ಎತ್ತಿನಹೊಳೆ ಮ್ಯಾನೇಜರ್ ಮನೆಯಲ್ಲಿ ಕಳ್ಳತನ ; ತಲೆಮರೆಸಿಕೊಂಡಿದ್ದ ಆರೋಪಿ ಬಂಧನ
Team Udayavani, Oct 14, 2022, 8:16 PM IST
ಕೊರಟಗೆರೆ: ಪಟ್ಟಣದ ಬಾಡಿಗೆ ಮನೆಯಲ್ಲಿ ವಾಸವಿದ್ದ ಎತ್ತಿನ ಹೊಳೆ ಯೋಜನೆಯ ಮ್ಯಾನೇಜರ್ ಅವಿನಾಶ್ ರವರ ಮನೆಯಲ್ಲಿ ಹಣ ಕಳ್ಳತನ ಪ್ರಕರಣದ ತಲೆ ಮರೆಸಿಕೊಂಡಿದ್ದ ನಾಲ್ಕನೇ ಆರೋಪಿಯನ್ನು ಬಂಧಿಸಲು ಕೊರಟಗೆರೆ ಪೊಲೀಸರು ಯಶಸ್ವಿಯಾಗಿದ್ದಾರೆ.
ಬಂಧಿತ ಆರೋಪಿ ಗೌರಿಬಿದನೂರು ಟೌನ್ ವಾಸಿ ಆರೋಪಿ ಭರತ್(22) ಎನ್ನುವವನಾಗಿದ್ದಾನೆ. ಆರೋಪಿಯು ಪಟ್ಟಣದ ಹೊರವಲಯದಲ್ಲಿ ಬಾಡಿಗೆ ಕಾರಿನಲ್ಲಿ ಕುಳಿತು ಕೊಂಡು ಹಂಚಿಕೊಂಡಿದ್ದ ಹಣದ ಪೈಕಿ ಆರೋಪಿಯ ಕಡೆಯಿಂದ1ಲಕ್ಷ ರೂ. ಹಣವನ್ನು ಪೊಲೀಸರು ವಶ ಪಡಿಸಿಕೊಳ್ಳಲು ಯಶಸ್ವಿಯಾಗಿದ್ದಾರೆ.
ಜಿಲ್ಲಾ ಪೋಲೀಸ್ ಉಪಾಥೀಕ್ಷರಾದ ಉದೇಶ್ ರವರ ನಿರ್ದೇಶನದಂತೆ ಮಧುಗಿರಿ ಡಿವೈಎಸ್ಪಿ ವೆಂಕಟೇಶ ನಾಯ್ಡು ರವರ ಮಾರ್ಗದರ್ಶನದಲ್ಲಿ ಆರೋಪಿಯನ್ನು ಪತ್ತೆ ಮಾಡಲು ಯಶಸ್ವಿಯಾದ ಪೋಲೀಸ್ ಇನ್ಸ್‌ಪೆಕ್ಟರ್ ಸುರೇಶ್.ಕೆ ಹಾಗೂ ಸಿಬ್ಬಂದಿಗಳಾದ ರಂಗನಾಥ, ರಾಜಗೋಪಾಲ್, ಶಶಿಕುಮಾರ್ ಮೋಹನ್, ರಿಪತ್ ಅಲಿ, ನಜರ್ ವುಲ್ಲಾ ಖಾನ್ ರವರನ್ನು ಜಿಲ್ಲಾ ಪೋಲೀಸ್ ಅಧೀಕ್ಷಕರಾದ ರಾಹುಲ್ ಕುಮಾರ್ ಶಹಾಪುರ್ ವಾಡ್ ಅಭಿನಂಧಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Koratagere: ಟಾಟಾ ಏಸ್ ಪಲ್ಟಿ; 15 ವಿದ್ಯಾರ್ಥಿಗಳಿಗೆ ಗಂಭೀರ ಗಾಯ
ಮಧುಗಿರಿ: ಕಚೇರಿಯಲ್ಲೇ DYSP ರಾಸಲೀಲೆ!!: ವಿಡಿಯೋ ಸೆರೆ
Minister ಸೋಮಣ್ಣ, ಸಿ.ಎಸ್. ಹೆಸರಲ್ಲಿ ನಕಲಿ ಸಹಿ, ಲೆಟರ್‌ಹೆಡ್: ಬಂಧನ
Koratagere: ರಸ್ತೆಯಲ್ಲಿ ಚರಂಡಿ ನೀರು; ಸಾಂಕ್ರಾಮಿಕ ರೋಗದ ಭೀತಿಯಲ್ಲಿ ಗ್ರಾಮಸ್ಥರು
Kunigal: ಮರಕ್ಕೆ ಕಾರು ಡಿಕ್ಕಿಯಾಗಿ ಪಲ್ಟಿ: ಬೆಸ್ಕಾಂ ನೌಕರರ ಸ್ಥಳದಲ್ಲೇ ಸಾವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.