೆ ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಡಾ. ಕೆ. ವಂಶಿಕೃಷ್ಣ ವಿವರಿಸಿದರು.

ತಜ್ಞರಿಂದ ತರಬೇತಿ: ಉಳಿದ 10 ದಿನಗಳ ನಡೆದ ತರಬೇತಿಯಲ್ಲಿ ಪ್ರಶಿಕ್ಷಣಾರ್ಥಿಗಳಿಗೆ ಜಿಲ್ಲೆಯ ಡಿವೈಎಸ್ಪಿ, ಸರ್ಕಲ್ ಇನ್ಸ್‌ಪೆಕ್ಟರ್‌, ಸಬ್‌ ಇನ್ಸ್‌ಪೆಕ್ಟರ್‌ಗಳಿಂದ ಮತ್ತು ಕಾನೂನು ತಜ್ಞರಿಂದ ಮಹಿಳೆಯರ ಮತ್ತು ಮಕ್ಕಳ ವಿರುದ್ಧದ ಪ್ರಕರಣಗಳ ಬಗ್ಗೆ ಕಾನೂನು ತರಗತಿ ನಡೆಸಲಾಯಿತು ಎಂದರು.

ಎಂಪ್ರಸ್‌, ಸಿದ್ದಗಂಗಾ ಮಹಿಳಾ ಕಾಲೇಜು, ವಿದ್ಯಾನಿಕೇತನ ಕಾಲೇಜು, ಸರ್ವೋದಯ ಕಾಲೇಜುಗಳಿಗೆ ಭೇಟಿ ನೀಡಿ ಶಾಲಾ ಮಕ್ಕಳು ಮತ್ತು ಕಾಲೇಜು ವಿದ್ಯಾರ್ಥಿಗಳಿಗೆ ಸುರಕ್ಷತೆ ಹಾಗೂ ಅಪರಾಧಗಳಿಂದ ರಕ್ಷಿಸಿಕೊಳ್ಳುವ ಹಾಗೂ ಕಾನೂನಿನ ಅರಿವು ಮೂಡಿಸಲಾಯಿತು. ಹೆಚ್ಚುವರಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಡಾ. ಶೋಭಾರಾಣಿ, ಸಿಪಿಐ ಪಾರ್ವತಮ್ಮ, ಪಿಎಸ್‌ಐಗಳಾದ ವಿಜಯಲಕ್ಷ್ಮೀ, ಮಹಾಲಕ್ಷ್ಮಮ್ಮ, ಕುಮಾರಿ ಇದ್ದರು.

ಟಾಪ್ ನ್ಯೂಸ್

court

Himachal Pradesh;ನಷ್ಟದಲ್ಲಿರುವ ಹೊಟೇಲ್‌ ಮುಚ್ಚಲು ಹೈಕೋರ್ಟ್‌ ಆದೇಶ

1-moi

Prime Minister Modi; ಗಯಾನಾ, ಡೊಮಿನಿಕಾ ಗೌರವ ಪ್ರದಾನ

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ

1-jaga

Waqf ಮಸೂದೆ ಕರಡು ವರದಿ ಸಿದ್ಧ: ಜೆಪಿಸಿ ಅಧ್ಯಕ್ಷ ಪಾಲ್‌ ಘೋಷಣೆ

Court: ಮಾವೋವಾದಿ ಸೋಮನ್‌ ಕಾಸರಗೋಡು ಕೋರ್ಟಿಗೆ ಹಾಜರು

Court: ಮಾವೋವಾದಿ ಸೋಮನ್‌ ಕಾಸರಗೋಡು ಕೋರ್ಟಿಗೆ ಹಾಜರು

Kasaragod: ಪತಿಯಿಂದ ಮಹಿಳಾ ಎಸ್‌ಐ ಹತ್ಯೆ

Kasaragod: ಪತಿಯಿಂದ ಮಹಿಳಾ ಎಸ್‌ಐ ಹತ್ಯೆ

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Road Mishap: ಚಲಿಸುತ್ತಿದ್ದ ಲಾರಿಗೆ ಕಾರು ಢಿಕ್ಕಿ: ತಂದೆ-ಮಗು ಸ್ಥಳದಲ್ಲೇ ಸಾವು

Road Mishap: ಚಲಿಸುತ್ತಿದ್ದ ಲಾರಿಗೆ ಕಾರು ಢಿಕ್ಕಿ: ತಂದೆ-ಮಗು ಸ್ಥಳದಲ್ಲೇ ಸಾವು

Maharashtra ಸರಕಾರ ವಿರುದ್ಧ ಮಾನನಷ್ಟ ಕೇಸ್‌: ಸಚಿವ ಡಾ| ಜಿ. ಪರಮೇಶ್ವರ್‌

Maharashtra ಸರಕಾರ ವಿರುದ್ಧ ಮಾನನಷ್ಟ ಕೇಸ್‌: ಸಚಿವ ಡಾ| ಜಿ. ಪರಮೇಶ್ವರ್‌

Kunigal: ಹಳ್ಳಕ್ಕೆ ಉರುಳಿ ಬಿದ್ದ ಟ್ರ್ಯಾಕ್ಟರ್… ತಂದೆ ಮಗ ಸಾವು

Kunigal: ಹಳ್ಳಕ್ಕೆ ಉರುಳಿ ಬಿದ್ದ ಟ್ರ್ಯಾಕ್ಟರ್… ತಂದೆ ಮಗ ಸಾವು

4-kunigal

Kunigal: ಕೆಂಪನಹಳ್ಳಿ ಗ್ರಾಮದಲ್ಲಿ ಸರಣಿ ಕಳ್ಳತನ

14-kunigal

Kunigal: ಟೈರ್ ಸ್ಪೋಟಗೊಂಡು ಕಾರು ಪಲ್ಟಿ: ಐಟಿ ಉದ್ಯೋಗಿ ದುರ್ಮರಣ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

court

Himachal Pradesh;ನಷ್ಟದಲ್ಲಿರುವ ಹೊಟೇಲ್‌ ಮುಚ್ಚಲು ಹೈಕೋರ್ಟ್‌ ಆದೇಶ

1-moi

Prime Minister Modi; ಗಯಾನಾ, ಡೊಮಿನಿಕಾ ಗೌರವ ಪ್ರದಾನ

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ

1-jaga

Waqf ಮಸೂದೆ ಕರಡು ವರದಿ ಸಿದ್ಧ: ಜೆಪಿಸಿ ಅಧ್ಯಕ್ಷ ಪಾಲ್‌ ಘೋಷಣೆ

Court: ಮಾವೋವಾದಿ ಸೋಮನ್‌ ಕಾಸರಗೋಡು ಕೋರ್ಟಿಗೆ ಹಾಜರು

Court: ಮಾವೋವಾದಿ ಸೋಮನ್‌ ಕಾಸರಗೋಡು ಕೋರ್ಟಿಗೆ ಹಾಜರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.