ಜಿಲ್ಲೆಯಲ್ಲಿ ಸೋಂಕಿತರಸಂಖ್ಯೆ 1,988ಕ್ಕೆ ಏರಿಕೆ
Team Udayavani, Aug 4, 2020, 11:27 AM IST
ತುಮಕೂರು: ಜಿಲ್ಲೆಯಲ್ಲಿ ಸೋಮವಾರ ದಂದು 72 ಹೊಸ ಕೋವಿಡ್-19 ಪ್ರಕರಣ ದೃಢಪಟ್ಟಿದ್ದು, ಒಟ್ಟು ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 1988ಕ್ಕೆ ಏರಿಕೆಯಾಗಿ, ಸೋಂಕಿನಿಂದ ಒಬ್ಬರು ಮೃತಪಟ್ಟಿದ್ದು ಮೃತರ ಸಂಖ್ಯೆ 58ಕ್ಕೆ ಏರಿಕೆಯಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ನಾಗೇಂದ್ರಪ್ಪ ತಿಳಿಸಿದ್ದಾರೆ.
ಜಿಲ್ಲೆಯಲ್ಲಿ ಸೋಮವಾರ ತುಮಕೂರು-28, ಕುಣಿಗಲ್-12, ತಿಪಟೂರು-3, ಮಧುಗಿರಿ-5, ಪಾವಗಡ – 2, ಗುಬ್ಬಿ-4, ತುರುವೇಕೆರೆ-5, ಚಿಕ್ಕನಾಯಕನಹಳ್ಳಿ-4, ಕೊರಟಗೆರೆ- 7, ಶಿರಾ-2, ಒಟ್ಟು 72 ಮಂದಿಯಲ್ಲಿ ಕೋವಿಡ್-19 ಸೋಂಕಿರುವುದು ದೃಢಪಟ್ಟಿದೆ ಎಂದರು.
ಜಿಲ್ಲೆಯಲ್ಲಿ ಈವರೆಗೆ 38116 ಜನರ ಗಂಟಲು ದ್ರವ ಪರೀಕ್ಷೆ ಮಾಡಲಾಗಿದ್ದು, ಅದರಲ್ಲಿ 34469 ಜನರಿಗೆ ನೆಗೆಟಿವ್ ಎಂದು ವರದಿ ಬಂದಿದೆ. ಅದರಲ್ಲಿ ನಿಗಾವಣೆಯಲ್ಲಿ 4094 ಜನರಿದ್ದು ಪ್ರಥಮ ಸಂಪರ್ಕ 2483, ದ್ವೀತಿಯ 1611 ಜನರಿದ್ದು 1988 ಜನರಿಗೆ ಕೋವಿಡ್ ಸೋಂಕು ಇರುವುದು ದೃಢಪಟ್ಟಿದೆ. ಅದರಲ್ಲಿ 1047 ಜನ ಗುಣಮುಖರಾಗಿದ್ದಾರೆ. ಇನ್ನೂ ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿ 883 ಜನರು ಚಿಕಿತ್ಸೆ ಪಡೆಯುತ್ತಿದ್ದಾರೆ. ಐಸಿಯುನಲ್ಲಿ 8 ಜನ ಚಿಕಿತ್ಸೆ ಪಡೆಯುತ್ತಿದ್ದಾರೆ.
ಕೋವಿಡ್‌ಗೆ ಒಂದು ಸಾವು: ಕೋವಿಡ್ ಸೋಂಕಿಗೆ ಜಿಲ್ಲೆಯಲ್ಲಿ ಸೋಮವಾರ ನಗರದ ಕ್ಯಾತ್ಸಂದ್ರ ಬಡಾವಣೆಯ 76 ವರ್ಷದ ವೃದ್ಧೆ ಬಲಿಯಾಗಿದ್ದಾರೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಧುಗಿರಿ: ಕಚೇರಿಯಲ್ಲೇ DYSP ರಾಸಲೀಲೆ!!: ವಿಡಿಯೋ ಸೆರೆ
Minister ಸೋಮಣ್ಣ, ಸಿ.ಎಸ್. ಹೆಸರಲ್ಲಿ ನಕಲಿ ಸಹಿ, ಲೆಟರ್‌ಹೆಡ್: ಬಂಧನ
Koratagere: ರಸ್ತೆಯಲ್ಲಿ ಚರಂಡಿ ನೀರು; ಸಾಂಕ್ರಾಮಿಕ ರೋಗದ ಭೀತಿಯಲ್ಲಿ ಗ್ರಾಮಸ್ಥರು
Kunigal: ಮರಕ್ಕೆ ಕಾರು ಡಿಕ್ಕಿಯಾಗಿ ಪಲ್ಟಿ: ಬೆಸ್ಕಾಂ ನೌಕರರ ಸ್ಥಳದಲ್ಲೇ ಸಾವು
Kunigal: ನಾಮಫಲಕಕ್ಕೆ ಬಸ್ ಡಿಕ್ಕಿ, ಪಲ್ಟಿ; ಮಂಗಳೂರು ಮೂಲದ ಚಾಲಕ ಸಾವು; 8 ಮಂದಿಗೆ ಗಾಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Bantwala: ನೇತ್ರಾವತಿ ನದಿಯ ಅಂಬಿಗ ನಾಪತ್ತೆ; ಸ್ಥಳೀಯರಿಂದ ಶೋಧ ಕಾರ್ಯ
Back to Life: ಸತ್ತ ವ್ಯಕ್ತಿಯನ್ನು ಬದುಕಿಸಿದ ರೋಡ್ ಹಂಪ್ಸ್… ರಸ್ತೆಯಲ್ಲೇ ನಡೆಯಿತು ಪವಾಡ
Public Picture; ಪ್ರೇಕ್ಷಕ ಏನು ಬಯಸುತ್ತಾನೆ ಗೊತ್ತಾ?
Chikkamagaluru: ರಾಜ್ಯ ಹೆದ್ದಾರಿ ರಸ್ತೆಯಲ್ಲಿ ರೌಂಡ್ಸ್ ಹಾಕಿದ ಒಂಟಿಸಲಗ
Congress; ಔತಣಕೂಟದ ಸಭೆಗೆ ರಾಜಕೀಯ ಮಹತ್ವ ಬೇಕಿಲ್ಲ: ಸತೀಶ್ ಜಾರಕಿಹೊಳಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.