ಬಿಜೆಪಿಯ 2ನೇ ಕುರುಬ ನಾಯಕ ಕಣದಿಂದ ಹಿಂದಕ್ಕೆ


Team Udayavani, Apr 23, 2018, 6:40 AM IST

BJP_symbol.jpg

ತುಮಕೂರು: ತುಮಕೂರು ಜಿಲ್ಲೆಯ ಶಿರಾ ಹಾಗೂ ಮಧುಗಿರಿ ಕ್ಷೇತ್ರದಲ್ಲಿ ಬಿಜೆಪಿಯಿಂದ ಇಬ್ಬರು ಕುರುಬ ಜನಾಂಗದವರಿಗೆ ಟಿಕೆಟ್‌ ನೀಡಲಾಗಿತ್ತು. ಆದರೆ, ಈಗ ಇಬ್ಬರೂ ಸ್ಪರ್ಧೆಯಿಂದ ಹಿಂದಕ್ಕೆ ಸರಿಯುವುದಾಗಿ ತಿಳಿಸಿದ್ದು ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ.

ತುಮಕೂರು ಜಿಲ್ಲೆಯ 11 ಕ್ಷೇತ್ರಗಳ ಪೈಕಿ ಎಲ್ಲಾ ಕ್ಷೇತ್ರಗಳಿಗೂ ಅಭ್ಯರ್ಥಿಗಳ ಘೋಷಣೆಯಾಗಿದೆ. ಆದರೆ 2 ಕ್ಷೇತ್ರಗಳಲ್ಲಿ ಮಾತ್ರ ಬಿಜೆಪಿ ಅಭ್ಯರ್ಥಿಗಳು ಸ್ಪರ್ಧೆಗೆ ನಿರಾಸಕ್ತಿ ತೋರಿದ್ದಾರೆ. ಶಿರಾದಿಂದ ಬಿಜೆಪಿ ಅಭ್ಯರ್ಥಿಯಾಗಿ ಘೋಷಣೆ ಆಗಿದ್ದ ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಬಿ.ಕೆ.ಮಂಜುನಾಥ್‌, ತಾವು ಚುನಾವಣೆ ಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಪಕ್ಷದ ರಾಜಾÂಧ್ಯಕ್ಷರಿಗೆ ಪತ್ರ ಬರೆದಿದ್ದಾರೆ. ಇಲ್ಲಿ ಟಿ.ಬಿ. ಜಯಚಂದ್ರ ಕಾಂಗ್ರೆಸ್‌ ಅಭ್ಯರ್ಥಿ.ಮಂಜುನಾಥ್‌ ಈ ಹಿಂದೆ 2 ಬಾರಿ ಶಿರಾ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿ ಪರಾಭವ ಹೊಂದಿದ್ದರು. ಪಕ್ಷದ ಕಾರ್ಯಕರ್ತರಾಗಿ ಗುರುತಿಸಿಕೊಂಡಿದ್ದಾರೆ. 

ಶಿರಾ  ಕ್ಷೇತ್ರದಲ್ಲಿ ಟಿಕೆಟ್‌ ಪಡೆಯಲು ಹಲವು ಆಕಾಂಕ್ಷಿಗಳು ಪಕ್ಷದ ವರಿಷ್ಠರ ಮೇಲೆ ಒತ್ತಡ ಹಾಕಿದ್ದರು. ಆದರೆ, ವರಿಷ್ಠರು ಬಿ.ಕೆ.ಮಂಜುನಾಥ್‌ಗೆ ಟಿಕೆಟ್‌ ಘೋಷಿಸಿದ್ದರು. ಮಧುಗಿರಿ ಕ್ಷೇತ್ರದಲ್ಲಿ ಪರಿಷತ್‌ ಮಾಜಿ ಸದಸ್ಯ ಡಾ.ಎಂ.ಆರ್‌. ಹುಲಿನಾಯ್ಕರ್‌ಗೆ ಬಿಜೆಪಿ ಟಿಕೆಟ್‌ ನೀಡಿತ್ತು. ಅವರು ಈಗಾಗಲೇ ಸ್ಪರ್ಧೆಯಿಂದ ಹಿಂದೆ ಸರಿ ದಿದ್ದಾರೆ.  ಈ ಎರಡೂ  ಕಡೆ ಕುರುಬ ಜನಾಂಗದ ಮತಗಳು ಇವೆ. ಕಾಂಗ್ರೆಸ್‌ ಮುಖಂಡರು ಈ ಬಿಜೆಪಿ ನಾಯಕರೊಂದಿಗೆ ಮಾತುಕತೆ ನಡೆಸಿ ಸ್ಪರ್ಧೆಯಿಂದ ಹಿಂದೆ ಸರಿಯುವಂತೆ ಮಾಡಿದ್ದಾರೆ ಎನ್ನುವ ಮಾತು ಕ್ಷೇತ್ರದಲ್ಲಿ ಕೇಳಿ ಬರುತ್ತಿದೆ.

