ಪುಸ್ತಕ ದಾಸೋಹಕ್ಕೆ ಶ್ರೀ ವೀರಭದ್ರ ಶಿವಾಚಾರ್ಯ ಸ್ವಾಮೀಜಿ ಚಾಲನೆ

Team Udayavani, Jun 14, 2022, 8:40 PM IST

1-affa

ಕೊರಟಗೆರೆ: ತಾಲೂಕಿನ ಸಿದ್ದರಬೆಟ್ಟದ ರಂಭಾಪುರಿ ಖಾಸಾ ಶಾಖಾ ಮಠದಲ್ಲಿ ಹಮ್ಮಿಕೊಂಡಿದ್ದ ಪುಸ್ತಕ ಜೋಳಿಗೆ ಕಾರ್ಯಕ್ರಮದ ಅಡಿಯಲ್ಲಿ ಸಿದ್ದರಬೆಟ್ಟದ ರಂಭಾಪುರಿ ಖಾಸಾ ಶಾಖಾ ಮಠದ ಪೀಠಾಧ್ಯಕ್ಷರಾದ ಶ್ರೀ ವೀರಭದ್ರ ಶಿವಾಚಾರ್ಯ ಸ್ವಾಮೀಜಿಗಳ ನೇತೃತ್ವದಲ್ಲಿ16 ನೇ ವರ್ಷದ ವಾರ್ಷಿಕೋತ್ಸವದ ಪುಸ್ತಕ ದಾಸೋಹದ ವಾಹನಕ್ಕೆ ಚಾಲನೆ ನೀಡಲಾಯಿತು.

ತೋವಿನಕೆರೆ ಗ್ರಾಮದಲ್ಲಿನ ರಸ್ತೆಗಳಲ್ಲಿ ಸಾರ್ವಜನಿಕರಿಂದ ಪುಸ್ತಕಗಳನ್ನು ಭಾನುವಾರ ಸಂಗ್ರಹಿಸಲಾಯಿತು. 10000 ಪುಸ್ತಕಗಳನ್ನು ಸಂಗ್ರಹಿಸುವ ಯೋಜನೆ ಇದಾಗಿದ್ದು 6000 ಪುಸ್ತಕಗಳನ್ನು ಸಂಗ್ರಹಿಸಿದ್ದು ಇದೇ ೨೩ರಂದು ನಡೆಯುವ 16 ನೇ ವಾರ್ಷಿಕೋತ್ಸವದಂದು ಭಕ್ತರಿಗೆ ಪುಸ್ತಕಗಳನ್ನು ಉಚಿತವಾಗಿ ನೀಡಲಾಗುವುದು. ಕೊರಟಗೆರೆ ತಾಲೂಕು ಗ್ರಾಮ ಪಂಚಾಯಿತಿ ಗ್ರಂಥಾಲಯ ಮೇಲ್ವಿಚಾರಕ ಸಂಘದವರು ಚನ್ನರಾಯನದುರ್ಗ ಹೋಬಳಿಯ ಅನೇಕ ಗ್ರಾಮಗಳಿಗೆ ಭೇಟಿ ನೀಡಿ ಸಾವಿರಾರು ಪುಸ್ತಕಗಳನ್ನು ಸಂಗ್ರಹ ಮಾಡಿದರು.

ಈ ಸಂದರ್ಭದಲ್ಲಿ ಸಿದ್ದಗಿರಿ ನಂಜುಂಡಸ್ವಾಮಿ, ಈರಣ್ಣ, ಶಿವಶಂಕರ್, ಟಿ.ಎಲ್.ಸಿದ್ದಲಿಂಗಯ್ಯ, ದೊಡ್ಡೇಗೌಡ, ಜಿ.ಬಿ.ರಾಮಕೃಷ್ಣಪ್ಪ. ಗ್ರಾಮ ಪಂಚಾಯಿತಿ ಗ್ರಂಥಾಲಯ ಮೇಲ್ವಿಚಾರಕ ಸಂಘದ ಅಧ್ಯಕ್ಷ  ಪಿ.ಹೆಚ್.ದಯಾನಂದಸ್ವಾಮಿ, ಎಂ.ತಿಮ್ಮರಾಜು, ತಿಮ್ಮರಾಜಮ್ಮ, ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

15-bng

Bengaluru: ‘ಪೊಲೀಸರ ಹೆಸರಿನ ನಕಲಿ ಕರೆ ಬಗ್ಗೆ ಎಚ್ಚರ ವಹಿಸಿ’

ಆಕಸ್ಮಿಕವಾಗಿ ಹಾರಿದ ಗುಂಡು: ಬರ್ತ್ ಡೇ ದಿನವೇ ಹಾರಿ ಹೋಯ್ತು ಭಾರತೀಯ ಮೂಲದ ವಿದ್ಯಾರ್ಥಿ ಜೀವ

ಆಕಸ್ಮಿಕವಾಗಿ ಹಾರಿದ ಗುಂಡು: ಬರ್ತ್ ಡೇ ದಿನವೇ ಹಾರಿ ಹೋಯ್ತು ಭಾರತೀಯ ಮೂಲದ ವಿದ್ಯಾರ್ಥಿ ಜೀವ

Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಘಾತ

Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಾಘಾತ

Naxal encounter case: Jayant Gowda’s interrogation, villagers lay siege to the police station

Naxal Encounter Case: ಜಯಂತ್ ಗೌಡ ವಿಚಾರಣೆ, ಠಾಣೆಗೆ ಮುತ್ತಿಗೆ ಹಾಕಿದ ಗ್ರಾಮಸ್ಥರು

Goa ಕರಾವಳಿಯಲ್ಲಿ ನೌಕಾಪಡೆಯ ಸಬ್‌ ಮರೈನ್‌ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!

