ಮಗನ ಎದುರೇ ತಂದೆಗೆ ಹೃದಯಾಘಾತ


Team Udayavani, May 2, 2019, 12:09 PM IST

tumkur-1..

ಹುಳಿಯಾರಿನಲ್ಲಿ ವಾಹನದಲ್ಲೇ ಸಾವನ್ನಪ್ಪಿದ ಚಾಲಕ ಶಿವಕುಮಾರ್‌.

ಹುಳಿಯಾರು: ವಾಹನ ಚಲಾಯಿಸುತ್ತಿ ರುವಾಗಲೇ ಹೃದಯಾಘಾತದಿಂದ ಚಾಲಕ ಸಾವನ್ನಪ್ಪಿದ ದುರ್ಘ‌ಟನೆ ಹುಳಿಯಾರಿನ ಎಪಿಎಂಸಿ ಮುಂಭಾಗ ಬುಧವಾರ ಬೆಳಗ್ಗೆ ನಡೆದಿದೆ.

ಮೃತ ದುರ್ದೈವಿ ಚಾಲಕನನ್ನು ಶಿವಕುಮಾರ್‌ (35) ಎಂದು ಗುರುತಿಸ ಲಾಗಿದೆ. ಇವರು ಕೊರಟಗೆರೆ ತಾಲೂಕು ಅಲ್ಲಾಳಸಂದ್ರ ಗ್ರಾಮದವರಾಗಿದ್ದು, ತುಮಕೂರಿನಲ್ಲಿ ವಾಸವಾಗಿದ್ದರು. ಮೃತರು ಹುಳಿಯಾರಿನ ಕೆಲ ಅಂಗಡಿಗಳಿಗೆ ಮಿಕ್ಸಿಗಳನ್ನು ಕೊಡಲು ತಮ್ಮ ಟಾಟಾ ಏಸ್‌ ವಾಹನದಲ್ಲಿ ತುಂಬಿ ಕೊಂಡು ಬರುತ್ತಿರುವಾಗ ಎಪಿಎಂಸಿ ಬಳಿ ಇದ್ದಕ್ಕಿದ್ದ ಹಾಗೆ ಹೃದಯಾಘಾತ ವಾಗಿದೆ.

ತಂದೆ ಸ್ಟೇರಿಂಗ್‌ ಬಿಟ್ಟು ಸೀಟಿನ ಹಿಂಭಾಗಕ್ಕೆ ಪ್ರಜ್ಞೆತಪ್ಪಿ ಬಿದ್ದವರಂತೆ ಹೊರಗಿದ್ದನ್ನು ಕಂಡು, ಪಕ್ಕದಲ್ಲೇ ಕುಳಿತಿದ್ದ 8 ವರ್ಷದ ಮಗ ಪುನೀತ್‌ ಕುಮಾರ್‌ ತಕ್ಷಣ ಸ್ಟೇರಿಂಗ್‌ ಅನ್ನು ರಸ್ತೆಯಿಂದ ಪಕ್ಕದ ದಿಣ್ಣೆಯ ಕಡೆ ತಿರುಗಿಸಿ, ಮುಂದಾಗಬಹುದಾದ ಅನಾಹುತವನ್ನು ತಪ್ಪಿಸಿದ್ದಾನೆ.

ಇದ್ದಕ್ಕಿದ್ದ ಹಾಗೆ ವಾಹನ ರಸ್ತೆಯಿಂದ ದಿಣ್ಣೆಯಕಡೆ ಚಲಿಸಿದನ್ನು ಕಂಡ ಸ್ಥಳೀಯರು, ವಾಹನದ ಬಳಿ ಹೋಗಿ ನೋಡಲಾಗಿ ಮಗ ತಂದೆಯನ್ನು ಅಳುತ್ತಾ ಏಳಿಸುತ್ತಿದ್ದ ಮನಕಲಕುವ ದೃಶ್ಯ ಅಲ್ಲಿತ್ತು. ತಕ್ಷಣ ಹುಳಿಯಾರು ಸರ್ಕಾರಿ ಆಸ್ಪತ್ರೆಗೆ ಚಾಲಕನನ್ನು ಕರೆತರ ಲಾಗಿತ್ತಾದರೂ ಇಲ್ಲಿ ವೈದ್ಯರಿಲ್ಲ, ನಂತರ ಖಾಸಗಿ ಆಸ್ಪತ್ರೆಗೆ ಕರೆದೊಯ್ದರೆ ಅವರು ಹೃದಯಾಘಾತದಿಂದ ಮೃತರಾಗಿದ್ದಾರೆ ಎಂದು ದೃಢಪಡಿಸಿದರು.