ಟಾಪ್ ನ್ಯೂಸ್

police

Bengaluru; ಮದ್ಯ ಕುಡಿಸಿ ಅತ್ಯಾಚಾ*ರ: ಬಿಜೆಪಿ ಮುಖಂಡ ಜಿಮ್‌ ಸೋಮನ ವಿರುದ್ಧ ಕೇಸ್‌

1-gadag

Gangavathi; ಸಿಲಿಂಡರ್ ಸ್ಪೋ*ಟಗೊಂಡು ಅಗ್ನಿ ಅವಘಡ: ವೈದ್ಯೆ ಸೇರಿ ಇಬ್ಬರಿಗೆ ತೀವ್ರ ಗಾಯ

1-lokk

Karnataka Lokayukta; ಬೆಟಗೇರಿ ನಗರಸಭೆ ಇಂಜಿನಿಯರ್ ಗೆ ಬೆಳ್ಳಂಬೆಳಗ್ಗೆ ಶಾಕ್..!

MONEY (2)

Belagavi; ಸಂಘದ ಹೆಸರಲ್ಲಿ ಮಹಿಳೆಯರಿಗೆ 19.35 ಕೋಟಿ ರೂ. ಮಹಾ ವಂಚನೆ!

1-vitla

Vitla; ನಿವೃತ್ತ ಶಿಕ್ಷಕ, ಅರ್ಥಧಾರಿ ಪಕಳಕುಂಜ ಶ್ಯಾಮ ಭಟ್ ವಿಧಿವಶ

1-donald

Trump warns; ಹಮಾಸ್ ಒತ್ತೆಯಾಳುಗಳನ್ನು ಬಿಡುಗಡೆ ಮಾಡದಿದ್ದರೆ ನರಕ…

Yakshagana

Yakshagana: ಕಾಲಮಿತಿ, ಕಾಲಗತಿಯ ಕಾಲದ ಯಕ್ಷಗಾನ-ಚಿಂತನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tumakuru-Leopard

Tumakuru: ಬಾಲ ಹಿಡಿದು ಚಿರತೆ ಸೆರೆ ಹಿಡಿದ ಯುವಕ; ಅರಣ್ಯ ಸಿಬ್ಬಂದಿ ಶಾಕ್‌!

ಬೆಳ್ಳಂಬೆಳಗ್ಗೆ ತುಮಕೂರಿನಲ್ಲಿ ಭೀಕರ ಅಪಘಾತ… ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತ್ಯು

ಬೆಳ್ಳಂಬೆಳಗ್ಗೆ ತುಮಕೂರಿನಲ್ಲಿ ಭೀಕರ ಅಪಘಾತ… ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತ್ಯು

1-korata

Koratagere; ಲಾರಿ- ಕಾರಿನ ನಡುವೆ ಭೀಕರ ಅಪಘಾ*ತ: ಯುವಕರಿಬ್ಬರ ಸಾ*ವು

ಶಾಲಾ ಮಕ್ಕಳನ್ನು ಕರೆದೊಯ್ಯುತ್ತಿದ್ದ ವಾಹನ ಪಲ್ಟಿಯಾದ ಪ್ರಕರಣ: ಇಬ್ಬರು ಶಿಕ್ಷಕರು ಸಸ್ಪೆಂಡ್

ಶಾಲಾ ಮಕ್ಕಳನ್ನು ಕರೆದೊಯ್ಯುತ್ತಿದ್ದ ವಾಹನ ಪಲ್ಟಿಯಾದ ಪ್ರಕರಣ: ಇಬ್ಬರು ಶಿಕ್ಷಕರು ಅಮಾನತು

6

Tumkur: ಮಧುಗಿರಿ ಡಿವೈಎಸ್ಪಿ ವಿರುದ್ಧ ಮತ್ತೊಬ್ಬ ಸಂತ್ರಸ್ತೆಯಿಂದ ವಿಡಿಯೋ ಆರೋಪ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

police

Bengaluru; ಮದ್ಯ ಕುಡಿಸಿ ಅತ್ಯಾಚಾ*ರ: ಬಿಜೆಪಿ ಮುಖಂಡ ಜಿಮ್‌ ಸೋಮನ ವಿರುದ್ಧ ಕೇಸ್‌

Lokayukta

Kadur; ತಾಲೂಕು ವೈದ್ಯಾಧಿಕಾರಿ ಮನೆ ಮೇಲೆ ಲೋಕಾಯುಕ್ತ ದಾಳಿ

1-gadag

Gangavathi; ಸಿಲಿಂಡರ್ ಸ್ಪೋ*ಟಗೊಂಡು ಅಗ್ನಿ ಅವಘಡ: ವೈದ್ಯೆ ಸೇರಿ ಇಬ್ಬರಿಗೆ ತೀವ್ರ ಗಾಯ

1-lokk

Karnataka Lokayukta; ಬೆಟಗೇರಿ ನಗರಸಭೆ ಇಂಜಿನಿಯರ್ ಗೆ ಬೆಳ್ಳಂಬೆಳಗ್ಗೆ ಶಾಕ್..!

MONEY (2)

Belagavi; ಸಂಘದ ಹೆಸರಲ್ಲಿ ಮಹಿಳೆಯರಿಗೆ 19.35 ಕೋಟಿ ರೂ. ಮಹಾ ವಂಚನೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.