Goa ಕರಾವಳಿಯಲ್ಲಿ ನೌಕಾಪಡೆಯ ಸಬ್‌ ಮರೈನ್‌ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!

BGT 24: ಕೆಎಲ್‌ ರಾಹುಲ್‌ ಔಟ್‌ ಅಥವಾ ನಾಟೌಟ್:‌ ಏನಿದು ವಿವಾದ? ಇಲ್ಲಿದೆ ಅಂಪೈರ್‌ ಉತ್ತರ

BGT 24: ಕೆಎಲ್‌ ರಾಹುಲ್‌ ಔಟ್‌ ಅಥವಾ ನಾಟೌಟ್:‌ ಏನಿದು ವಿವಾದ? ಇಲ್ಲಿದೆ ಅಂಪೈರ್‌ ಉತ್ತರ

11-elephant

Chikkamagaluru: ನಾವು ನಡೆದಿದ್ದೇ ದಾರಿ, ನಡಿ ಮಗಾ….ಮರಿ ಆನೆಗೆ ನಡೆಯಲು ಕಲಿಸಿದ ತಾಯಿ ಆನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tumkur: ತುಮಕೂರಲ್ಲಿ ದಲಿತ ಮಹಿಳೆ ಹ*ತ್ಯೆ: 21 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

Road Mishap: ಚಲಿಸುತ್ತಿದ್ದ ಲಾರಿಗೆ ಕಾರು ಢಿಕ್ಕಿ: ತಂದೆ-ಮಗು ಸ್ಥಳದಲ್ಲೇ ಸಾವು

Road Mishap: ಚಲಿಸುತ್ತಿದ್ದ ಲಾರಿಗೆ ಕಾರು ಢಿಕ್ಕಿ: ತಂದೆ-ಮಗು ಸ್ಥಳದಲ್ಲೇ ಸಾವು

Maharashtra ಸರಕಾರ ವಿರುದ್ಧ ಮಾನನಷ್ಟ ಕೇಸ್‌: ಸಚಿವ ಡಾ| ಜಿ. ಪರಮೇಶ್ವರ್‌

Maharashtra ಸರಕಾರ ವಿರುದ್ಧ ಮಾನನಷ್ಟ ಕೇಸ್‌: ಸಚಿವ ಡಾ| ಜಿ. ಪರಮೇಶ್ವರ್‌

Kunigal: ಹಳ್ಳಕ್ಕೆ ಉರುಳಿ ಬಿದ್ದ ಟ್ರ್ಯಾಕ್ಟರ್… ತಂದೆ ಮಗ ಸಾವು

Kunigal: ಹಳ್ಳಕ್ಕೆ ಉರುಳಿ ಬಿದ್ದ ಟ್ರ್ಯಾಕ್ಟರ್… ತಂದೆ ಮಗ ಸಾವು

4-kunigal

Kunigal: ಕೆಂಪನಹಳ್ಳಿ ಗ್ರಾಮದಲ್ಲಿ ಸರಣಿ ಕಳ್ಳತನ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

16-bng

Bengaluru: ಮರಕ್ಕೆ ಬೈಕ್‌ ಡಿಕ್ಕಿ ಹೊಡೆದು ಯುವಕ ಸಾವು

15-bng

Bengaluru: ‘ಪೊಲೀಸರ ಹೆಸರಿನ ನಕಲಿ ಕರೆ ಬಗ್ಗೆ ಎಚ್ಚರ ವಹಿಸಿ’

India’s first FIP ​​Padel tournament begins

FIP Padel: ಭಾರತದ ಮೊದಲ ಎಫ್‌ಐಪಿ ಪ್ಯಾಡಲ್ ಟೂರ್ನಮೆಂಟ್ ಆರಂಭ

14-bng

Bengaluru: ಬಟ್ಟೆ ಗುಣಮಟ್ಟ ದೃಢೀಕರಣಕ್ಕೂ ಬಂತು ಸೆನ್ಸರ್‌!

ಆಕಸ್ಮಿಕವಾಗಿ ಹಾರಿದ ಗುಂಡು: ಬರ್ತ್ ಡೇ ದಿನವೇ ಹಾರಿ ಹೋಯ್ತು ಭಾರತೀಯ ಮೂಲದ ವಿದ್ಯಾರ್ಥಿ ಜೀವ

ಆಕಸ್ಮಿಕವಾಗಿ ಹಾರಿದ ಗುಂಡು: ಬರ್ತ್ ಡೇ ದಿನವೇ ಹಾರಿ ಹೋಯ್ತು ಭಾರತೀಯ ಮೂಲದ ವಿದ್ಯಾರ್ಥಿ ಜೀವ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.