ನಂತರ ಮೃತರ ಸಂಬಂಧಿಕರಿಗೆ ವಿಷಯ ಮುಟ್ಟಿಸಿ, ಮೃತ ದೇಹವನ್ನು ತುಮಕೂರಿಗೆ ಕಳುಹಿಸಿಕೊಡಲಾಯಿತು. ಹುಳಿಯಾರು ಪೊಲೀಸರು ಘಟನೆಯ ಮಾಹಿತಿ ದಾಖಲಿಸಿಕೊಂಡಿದ್ದಾರೆ.

ಟಾಪ್ ನ್ಯೂಸ್

1-indi

INDIA Bloc ಖತಂ?: ದಿಲ್ಲಿ ವಿಧಾನಸಭಾ ಚುನಾವಣೆ ಕಾವೇರಿರುವಾಗಲೇ ಬಿರುಕು

baby 2

Russia; 25ರ ವಿದ್ಯಾರ್ಥಿನಿ ಮಗು ಹೆತ್ತರೆ 81,000 ರೂ.!

1-cm-yogi

Mahakumbh; ಕುಂಭ ಮೇಳ ಸನಾತನ ಗರ್ವ: ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್‌

CT Ravi

CID; ಶಾಸಕ ಸಿ.ಟಿ. ರವಿ ಬೆಳಗಾವಿ ದೌರ್ಜನ್ಯ ವಿವರಣೆ

ಮಹಾರಾಷ್ಟ್ರದಲ್ಲೂ ರಾಜ್ಯದ ಮಕ್ಕಳ ಶಾಲಾ ದಾಖಲಾತಿ!

ಮಹಾರಾಷ್ಟ್ರದಲ್ಲೂ ರಾಜ್ಯದ ಮಕ್ಕಳ ಶಾಲಾ ದಾಖಲಾತಿ!

vaman

Mangaluru: ವಾಮಂಜೂರು ಗುಂಡು ಹಾರಾಟ ಪ್ರಕರಣ: ಇಬ್ಬರು ಕುಖ್ಯಾತರ ಬಂಧನ

1-uss

American wildfires:1 ಲಕ್ಷ ಮಂದಿಯ ಸ್ಥಳಾಂತರ! ; ಹಾಲಿವುಡ್‌ನ‌ ಹಲವು ಕಾರ್ಯಕ್ರಮ ರದ್ದು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-koratagere

Koratagere: ಕಾರು-ಬೈಕ್ ಭೀಕರ ಅಪಘಾತ: ಓರ್ವ ಸವಾರ ಸ್ಥಳದಲ್ಲೇ ಸಾವು

KN-Rajaanna

Dinner Meeting: ಸಭೆ ಮಾಡಬೇಡಿ ಎನ್ನಲು ಇವರೇನು ಪರಿಶಿಷ್ಟ ಸಮುದಾಯದ ವಿರೋಧಿಗಳಾ?: ಸಚಿವ

Tumakuru-Leopard

Tumakuru: ಬಾಲ ಹಿಡಿದು ಚಿರತೆ ಸೆರೆ ಹಿಡಿದ ಯುವಕ; ಅರಣ್ಯ ಸಿಬ್ಬಂದಿ ಶಾಕ್‌!

ಬೆಳ್ಳಂಬೆಳಗ್ಗೆ ತುಮಕೂರಿನಲ್ಲಿ ಭೀಕರ ಅಪಘಾತ… ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತ್ಯು

ಬೆಳ್ಳಂಬೆಳಗ್ಗೆ ತುಮಕೂರಿನಲ್ಲಿ ಭೀಕರ ಅಪಘಾತ… ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತ್ಯು

1-korata

Koratagere; ಲಾರಿ- ಕಾರಿನ ನಡುವೆ ಭೀಕರ ಅಪಘಾ*ತ: ಯುವಕರಿಬ್ಬರ ಸಾ*ವು

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

1-indi

INDIA Bloc ಖತಂ?: ದಿಲ್ಲಿ ವಿಧಾನಸಭಾ ಚುನಾವಣೆ ಕಾವೇರಿರುವಾಗಲೇ ಬಿರುಕು

baby 2

Russia; 25ರ ವಿದ್ಯಾರ್ಥಿನಿ ಮಗು ಹೆತ್ತರೆ 81,000 ರೂ.!

1-cm-yogi

Mahakumbh; ಕುಂಭ ಮೇಳ ಸನಾತನ ಗರ್ವ: ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್‌

CT Ravi

CID; ಶಾಸಕ ಸಿ.ಟಿ. ರವಿ ಬೆಳಗಾವಿ ದೌರ್ಜನ್ಯ ವಿವರಣೆ

ಮಹಾರಾಷ್ಟ್ರದಲ್ಲೂ ರಾಜ್ಯದ ಮಕ್ಕಳ ಶಾಲಾ ದಾಖಲಾತಿ!

ಮಹಾರಾಷ್ಟ್ರದಲ್ಲೂ ರಾಜ್ಯದ ಮಕ್ಕಳ ಶಾಲಾ ದಾಖಲಾತಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.