ಪೋಷಕರ ಕರೆ ತರಲು ಹೇಳಿದ್ದಕ್ಕೆ ಊರು ಬಿಟ್ಟು ಬಂದ ವಿದ್ಯಾರ್ಥಿಗಳು

Team Udayavani, Sep 17, 2019, 5:10 PM IST

tk-tdy-2

•ಶಾಲೆಗೆ ಚಕ್ಕರ್‌ ಹೊಡೆದು ಜಾತ್ರೆಗೆ ಹೋಗಿದ್ದ ವಿದ್ಯಾರ್ಥಿಗಳು •ಶಿಕ್ಷಕರು ಪ್ರಶ್ನಿಸಿದ್ದಕ್ಕೆ ಹೆದರಿ ರೈಲು ಹತ್ತಿದರು

ಕುಣಿಗಲ್: ತರಗತಿಗೆ ಗೈರು ಹಾಜರಾಗಿದ್ದಕ್ಕೆ ಪೋಷಕರನ್ನು ಕರೆತರುವಂತೆ ಶಿಕ್ಷಕರು ಸೂಚಿಸಿದ್ದರಿಂದ ಗಾಬರಿ ಗೊಂಡು ರೈಲು ಹತ್ತಿ ಊರು ಬಿಟ್ಟು ಬಂದಿದ್ದ ಆರು ಅಪ್ರಾಪ್ತ ವಿದ್ಯಾರ್ಥಿ ಗಳನ್ನು ಕುಣಿಗಲ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸರ ವಶಕ್ಕೆ ಪಡೆದಿದ್ದಾರೆ.

ಘಟನೆ ವಿವರ: ಹಾಸನ ಜಿಲ್ಲೆ ಚನ್ನ ರಾಯಪಟ್ಟಣ ತಾಲೂಕು ಗೋವಿಂದಕೆರೆ ಸರ್ಕಾರಿ ಪ್ರೌಢಶಾಲೆಯ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಾದ ಮನು, ಅಮೀತ್‌, ಮೋಹನ್‌, ನಿಶಾಂತ್‌, ಅಭಿಷೇಕ್‌, ಮಂಜೇಕಗೌಡ ಸೆ.14ರಂದು ಶಾಲೆಗೆ ಚಕ್ಕರ್‌ ಹೊಡೆದು ಕೃಷ್ಣಾಪುರ ತಾಲೂಕಿನ ಸಮೀಪ ದಂಡಿನ ಕೆಂಚರಾಯ ಸ್ವಾಮಿ ಜಾತ್ರೆಗೆ ಹೋಗಿದ್ದಾರೆ.

ಸೋಮವಾರ ಎಂದಿನಂತೆ ಶಾಲೆಗೆ ಹೋದಾಗ ಶಿಕ್ಷಕರು ಪ್ರಶ್ನೆ ಮಾಡಿ ಪೋಷಕರನ್ನ ಕರೆದುಕೊಂಡು ಬರುವಂತೆ ತಿಳಿಸಿದ್ದಾರೆ. ಇದರಿಂದ ಹೆದರಿದ ಮಕ್ಕಳು ಶ್ರವಣಬೆಳಗೊಳದ ರೈಲು ನಿಲ್ದಾಣಕ್ಕೆ ಆಗಮಿಸಿ ಬೆಂಗಳೂರು ಕಡೆಗೆ ತೆರಳುತ್ತಿದ್ದ ರೈಲು ಹತ್ತಿದ್ದಾರೆ. ಪ್ರಯಾಣಿಕನೋರ್ವ ಗಮನಿಸಿ ಕುಣಿಗಲ್ ಸಮೀಪ ರೈಲು ಬಂದಾಗ ಪಟ್ಟಣದ ಠಾಣೆಗೆ ವಿಷಯ ಮುಟ್ಟಿಸಿದ್ದು, ಸ್ಥಳಕ್ಕೆ ಬಂದ ಪೊಲೀಸರು ವಿದ್ಯಾರ್ಥಿಗಳನ್ನು ವಶಕ್ಕೆ ಪಡೆದಿದ್ದಾರೆ.

