ವಿಪಕ್ಷದ ನಾಯಕ ಕುಮಾರ್‌ಗೆ ಅಭಿನಂದನೆ
Team Udayavani, Jul 10, 2021, 10:19 PM IST
ತುಮಕೂರು: ಮಹಾನಗರ ಪಾಲಿಕೆಯನೂತನ ವಿರೋಧ ಪಕ್ಷದ ನಾಯಕ ಜೆ.ಕುಮಾರ್ ಅವರನ್ನು ಜಿಲ್ಲಾ ಕಾಂಗ್ರೆಸ್‌ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಅತೀಕ್‌ಅಹಮದ್, ಎಸ್‌ಸಿ ಘಟಕದ ಜಿಲ್ಲಾಧ್ಯಕ್ಷಲಿಂಗರಾಜು,ಕಿಸಾನ್ ವಿಭಾಗದ ಜಿಲ್ಲಾಧ್ಯಕ್ಷಜಿ.ಎಲ್. ಗೌಡ, ವಕ್ತಾರ ಶಿವಾಜಿಅಭಿನಂದಿಸಿದರು.
ನಂತರ ಸುದ್ದಿಗಾರರೊಂದಿಗೆ ಅತೀಕ್‌ಅಹಮದ್ ಮಾತನಾಡಿ, ನಗರದ 35ವಾರ್ಡ್ ಗಳಲ್ಲಿ ಉತ್ತಮ ಅಭಿವೃದ್ಧಿಕೆಲಸಗಳು ನಡೆಯಬೇಕು. ಈ ನಿಟ್ಟಿನಲ್ಲಿವಿರೋಧ ಪಕ್ಷದ ನಾಯಕರು ಕಾಯೊìàನ್ಮುಖರಾಗಬೇಕು. ಕಾಮಗಾರಿಗಳಲ್ಲಿಲೋಪದೋಷ ಕಂಡು ಬಂದಲ್ಲಿ ಅದರವಿರುದ್ಧ ಧ್ವನಿ ಎತ್ತಿ ಗುಣಮಟ್ಟದ ಕಾಮಗಾರಿನಡೆಯುವಂತೆ ಮಾಡಬೇಕು.
ಜತೆಗೆಸ್ಮಾರ್ಟ್ ಸಿಟಿ ವತಿಯಿಂದ ನಡೆಯುತ್ತಿರುವಕಾಮಗಾರಿಗಳ ಬಗ್ಗೆಯೂ ಗಮನ ಹರಿಸಿಉತ್ತಮ ಕಾಮಗಾರಿ ನಡೆಯುವಂತೆನೋಡಿಕೊಳ್ಳಬೇಕು ಎಂದರು.
ಕಾಮಗಾರಿಗಳು ಪೂರ್ಣಗೊಂಡ ಮೇಲೆ ಅತ್ತ ಕಡೆಗಮನ ಹರಿಸಿದರೆ ಪ್ರಯೋಜನ ವಾಗುವುದಿಲ್ಲ. ಏನಿದ್ದರೂ ಕಾಮಗಾರಿ ನಡೆಯುವಹಂತದಲ್ಲೇ ಲೋಪದೋಷ ಗಳನ್ನುಸರಿಪಡಿಸಬೇಕು. ಈ ನಿಟ್ಟಿನಲ್ಲಿ ವಿರೋಧಪಕ್ಷದ ನಾಯಕರು ಶ್ರಮವಹಿಸಿ ಕೆಲಸಮಾಡಬೇಕು ಎಂದು ಸಲಹೆ ನೀಡಿದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಧುಗಿರಿ: ಕಚೇರಿಯಲ್ಲೇ DYSP ರಾಸಲೀಲೆ!!: ವಿಡಿಯೋ ಸೆರೆ
Minister ಸೋಮಣ್ಣ, ಸಿ.ಎಸ್. ಹೆಸರಲ್ಲಿ ನಕಲಿ ಸಹಿ, ಲೆಟರ್‌ಹೆಡ್: ಬಂಧನ
Koratagere: ರಸ್ತೆಯಲ್ಲಿ ಚರಂಡಿ ನೀರು; ಸಾಂಕ್ರಾಮಿಕ ರೋಗದ ಭೀತಿಯಲ್ಲಿ ಗ್ರಾಮಸ್ಥರು
Kunigal: ಮರಕ್ಕೆ ಕಾರು ಡಿಕ್ಕಿಯಾಗಿ ಪಲ್ಟಿ: ಬೆಸ್ಕಾಂ ನೌಕರರ ಸ್ಥಳದಲ್ಲೇ ಸಾವು
Kunigal: ನಾಮಫಲಕಕ್ಕೆ ಬಸ್ ಡಿಕ್ಕಿ, ಪಲ್ಟಿ; ಮಂಗಳೂರು ಮೂಲದ ಚಾಲಕ ಸಾವು; 8 ಮಂದಿಗೆ ಗಾಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಗದಗ: ಮಾವು ಬಂಪರ್ ಬೆಳೆ ನಿರೀಕ್ಷೆ- ಬೆಳೆಗಾರರಿಗೆ ಸಂತಸ
Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್
Test Cricket; ರೋಹಿತ್ ಆಯ್ತು, ಈಗ ವಿರಾಟ್..: ಬಿಸಿಸಿಐ ಕಳಿಸಿದ ʼಆʼ ಸಂದೇಶದಲ್ಲಿ ಏನಿದೆ?
Gangolli: ಪಂಚಾಯತ್‌ನೊಳಗೆ ನಮಾಜ್; ಹಿಂದೂ ಹಿತರಕ್ಷಣಾ ಸಮಿತಿ ಪ್ರತಿಭಟನೆ
Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.