ಶ್ರೀಕಲ್ಲೇಶ್ವರ ದೇಗುಲದ ಹುಂಡಿ ಕಳವು

Team Udayavani, Oct 13, 2021, 6:29 PM IST

ಶ್ರೀಕಲ್ಲೇಶ್ವರ ದೇಗುಲದ ಹುಂಡಿ ಕಳವು

ತಿಪಟೂರು: ನಗರ ಠಾಣೆಗೆ ಕೂಗಳತೆ ದೂರದಲ್ಲಿರುವ ನಗರದ ಇತಿಹಾಸ ಪ್ರಸಿದ್ಧ ಶ್ರೀಕಲ್ಲೇಶ್ವರ ಸ್ವಾಮಿ ದೇವಾಲಯದ ಬಾಗಿಲು ಮುರಿದು ಹುಂಡಿ ಹೊತ್ತೂಯ್ದು ಅದರಲ್ಲಿದ್ದ ಹಣ ದೋಚಿರುವ ಘಟನೆ ನಡೆದಿದೆ. ದೇವಸ್ಥಾನದ ಬಾಗಿಲು ಮುರಿದು ಹುಂಡಿಯನ್ನು ಸ್ವಲ್ಪ ದೂರ ಹೊತ್ತೂಯ್ದು ಹಣವನ್ನು ದೋಚಿಕೊಂಡು ಖಾಲಿ ಹುಂಡಿಯನ್ನು ದೇವಾಲಯದ ಪಕ್ಕದಲ್ಲಿ ರುವ ವಿನೋದ ಚಿತ್ರಮಂದಿರದ ಹಿಂಭಾ ಗದಲ್ಲಿ ಎಸೆದು ಪರಾರಿಯಾಗಿದ್ದಾರೆ.

ಕಲ್ಲೇಶ್ವರ ಸ್ವಾಮಿ ದೇವಾಲಯದಲ್ಲಿ ಕಳೆದ ಶಿವರಾತ್ರಿ ಹಬ್ಬದಿಂದ ಹುಂಡಿಯನ್ನು ತೆಗೆಯದೇ ಇದ್ದು, ಅಪಾರ ಹಣ ಇರುವುದನ್ನು ಗಮನಿಸಿ ಕಳ್ಳರು ಕಳ್ಳತನ ಮಾಡಿದ್ದಾರೆ ಎನ್ನಲಾಗಿದೆ. ದೇವಸ್ಥಾನದ ಸುತ್ತಮುತ್ತ ಸಿಸಿ ಟೀವಿಗಳು ಇಲ್ಲದಿರುವುದು ಕಳ್ಳತನಕ್ಕೆ ದಾರಿಯಾಗಿದೆ. ಸ್ಥಳಕ್ಕೆ ನಗರ ಪೊಲೀಸ್‌ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ಮಾಡಿ ಪ್ರಕರಣ ದಾಖಲು ಮಾಡಿದ್ದಾರೆ.

ಇದನ್ನೂ ಓದಿ:- ಸಿಂದಗಿ ಉಪಚುನಾವಣೆ : ಅಂತಿಮ ಕಣದಲ್ಲಿ 6 ಅಭ್ಯರ್ಥಿಗಳು

 ಪೊಲೀಸರ ವಿರುದ್ಧ ಆಕ್ರೋಶ: ನಗರದ ಗ್ರಾಮ ದೇವತೆ ಕೆಂಪಮ್ಮ ಹಾಗೂ ಮುಜುರಾಯಿ ಇಲಾಖೆಗೆ ಸೇರಿರುವ ಕಲ್ಲೇಶ್ವರಸ್ವಾಮಿ ದೇವಾಲಯಗಳು ನಗರ ಠಾಣೆಗೆ ಹತ್ತಿರವಿದ್ದರೂ ಅಕ್ಕಪಕ್ಕದಲ್ಲಿ ಸಿಸಿ ಟೀವಿ ಅಳವಡಿಸಿಲ್ಲ. ನಗರದಲ್ಲಿ ಪೊಲೀಸ್‌ ಬೀಟ್‌ ಸಹ ಸರಿಯಾಗಿ ನಡೆಯದೆ, ಇರುವುದರಿಂದ ಇತ್ತೀಚೆಗೆ ನಗರ ಹಾಗೂ ಗ್ರಾಮಾಂತರ ಮನೆ, ದೇವಾಲಯಗಳಲ್ಲಿ ಕಳ್ಳತನ ಪ್ರಕರಣಗಳು ಹೆಚ್ಚಾಗುತ್ತಿದೆ.