15 ಕಿ.ಮೀ ನಡೆದ ವಿದ್ಯಾರ್ಥಿಗಳು: ಶನಿವಾರ ಶಾಲೆ ಬಿಟ್ಟು ಸುಮಾರು 15 ಕಿ.ಮೀ ನಡೆದುಕೊಂಡೇ ಬಂದಿದ್ದ ವಿದ್ಯಾರ್ಥಿಗಳು ಮಾರ್ಗಮಧ್ಯೆ ಕಬ್ಬು, ಗೆಣಸು ತಿಂದು ಹೊಟ್ಟೆ ತುಂಬಿಸಿಕೊಂಡಿ ದ್ದಾರೆ. ಬಳಿಕ ರೈಲು ಹತ್ತಿ ಟಿಕೆಟ್ ಇಲ್ಲದೆ ಪ್ರಯಾಣಿಸಿದ್ದಾರೆ. ಪ್ರಯಾಣಿಕರ ಸಮಯ ಪ್ರಜ್ಞೆಗೆ ಮಕ್ಕಳು ಪೋಷಕರ ಮಡಿಲು ಸೇರಿದ್ದಾರೆ.

ಟಾಪ್ ನ್ಯೂಸ್

Hockey

Hockey: ಇಂದಿನಿಂದ ಜೂ. ಏಷ್ಯಾ ಕಪ್‌ ಹಾಕಿ; ಭಾರತಕ್ಕೆ ಥಾಯ್ಲೆಂಡ್‌ ಎದುರಾಳಿ

Murder-Represent

Bengaluru: ಪ್ರಿಯಕರನಿಂದಲೇ ಪ್ರೇಯಸಿ ಎದೆಗೆ ಇರಿದು ಹ*ತ್ಯೆ!

ಯಾರಿಗೂ ಹೆದರೆನು, ವಕ್ಫ್ ಸಮರ ನಿಲ್ಲಿಸೆನು: ಬಸನಗೌಡ ಪಾಟೀಲ್‌ ಯತ್ನಾಳ್‌

ಯಾರಿಗೂ ಹೆದರೆನು, ವಕ್ಫ್ ಸಮರ ನಿಲ್ಲಿಸೆನು: ಬಸನಗೌಡ ಪಾಟೀಲ್‌ ಯತ್ನಾಳ್‌

NH Highway works: ಬಿ.ಸಿ.ರೋಡು: ಟ್ರಾಫಿಕ್‌ ಜಾಮ್‌

NH Highway Works: ಬಿ.ಸಿ.ರೋಡು: ಟ್ರಾಫಿಕ್‌ ಜಾಮ್‌

ರಾಜ್ಯಮಟ್ಟದ ಅತ್ಯುತ್ತಮ ಪ್ರಗತಿಪರ ಹೈನುಗಾರ ಪ್ರಶಸ್ತಿಗೆ ಪ್ರಕಾಶ್ಚಂದ್ರ ಶೆಟ್ಟಿ ಆಯ್ಕೆ

ರಾಜ್ಯಮಟ್ಟದ ಅತ್ಯುತ್ತಮ ಪ್ರಗತಿಪರ ಹೈನುಗಾರ ಪ್ರಶಸ್ತಿಗೆ ಪ್ರಕಾಶ್ಚಂದ್ರ ಶೆಟ್ಟಿ ಆಯ್ಕೆ

Mangaluru Development: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ಗೆ ಕ್ಯಾ| ಚೌಟ ಮನವಿ

Mangaluru Development: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ಗೆ ಕ್ಯಾ| ಚೌಟ ಮನವಿ

