V Somanna ತುಮಕೂರು ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಲು ಯಾರ ವಿರೋಧವಿಲ್ಲ: ಬಿ.ವೈ.ವಿಜಯೇಂದ್ರ
Team Udayavani, Feb 2, 2024, 3:28 PM IST
ತುಮಕೂರು : ಮಾಜಿ ಸಚಿವರೂ ನಮ್ಮ ಪಕ್ಷದ ಹಿರಿಯ ನಾಯಕರಾದ ವಿ.ಸೋಮಣ್ಣ ಅವರಿಗೆ ಪಕ್ಷದ ವರಿಷ್ಠರು ತುಮಕೂರು ಲೋಕಸಭಾ ಕ್ಷೇತ್ರದ ಟಿಕೇಟ್ ನೀಡಿ ಅವರು ಸ್ಪರ್ಧಿಸಿದರೆ ಯಾರ ವಿರೋಧ ಇಲ್ಲ ಎಂದು ಬಿಜೆಪಿಯ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದರು.
ನಗರದಲ್ಲಿ ಶುಕ್ರವಾರ ಮಾಧ್ಯಮಗಳೊಂದಿಗೆ ಮಾತನಾಡಿದರು.
ಈ ಲೋಕಸಭಾ ಚುನಾವಣೆಯಲ್ಲಿ ಎಷ್ಟು ಮಹಿಳೆಯರಿಗೆ ಟಿಕೆಟ್ ಸಿಗುತ್ತೆ ಎಂಬ ವಿಚಾರವಾಗಿ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು ಬರುವ ದಿನಗಳಲ್ಲಿ ನಿಮ್ಮ ಪ್ರಶ್ನೆಗೆ ಉತ್ತರ ಸಿಗುತ್ತದೆ ಎಂದರು.
ಮಾಜಿ ಸಚಿವ ವಿ. ಸೋಮಣ್ಣ ತುಮಕೂರಿಂದ ಸ್ಪರ್ಧಿಸುವ ವಿಚಾರವಾಗಿ ಕೇಂದ್ರದ ವರಿಷ್ಠರು ಒಪ್ಪಿಗೆ ಸೂಚಿಸಿದರೆ ನಮ್ಮದೇನು ಅಭ್ಯಂತರ ಇಲ್ಲ ಎಂದು ಪುನರುಚ್ಚರಿಸಿದರು.
ಸೋಮಣ್ಣ ಎಲ್ಲರಿಗಿಂತ ಹಿರಿಯರಿದ್ದಾರೆ. ಪಕ್ಷ ಒಗ್ಗಟ್ಟಾಗಿ ಎಲ್ಲಾ ತೀರ್ಮಾನ ಮಾಡುತ್ತದೆ ತುಮಕೂರು ಲೋಕಸಭಾ ಕ್ಷೇತ್ರದಿಂದ ಸೋಮಣ್ಣ ಸ್ಪರ್ಧಿಸುವುದಕ್ಕೆ ಯಾರ ವಿರೋಧವೂ ಇಲ್ಲ ಎಂದರು.
ರಾಜ್ಯದ 28 ಲೋಕಸಭಾ ಚುನಾವಣೆಯಲ್ಲಿ ಯಾರು ಸ್ಪರ್ಧೆ ಮಾಡಬೇಕೆಂದು ಕಾರ್ಯಕರ್ತರ ಅಭಿಪ್ರಾಯ ಸಂಗ್ರಹಿಸಿ ಕೇಂದ್ರದ ವರಿಷ್ಠರು ತೀರ್ಮಾನ ಮಾಡ್ತಾರೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Koratagere: ವಿದ್ಯೆಯ ಸಾಧನೆಗೆ ಸಾಧಿಸುವ ಗುರಿ ಒಂದೇ ಮುಖ್ಯ
ಜಟ್ಟಿ ಅಗ್ರಹಾರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಗಂಗಾದೇವಿ ಅಧ್ಯಕ್ಷೆ
Koratagere: ಮದ್ಯಪಾನದಿಂದ ಕುಟುಂಬದಲ್ಲಿ ದಿನ ಅಶಾಂತಿ ಉಂಟಾಗಿ ನೆಮ್ಮದಿ ಇಲ್ಲದಂತಾಗಿದೆ
Drone Prathap: ಕೃಷಿ ಹೊಂಡದಲ್ಲಿ ಸ್ಫೋಟ ಪ್ರಕರಣ; ಡ್ರೋನ್ ಪ್ರತಾಪ್ ಜಾಮೀನು ಮಂಜೂರು
Pavagada: ವಿಷ ಸೇವಿಸಿ ಗಂಡ-ಹೆಂಡತಿ ಆತ್ಮಹತ್ಯೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kasaragod ಅಪರಾಧ ಸುದ್ದಿಗಳು: ವಿದ್ಯಾರ್ಥಿನಿಯರಿಗೆ ಕಿರುಕುಳ; ಕೇಸು ದಾಖಲು
Brahmavar: ಆರೂರು; ಬೆಂಕಿ ತಗಲಿ ಗಾಯಗೊಂಡಿದ್ದ ಮಹಿಳೆ ಸಾವು
Kalaburagi: ಟಿಟಿ ಟಯರ್ ಸ್ಫೋಟಗೊಂಡು ಸರಣಿ ಅಪಘಾತ; ಮೂವರು ಸ್ಥಳದಲ್ಲೇ ಮೃತ್ಯು!
Waqf Issue: ನಾಳೆಯಿಂದ ಜೆಪಿಸಿ ಎದುರು ಕರ್ನಾಟಕ ಸೇರಿ 6 ರಾಜ್ಯಗಳ ಪ್ರತಿನಿಧಿಗಳು ಹಾಜರು
ಪತ್ನಿಗಾಗಿ ಕೆಲಸದಿಂದ ನಿವೃತ್ತಿ ಪಡೆದ ಪತಿ; ಬೀಳ್ಕೊಡುಗೆ ಕಾರ್ಯಕ್ರಮದಲ್ಲೇ ಪತ್ನಿ ಮೃತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.