ಗ್ರಾಪಂ ಕಾರ್ಯದರ್ಶಿ ಮತ್ತು ಕಂಪ್ಯೂಟರ್ ಅಪರೇಟರ್ ಎಸಿಬಿ ಬಲೆಗೆ
Team Udayavani, Aug 23, 2021, 4:36 PM IST
ತುಮಕೂರು: ಕೊರಟಗೆರೆ ತಾಲ್ಲೂಕಿನ ಕೋಳಾಲ ಹೋಬಳಿಯ ಕೋಳಾಲ ಗ್ರಾಪಂನಲ್ಲಿ, ಖಾತೆ ಮಾಡಿ ಕೊಡಲು ವ್ಯಕ್ತಿಯೊರ್ವರಿಂದ 3500 ರೂ. ಲಂಚ ಪಡೆಯುವಾಗ ಗ್ರಾಪಂ ಕಾರ್ಯದರ್ಶಿ ತಿಮ್ಮಯ್ಯ ಮತ್ತು ಕಂಪ್ಯೂಟರ್ ಅಪರೇಟರ್ ಲಕ್ಕಣ್ಣ ಇಬ್ಬರೂ ರೆಡ್ ಹ್ಯಾಂಡ್ ಆಗಿ ಭ್ರಷ್ಟಾಚಾರ ನಿಗ್ರಹದಳದ ಅಧಿಕಾರಿಗಳ ಬಲೆಗೆ ಸಿಕ್ಕಿಬಿದ್ದಿರುವ ಘಟನೆ ನಡೆದಿದೆ.
ಇದನ್ನೂ ಓದಿ:ಲಂಚ ಪಡೆದಿದ್ದರೆ ರಾಜಕೀಯ ನಿವೃತ್ತಿ; ಹಾಲಪ್ಪ ಹರತಾಳು ಸವಾಲು
ಎಸಿಬಿ ಡಿವೈಎಸ್ಪಿ ಮಲ್ಲಿಕಾರ್ಜುನ್ ಚುಕ್ಕಿ ಹಾಗೂ ಇನ್ಸ್ಪೆಕ್ಟರ್ ಗಳಾದ ವಿಜಯಲಕ್ಷ್ಮಿ, ವಿರೇಂದ್ರ ಮತ್ತು ಸಿಬ್ಬಂದಿ ವರ್ಗ ಬೀಸಿದ ಬಲೆಗೆ ಸಿಕ್ಕಿಬಿದ್ದಿದ್ದು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಜರುಗಿಸಿದ್ದಾರೆ ಎಂದು ತಿಳಿದು ಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
PoK ಪ್ರದೇಶದಲ್ಲಿ ಚಾಂಪಿಯನ್ಸ್ ಟ್ರೋಫಿ ಪಂದ್ಯಗಳು: ಬಿಸಿಸಿಐ ನಿಂದ ತೀವ್ರ ಖಂಡನೆ
Congress: ಸರ್ಕಾರದಲ್ಲಿ ಒಬ್ಬರು ಏತಿ ಅಂದರೆ ಮತ್ತೊಬ್ಬರು ಪ್ರೇತಿ ಅಂತಾರೆ: ಆರ್.ಅಶೋಕ್
50 cr for 50 Cong MLAs ; ಎಸ್ ಐಟಿ ತನಿಖೆಗೆ ಎಚ್.ಡಿ.ಕುಮಾರಸ್ವಾಮಿ ಒತ್ತಾಯ
‘Kanguva’; ಮೊದಲ ದಿನವೇ 58.62 ಕೋಟಿ ರೂ. ಬಾಚಿದ ಕಂಗುವ
Udupi: ಮೀನುಗಾರಿಕೆ ಕಾರ್ಮಿಕ ಸಾವು; ಪ್ರಕರಣ ದಾಖಲು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.