![DKSHi-4](https://www.udayavani.com/wp-content/uploads/2025/02/DKSHi-4-415x234.jpg)
![DKSHi-4](https://www.udayavani.com/wp-content/uploads/2025/02/DKSHi-4-415x234.jpg)
Team Udayavani, Jan 30, 2022, 6:41 PM IST
ತುಮಕೂರು : ಕಳೆದ ಒಂದೂವರೆ ವರ್ಷದ ಹಿಂದೆಯಷ್ಟೇ ಮದುವೆಯಾಗಿದ್ದ ಪೊಲೀಸ್ ಕಾನ್ಸ್ಟೇಬಲ್ ಯೊಬ್ಬರ ಪತ್ನಿ ನೇಣಿಗೆ ಶರಣಾಗಿರುವ ಘಟನೆ ನಡೆದಿದೆ.
ಜಿಲ್ಲೆಯ ಚಿಕ್ಕನಾಯಕನಹಳ್ಳಿ ಪಟ್ಟಣದ ಪೊಲೀಸ್ ವಸತಿ ಗೃಹದಲ್ಲಿ ಪೊಲೀಸ್ ಕಾನ್ಸ್ಟೇಬಲ್ ಶಶಿಧರ್ ಪತ್ನಿ ಲಾವಣ್ಯ (21) ನೇಣಿಗೆ ಶರಣಾಗಿದ್ದಾರೆ.
ಒಂದೂವರೆ ವರ್ಷದ ಹಿಂದೆ ಇವರು ಮದುವೆಯಾಗಿದ್ದು ಇವರಿಗೆ ಆರು ತಿಂಗಳ ಗಂಡು ಮಗುವಿದೆ. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ.
ಪೊಲೀಸರು ಪ್ರಕರಣ ದಾಖಲಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.
Congress: ಹೈಕಮಾಂಡ್ ಒಪ್ಪಿಗೆ ಮೇರೆಗೆ ಶೋಷಿತರ ಸಮಾವೇಶ: ಕೆ.ಎನ್.ರಾಜಣ್ಣ
Madhugiri: 90 ಲಕ್ಷದ ಬೆಳೆ ವಿಮೆ ಹಣ ಅಕ್ರಮ ತನಿಖೆಗೆ ಆಗ್ರಹ
Tumkur: ಪರಂ, ರಾಜಣ್ಣ ವರ್ಚಸ್ಸು ಕುಂದಿಸಲು ಸುರೇಶ್‌ಗೌಡ ಟೀಕೆ: ಗೌರಿಶಂಕರ್
Koratagere: ಗುಡಿಸಲಿಗೆ ಆಕಸ್ಮಿಕ ಬೆಂ*ಕಿ; 4 ಮೇಕೆಗಳು ಸಜೀವ ದಹನ; ಇಬ್ಬರಿಗೆ ಗಾಯ
Koratagere: ಅಕ್ರಮವಾಗಿ ಗ್ಯಾಸ್ ಸಿಲಿಂಡರ್ ಫಿಲ್ಲಿಂಗ್; ಓರ್ವ ಆರೋಪಿ ಬಂಧನ
You seem to have an Ad Blocker on.
To continue reading, please turn it off or whitelist Udayavani.