ಗೀತಾರ್ಥ ಚಿಂತನೆ 106: ದುಃಖಶಮನಕ್ಕೆ ಆದ್ಯತೆ, ದುಃಖೋತ್ಕರ್ಷಕ್ಕೆ ಅನಾದ್ಯತೆ

Udupi: ಗೀತಾರ್ಥ ಚಿಂತನೆ-106; ದುಃಖಶಮನಕ್ಕೆ ಆದ್ಯತೆ, ದುಃಖೋತ್ಕರ್ಷಕ್ಕೆ ಅನಾದ್ಯತೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ಕೋಟಿ ಗೀತಾ ಲೇಖನ ಯಜ್ಞ: 500ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸಿಬ್ಬಂದಿಯಿಂದ ದೀಕ್ಷೆ

Udupi: ಕೋಟಿ ಗೀತಾ ಲೇಖನ ಯಜ್ಞ: 500ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸಿಬ್ಬಂದಿಯಿಂದ ದೀಕ್ಷೆ

1-parm

Caste ನೋಡಿ ಮತ ಹಾಕಿದರೆ ಸಮಾಜದಲ್ಲಿ ಬದಲಾವಣೆ ಅಸಾಧ್ಯ : ಸಿಎಂ ಸಿದ್ದರಾಮಯ್ಯ

Tumkur: ತುಮಕೂರಲ್ಲಿ ದಲಿತ ಮಹಿಳೆ ಹ*ತ್ಯೆ: 21 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

Road Mishap: ಚಲಿಸುತ್ತಿದ್ದ ಲಾರಿಗೆ ಕಾರು ಢಿಕ್ಕಿ: ತಂದೆ-ಮಗು ಸ್ಥಳದಲ್ಲೇ ಸಾವು

Road Mishap: ಚಲಿಸುತ್ತಿದ್ದ ಲಾರಿಗೆ ಕಾರು ಢಿಕ್ಕಿ: ತಂದೆ-ಮಗು ಸ್ಥಳದಲ್ಲೇ ಸಾವು

Maharashtra ಸರಕಾರ ವಿರುದ್ಧ ಮಾನನಷ್ಟ ಕೇಸ್‌: ಸಚಿವ ಡಾ| ಜಿ. ಪರಮೇಶ್ವರ್‌

Maharashtra ಸರಕಾರ ವಿರುದ್ಧ ಮಾನನಷ್ಟ ಕೇಸ್‌: ಸಚಿವ ಡಾ| ಜಿ. ಪರಮೇಶ್ವರ್‌

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Hockey

Hockey: ಇಂದಿನಿಂದ ಜೂ. ಏಷ್ಯಾ ಕಪ್‌ ಹಾಕಿ; ಭಾರತಕ್ಕೆ ಥಾಯ್ಲೆಂಡ್‌ ಎದುರಾಳಿ

Murder-Represent

Bengaluru: ಪ್ರಿಯಕರನಿಂದಲೇ ಪ್ರೇಯಸಿ ಎದೆಗೆ ಇರಿದು ಹ*ತ್ಯೆ!

ಯಾರಿಗೂ ಹೆದರೆನು, ವಕ್ಫ್ ಸಮರ ನಿಲ್ಲಿಸೆನು: ಬಸನಗೌಡ ಪಾಟೀಲ್‌ ಯತ್ನಾಳ್‌

ಯಾರಿಗೂ ಹೆದರೆನು, ವಕ್ಫ್ ಸಮರ ನಿಲ್ಲಿಸೆನು: ಬಸನಗೌಡ ಪಾಟೀಲ್‌ ಯತ್ನಾಳ್‌

NH Highway works: ಬಿ.ಸಿ.ರೋಡು: ಟ್ರಾಫಿಕ್‌ ಜಾಮ್‌

NH Highway Works: ಬಿ.ಸಿ.ರೋಡು: ಟ್ರಾಫಿಕ್‌ ಜಾಮ್‌

Rain: ಪುತ್ತೂರು, ಸುಳ್ಯ; ವಿವಿಧೆಡೆ ಲಘು ಮಳೆ

Rain: ಪುತ್ತೂರು, ಸುಳ್ಯ; ವಿವಿಧೆಡೆ ಲಘು ಮಳೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.