ವೇ ಬ್ರಿಡ್ಜ್ ತೂಕದ ಕಲ್ಲು ಕಳ್ಳತನ ಮಾಡುತ್ತಿದ್ದ ವ್ಯಕ್ತಿ ಬಂಧನ

Team Udayavani, Jul 11, 2022, 9:54 AM IST

1theft

ಕುಣಿಗಲ್: ತೂಕದ ಕಲ್ಲು ಕಳ್ಳತನ ಮಾಡುತ್ತಿದ್ದ ವ್ಯಕ್ತಿಯನ್ನು ವೇ ಬ್ರಿಡ್ಜ್ ಕೆಲಸಗಾರರು ಹಿಡಿದು ಪೊಲೀಸರ ವಶಕ್ಕೆ  ನೀಡಿರುವ ಘಟನೆ ಪಟ್ಟಣದ ಹೊರ ವಲಯದ ಕೊತ್ತಿಪುರ ವೇ ಬ್ರಿಡ್ಜ್ ನಲ್ಲಿ ಸೋಮವಾರ  ನಡೆದಿದೆ.

ತುಮಕೂರು ತಾಲೂಕು, ಹೆಬ್ಬೂರು ಹೋಬಳಿ ಚನ್ನವಳ್ಳಿ ಗ್ರಾಮದ ನಿವಾಸಿ ಲೋಕೇಶ್ (34) ಎಂಬಾತ ಪೊಲೀಸರ ಅತಿಥಿಯಾಗಿದ್ದಾನೆ.

ಕೊತ್ತಿಪುರ ವೇ ಬ್ರಿಡ್ಜ್ ನಲ್ಲಿ ತೂಕದ ಕಲ್ಲು ಕಳ್ಳತನ ಮಾಡುವಾಗ ವೇ ಬ್ರಿಡ್ಜ್ ನ ಕೆಲಸಗಾರರೊಬ್ಬರು ನೋಡಿದ್ದಾರೆ. ಈ ವೇಳೆ ಲೋಕೇಶ್  ತೂಕದ ಕಲ್ಲು ಎಸೆದು ಪರಾರಿಯಾಗಲು ಯತ್ನಿಸಿದ್ದು, ಕೂಡಲೇ ಆತನನ್ನು ಹಿಡಿದು  ಪೊಲೀಸರ ವಶಕ್ಕೆ ಒಪ್ಪಿಸಿದ್ದಾರೆ. ಈ ಸಂಬಂಧ ವೇ ಬ್ರಿಡ್ಜ್ ಮಾಲೀಕ ರಾಜು ಠಾಣೆಗೆ ದೂರು ನೀಡಿದ್ದು, ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಬೈತಡ್ಕ ಪ್ರಕರಣ: ಅಪಘಾತವೆಂದು ಕರೆ ಮಾಡಿದ್ದು11.52ಕ್ಕೆ, ಆದರೆ ಕಾರು ಬಿದ್ದದ್ದು 12.02ಕ್ಕೆ

ಟಾಪ್ ನ್ಯೂಸ್

Belagavi: ತಹಶೀಲ್ದಾರ್ ಕೊಠಡಿಯಲ್ಲೇ ಸಿಬ್ಬಂದಿ ನೇಣಿಗೆ ಶರಣು, ಸ್ಥಳದಲ್ಲಿ ಡೆತ್ ನೋಟ್ ಪತ್ತೆ

MUDA Case: ಮಾಧ್ಯಮಗಳಿಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಸಿಎಂ ಸಿದ್ದರಾಮಯ್ಯ

MUDA Case: ಲೋಕಾಯುಕ್ತ ನೋಟಿಸ್ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಸಿಎಂ

Canada: ಹಿಂದೂ ದೇಗುಲದ ಮೇಲೆ ದಾಳಿ-ಖಲಿಸ್ತಾನಿಗಳ ವಿರುದ್ಧ ಸಾವಿರಾರು ಭಾರತೀಯರ  ಪ್ರತಿಭಟನೆ

Canada: ಹಿಂದೂ ದೇಗುಲದ ಮೇಲೆ ದಾಳಿ-ಖಲಿಸ್ತಾನಿಗಳ ವಿರುದ್ಧ ಸಾವಿರಾರು ಭಾರತೀಯರ ಪ್ರತಿಭಟನೆ

Uppunda: ಈ ಬಾರಿ ಕೋಟೇಶ್ವರಕ್ಕಿಂತ ಮೊದಲು ಉಪ್ಪುಂದ ರಥೋತ್ಸವ

Uppunda: ಈ ಬಾರಿ ಕೋಟೇಶ್ವರಕ್ಕಿಂತ ಮೊದಲು ಉಪ್ಪುಂದ ರಥೋತ್ಸವ

01236

Bantwal: ತುಂಬೆ ಶ್ರೀ‌ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಕನ್ನ; ಲಕ್ಷಾಂತರ ಮೌಲ್ಯದ ನಗನಗದು ಲೂಟಿ

