ಸೋಂಕಿತರ ಸಂಖ್ಯೆ 1716ಕ್ಕೇರಿಕೆ
Team Udayavani, Aug 1, 2020, 10:44 AM IST
ತುಮಕೂರು: ಜಿಲ್ಲೆಯಲ್ಲಿ ಶುಕ್ರವಾರ ಒಂದೇ ದಿನ 101 ಜನರಿಗೆ ಸೋಂಕು ದೃಢಪಟ್ಟಿದ್ದು, ಒಟ್ಟು ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 1716ಕ್ಕೆ ಏರಿಕೆಯಾಗಿದ್ದು, ಇಬ್ಬರು ಮೃತ ಪಟ್ಟು ಸಾವಿನ ಸಂಖ್ಯೆ 54ಕ್ಕೆ ಏರಿಕೆಯಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ನಾಗೇಂದ್ರಪ್ಪ ತಿಳಿಸಿದ್ದಾರೆ.
ತುಮಕೂರು ತಾಲೂಕಿನಲ್ಲಿ 40, ಮಧುಗಿರಿ-2, ಪಾವಗಡ-8, ಕುಣಿಗಲ್-6, ತುರುವೇಕೆರೆ – 4, ಚಿಕ್ಕನಾಯಕನಹಳ್ಳಿ -6, ತಿಪಟೂರಿನಲ್ಲಿ -21, ಗುಬ್ಬಿ-7, ಕೊರಟಗೆರೆ-7 ಸೇರಿದಂತೆ ಒಟ್ಟು 101 ಜನರಲ್ಲಿ ಕೋವಿಡ್-19 ಸೋಂಕಿರುವುದು ದೃಢಪಟ್ಟಿದೆ ಎಂದರು.
ಜಿಲ್ಲೆಯಲ್ಲಿ ಈವರೆಗೆ 34763 ಜನರ ಗಂಟಲು ದ್ರವ ಪರೀಕ್ಷೆ ಮಾಡಲಾಗಿದ್ದು, ಅದರಲ್ಲಿ 31343 ಜನರಿಗೆ ನೆಗೆಟಿವ್ ಎಂದು ವರದಿ ಬಂದಿದೆ, ಅದರಲ್ಲಿ ನಿಗಾವಣೆಯಲ್ಲಿ 3904 ಜನರಿದ್ದು ಪ್ರಥಮ ಸಂಪರ್ಕ 2343, ದ್ವೀತಿಯ 1561 ಜನರಿದ್ದು 1718 ಜನರಿಗೆ ಕೋವಿಡ್ ಸೋಂಕು ಇರುವುದು ದೃಢಪಟ್ಟಿದೆ. ಅದರಲ್ಲಿ 831 ಜನ ಗುಣಮುಖರಾಗಿದ್ದಾರೆ. ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿ 833, ಐಸಿಯುನಲ್ಲಿ 8 ಜನ ಚಿಕಿತ್ಸೆ ಪಡೆಯುತ್ತಿದ್ದಾರೆ. ಇಲ್ಲಿಯವರೆಗೆ 54 ಜನರು ಮೃತ ಪಟ್ಟಿದ್ದಾರೆ ಎಂದರು.
ಶುಕ್ರವಾರ ಕೂಡಾ ಕೊರೊನಾಗೆ ಇಬ್ಬರು ಬಲಿಯಾಗಿದ್ದಾರೆ. ತುಮಕೂರಿನ ಗಂಗೋತ್ರಿ ನಗರದ 52 ವರ್ಷದ ವ್ಯಕ್ತಿ, ಮಧುಗಿರಿ ತಾಲೂಕಿನ ಕೋಡಗದಾಲ 75 ವರ್ಷದ ವೃದ್ಧೆ ಬಲಿಯಾಗಿದ್ದಾರೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tumkur: ತುಮಕೂರಲ್ಲಿ ದಲಿತ ಮಹಿಳೆ ಹ*ತ್ಯೆ: 21 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ
Road Mishap: ಚಲಿಸುತ್ತಿದ್ದ ಲಾರಿಗೆ ಕಾರು ಢಿಕ್ಕಿ: ತಂದೆ-ಮಗು ಸ್ಥಳದಲ್ಲೇ ಸಾವು
Maharashtra ಸರಕಾರ ವಿರುದ್ಧ ಮಾನನಷ್ಟ ಕೇಸ್: ಸಚಿವ ಡಾ| ಜಿ. ಪರಮೇಶ್ವರ್
Kunigal: ಹಳ್ಳಕ್ಕೆ ಉರುಳಿ ಬಿದ್ದ ಟ್ರ್ಯಾಕ್ಟರ್… ತಂದೆ ಮಗ ಸಾವು
Kunigal: ಕೆಂಪನಹಳ್ಳಿ ಗ್ರಾಮದಲ್ಲಿ ಸರಣಿ ಕಳ್ಳತನ
MUST WATCH
ಹೊಸ ಸೇರ್ಪಡೆ
Waqf Protest: ರಾಜ್ಯ ಸರ್ಕಾರವನ್ನು ಜನರೇ ಕಿತ್ತೊಗೆಯಲಿದ್ದಾರೆ: ದಾವಣಗೆರೆಯಲ್ಲಿ ಪ್ರತಿಭಟನೆ
Goa ಕರಾವಳಿಯಲ್ಲಿ ನೌಕಾಪಡೆಯ ಸಬ್ ಮರೈನ್ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!
Waqf Protest: ಕೊಪ್ಪಳ-ಗದಗದಲ್ಲಿ ಬಿಜೆಪಿ ಪ್ರತಿಭಟನೆ
ಅಂಬಾಗಿಲು: ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ರೆಡಿಮಿಕ್ಸ್ ವಾಹನ ಪಲ್ಟಿ… ತಪ್ಪಿದ ಅವಘಡ
BGT 24: ಕೆಎಲ್ ರಾಹುಲ್ ಔಟ್ ಅಥವಾ ನಾಟೌಟ್: ಏನಿದು ವಿವಾದ? ಇಲ್ಲಿದೆ ಅಂಪೈರ್ ಉತ್ತರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.