ಬುದ್ಧನ ಆದರ್ಶ ಅಳವಡಿಸಿಕೊಳ್ಳಿ: ಡಾ.ಪರಮೇಶ್ವರ
Team Udayavani, May 27, 2021, 8:26 PM IST
ತುಮಕೂರು: ದಾರ್ಶನಿಕ ಹಾಗೂ ಮಹಾನ್ ವಿರಾಗಿಭಗವಾನ್ ಗೌತಮ ಬುದ್ಧರ ಅನುಕರಣೀಯ ಆದರ್ಶಗಳನ್ನು ಎಲ್ಲರೂ ಅಳವಡಿಸಿಕೊಳ್ಳಬೇಕು. ಅವರ ಚಿಂತನೆಗಳು ಮುಂದಿನ ಪೀಳಿಗೆಗೂ ಮಾರ್ಗದರ್ಶನ ನೀಡುವಂತಿವೆ ಎಂದು ಮಾಜಿ ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್ ತಿಳಿಸಿದರು.
ನಗರದ ಸಮೀಪದ ಗೊಲ್ಲಹಳ್ಳಿಯಲ್ಲಿರುವ ಬುದ್ಧವಿಹಾರದಲ್ಲಿ ಸಿದ್ದಾರ್ಥ ಸಂಸ್ಥೆ ವತಿಯಿಂದ ಸಾಂಕೇತಿಕವಾಗಿ ಆಚರಿಸಲಾದ ಬುದ್ಧ ಪೂರ್ಣಿಮೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ದೈವದೂತಬುದ್ಧ ಉನ್ನತದ ಆದರ್ಶಗಳು, ಅಹಿಂಸಾ ತತ್ವ ಹಾಗೂಸಾಮರಸ್ಯದ ಸಂದೇಶಗಳು ಚಿರನೂತನ. ಅವರ ಮಾನವೀಯತೆಯ ಸಂಕೇತಗಳು ಇಡೀ ವಿಶ್ವಕ್ಕೆ ಅನ್ವಯವಾಗಲಿವೆ.ಬುದ್ಧನು ಸಮಾನತೆ, ಪ್ರೀತಿ, ದಯೆ ಮತ್ತು ಸಹಿಷ್ಣುತೆ ಇಂದಿನಕೊರೊನಾ ಸಂದರ್ಭದಲ್ಲಿ ಅನುಕರಣೀಯ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Koratagere: ಗೃಹ ಸಚಿವರ ಸ್ವ ಕ್ಷೇತ್ರದಲ್ಲೇ ಮಲ ಹೊತ್ತ 10 ವರ್ಷದ ಬಾಲಕ!
Kunigal: ಬೈಕ್, ಕ್ಯಾಂಟರ್ ಮುಖಾಮುಖಿ ಢಿಕ್ಕಿ; ಇಬ್ಬರು ಸ್ಥಳದಲ್ಲೇ ಮೃತ್ಯು
Gubbi: ಮೀಟರ್ ಬಡ್ಡಿ ದಂಧೆಕೋರರ ಕಿರುಕುಳಕ್ಕೆ ಬೇಸತ್ತು ಪೌರ ಕಾರ್ಮಿಕ ಆತ್ಮಹತ್ಯೆ
Koratagere: ವೃದ್ದೆ ಮೇಲೆ ಕೆಎಸ್ಆರ್ಟಿಸಿ ಬಸ್ ಹರಿದು ಸಾವು
Hunasur: ವರದಕ್ಷಿಣೆ ಕಿರುಕುಳಕ್ಕೆ ಬಲಿಯಾದ ತಿಪಟೂರಿನ ಮಹಿಳೆ!
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.