ಇಲ್ಲಿನ ಪೊಲೀಸ್‌ ಇಲಾಖೆ ಮಾತ್ರ ನಮಗೂ ಕಳ್ಳತನಕ್ಕೂ ಸಂಬಂಧವಿಲ್ಲವೆಂಬಂತೆ ವರ್ತಿಸುತ್ತಿದ್ದು, ಜನತೆ ಭಯಭೀತಿಯಲ್ಲೇ ಇರುವಂತಾಗಿದೆ. ಅಂಗಡಿಗಳ ಬೀಗ ಒಡೆಯುವುದು, ಬೈಕ್‌, ಆಟೋಗಳ ಕಳ್ಳತನ ಹೆಚ್ಚಾಗಿದೆ. ಕಳ್ಳರನ್ನು ಹಿಡಿಯುವ ಕೆಲಸ ಮಾತ್ರ ಇಲಾಖೆಯಿಂದ ನಡೆಯದೆ ಇರುವುದೇ ಕಳ್ಳರ ಹಾವಳಿ ಹೆಚ್ಚಾಗಲು ಕಾರಣ ಎಂದು ಸಾರ್ವಜನಿಕರು ಪೊಲೀಸರ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಟಾಪ್ ನ್ಯೂಸ್

Karkala: ತಿಂಗಳ ಹಿಂದೆ ಮೃತಪಟ್ಟಿದ್ದ ಪತಿ, ಆತ್ಮಹತ್ಯೆಗೆ ಶರಣಾದ ಅಂಗನವಾಡಿ ಶಿಕ್ಷಕಿ

Karkala: ತಿಂಗಳ ಹಿಂದೆ ಮೃತಪಟ್ಟ ಪತಿ, ಮನನೊಂದು ಆತ್ಮಹತ್ಯೆಗೆ ಶರಣಾದ ಅಂಗನವಾಡಿ ಶಿಕ್ಷಕಿ

Karkala: ಅಣ್ಣನ ತಿಥಿಗೆ ಬಂದಿದ್ದ ತಂಗಿಯೂ ವಿದ್ಯುತ್ ಆಘಾತದಿಂದ ಮೃ*ತ್ಯು

Karkala: ಅಣ್ಣನ ತಿಥಿಗೆ ಬಂದಿದ್ದ ತಂಗಿ ವಿದ್ಯುತ್ ಆಘಾತದಿಂದ ಮೃ*ತ್ಯು

Sanju Weds Geetha 2: ಅವನು ಸಂಜು ಅವಳು ಗೀತಾ!; ಹಾಡಿನಲ್ಲಿ ಪ್ರೇಮ ಕಥನ

Sanju Weds Geetha 2: ಅವನು ಸಂಜು ಅವಳು ಗೀತಾ!; ಹಾಡಿನಲ್ಲಿ ಪ್ರೇಮ ಕಥನ

Ranji Trophy: ಇನ್ನಿಂಗ್ಸ್‌ ನ ಎಲ್ಲಾ 10 ವಿಕೆಟ್‌ ಕಿತ್ತು ಅನ್ಶುಲ್‌ ಕಾಂಬೋಜ್‌ ದಾಖಲೆ

Ranji Trophy: ಇನ್ನಿಂಗ್ಸ್‌ ನ ಎಲ್ಲಾ 10 ವಿಕೆಟ್‌ ಕಿತ್ತು ಅನ್ಶುಲ್‌ ಕಾಂಬೋಜ್‌ ದಾಖಲೆ

ಅಕ್ಕಿ ಗಿರಣಿ ಮುಂದೆ ಭತ್ತ ತುಂಬಿದ ವಾಹನಗಳ ಸಾಲು… ಮುಂಗಾರು ಮುಗಿದರೂ ನಿಲ್ಲದ ಕೃಷಿಕರ ಗೋಳು

ಅಕ್ಕಿ ಗಿರಣಿ ಮುಂದೆ ಭತ್ತ ತುಂಬಿದ ವಾಹನಗಳ ಸಾಲು… ಮುಂಗಾರು ಮುಗಿದರೂ ನಿಲ್ಲದ ಕೃಷಿಕರ ಗೋಳು

Sri Lanka Election Result:ಸಂಸತ್‌ ಚುನಾವಣೆ-ಅಧ್ಯಕ್ಷ ಅನುರಾ ದಿಸ್ಸಾನಾಯಕೆ ಪಕ್ಷ ಜಯಭೇರಿ

Sri Lanka Election Result:ಸಂಸತ್‌ ಚುನಾವಣೆ-ಅಧ್ಯಕ್ಷ ಅನುರಾ ದಿಸ್ಸಾನಾಯಕೆ ಪಕ್ಷ ಜಯಭೇರಿ