SALMAN-KHAN

Threat: ತಪ್ಪಾಯಿತೆಂದು ಕ್ಷಮೆ ಕೇಳಿ ಇಲ್ಲ 5ಕೋಟಿ ನೀಡಿ.. ಸಲ್ಮಾನ್ ಖಾನ್ ಗೆ ಮತ್ತೆ ಬೆದರಿಕೆ

ಅಂಗಡಿಯಲ್ಲಿ‌ ಬಿಟ್ಟು ಹೋಗಿದ್ದ 1.20 ಲ.ರೂ ಹಿಂದಿರುಗಿಸಿ ಮಾನವೀಯತೆ ಮೆರೆದ ಶಾಸಕ ಬಸವಂತಪ್ಪ 

ಅಂಗಡಿಯಲ್ಲಿ‌ ಬಿಟ್ಟು ಹೋಗಿದ್ದ 1.20 ಲ.ರೂ ಹಿಂದಿರುಗಿಸಿ ಮಾನವೀಯತೆ ಮೆರೆದ ಶಾಸಕ ಬಸವಂತಪ್ಪ 

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Accident-logo

Kunigal: ಬೈಕ್, ಕ್ಯಾಂಟರ್ ಮುಖಾಮುಖಿ ಢಿಕ್ಕಿ; ಇಬ್ಬರು ಸ್ಥಳದಲ್ಲೇ ಮೃತ್ಯು 

2-gubbi

Gubbi: ಮೀಟರ್ ಬಡ್ಡಿ ದಂಧೆಕೋರರ ಕಿರುಕುಳಕ್ಕೆ ಬೇಸತ್ತು ಪೌರ ಕಾರ್ಮಿಕ ಆತ್ಮಹತ್ಯೆ

4

Koratagere: ವೃದ್ದೆ ಮೇಲೆ ಕೆಎಸ್ಆರ್ಟಿಸಿ ಬಸ್ ಹರಿದು ಸಾವು

Hunasuru-Women

Hunasur: ವರದಕ್ಷಿಣೆ ಕಿರುಕುಳಕ್ಕೆ ಬಲಿಯಾದ ತಿಪಟೂರಿನ ಮಹಿಳೆ!

2

Kunigal: ಅಪ್ರಾಪ್ತೆಯ ಅಪಹರಣ, ಲೈಂಗಿಕ ದೌರ್ಜನ್ಯ; ಗುಜರಾತ್ ನಲ್ಲಿ ಬಂಧನ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

Belagavi: ತಹಶೀಲ್ದಾರ್ ಕೊಠಡಿಯಲ್ಲೇ ಸಿಬ್ಬಂದಿ ನೇಣಿಗೆ ಶರಣು, ಸ್ಥಳದಲ್ಲಿ ಡೆತ್ ನೋಟ್ ಪತ್ತೆ

MUDA Case: ಮಾಧ್ಯಮಗಳಿಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಸಿಎಂ ಸಿದ್ದರಾಮಯ್ಯ

MUDA Case: ಲೋಕಾಯುಕ್ತ ನೋಟಿಸ್ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಸಿಎಂ

1

Mangaluru: ಪರಿಶಿಷ್ಟ ಜಾತಿ ಪಟ್ಟಿಗೆ ಮರುಸೇರ್ಪಡೆ ಆಗ್ರಹಿಸಿ ಕುಡುಬಿ ಸಮಾಜದವರಿಂದ ಜಾಥಾ

Canada: ಹಿಂದೂ ದೇಗುಲದ ಮೇಲೆ ದಾಳಿ-ಖಲಿಸ್ತಾನಿಗಳ ವಿರುದ್ಧ ಸಾವಿರಾರು ಭಾರತೀಯರ  ಪ್ರತಿಭಟನೆ

Canada: ಹಿಂದೂ ದೇಗುಲದ ಮೇಲೆ ದಾಳಿ-ಖಲಿಸ್ತಾನಿಗಳ ವಿರುದ್ಧ ಸಾವಿರಾರು ಭಾರತೀಯರ ಪ್ರತಿಭಟನೆ

Uppunda: ಈ ಬಾರಿ ಕೋಟೇಶ್ವರಕ್ಕಿಂತ ಮೊದಲು ಉಪ್ಪುಂದ ರಥೋತ್ಸವ

Uppunda: ಈ ಬಾರಿ ಕೋಟೇಶ್ವರಕ್ಕಿಂತ ಮೊದಲು ಉಪ್ಪುಂದ ರಥೋತ್ಸವ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.