India Vs India A ಅಭ್ಯಾಸ ಪಂದ್ಯ: ಅಗ್ಗಕ್ಕೆ ಔಟಾದ ಕೊಹ್ಲಿ, ಪಂತ್;‌ ಗಾಯಗೊಂಡ ರಾಹುಲ್

India Vs India A ಅಭ್ಯಾಸ ಪಂದ್ಯ: ಅಗ್ಗಕ್ಕೆ ಔಟಾದ ಕೊಹ್ಲಿ, ಪಂತ್;‌ ಗಾಯಗೊಂಡ ರಾಹುಲ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4-kunigal

Kunigal: ಕೆಂಪನಹಳ್ಳಿ ಗ್ರಾಮದಲ್ಲಿ ಸರಣಿ ಕಳ್ಳತನ

14-kunigal

Kunigal: ಟೈರ್ ಸ್ಪೋಟಗೊಂಡು ಕಾರು ಪಲ್ಟಿ: ಐಟಿ ಉದ್ಯೋಗಿ ದುರ್ಮರಣ

K. N. Rajanna: “ಸರ್ಕಾರ ತೆಗಿತೀನಿ ಅನ್ನೋದು ಪ್ರಜಾಪ್ರಭುತ್ವಕ್ಕೆ ಅವಮಾನ’

K. N. Rajanna: “ಸರ್ಕಾರ ತೆಗಿತೀನಿ ಅನ್ನೋದು ಪ್ರಜಾಪ್ರಭುತ್ವಕ್ಕೆ ಅವಮಾನ’

koratagere

Koratagere: ಗೃಹ ಸಚಿವರ ಸ್ವ ಕ್ಷೇತ್ರದಲ್ಲೇ ಮಲ ಹೊತ್ತ 10 ವರ್ಷದ ಬಾಲಕ!

Accident-logo

Kunigal: ಬೈಕ್, ಕ್ಯಾಂಟರ್ ಮುಖಾಮುಖಿ ಢಿಕ್ಕಿ; ಇಬ್ಬರು ಸ್ಥಳದಲ್ಲೇ ಮೃತ್ಯು 

MUST WATCH

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

ಹೊಸ ಸೇರ್ಪಡೆ

Karkala: ತಿಂಗಳ ಹಿಂದೆ ಮೃತಪಟ್ಟಿದ್ದ ಪತಿ, ಆತ್ಮಹತ್ಯೆಗೆ ಶರಣಾದ ಅಂಗನವಾಡಿ ಶಿಕ್ಷಕಿ

Karkala: ತಿಂಗಳ ಹಿಂದೆ ಮೃತಪಟ್ಟ ಪತಿ, ಮನನೊಂದು ಆತ್ಮಹತ್ಯೆಗೆ ಶರಣಾದ ಅಂಗನವಾಡಿ ಶಿಕ್ಷಕಿ

6

Hampanakatte: ಗುಟ್ಕಾ ಉಗುಳುವವರು, ಧೂಮಪಾನಿಗಳ ಹಾವಳಿ

5

Mangaluru: ತೆರೆದ ತೋಡಿನಲ್ಲಿ ಕೊಳಚೆ ನೀರು ಹರಿಯುವುದು ನಿಂತಿಲ್ಲ

Karkala: ಅಣ್ಣನ ತಿಥಿಗೆ ಬಂದಿದ್ದ ತಂಗಿಯೂ ವಿದ್ಯುತ್ ಆಘಾತದಿಂದ ಮೃ*ತ್ಯು

Karkala: ಅಣ್ಣನ ತಿಥಿಗೆ ಬಂದಿದ್ದ ತಂಗಿ ವಿದ್ಯುತ್ ಆಘಾತದಿಂದ ಮೃ*ತ್ಯು

4(1

Mangaluru: ಪಂಪ್‌ವೆಲ್‌-ಪಡೀಲ್‌ ನಡುವಿನ ಚತುಷ್ಪಥ ಕಾಮಗಾರಿ 3 ವರ್ಷ ಕಳೆದರೂ ಅಪೂರ್ಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.