ಏಕಶಿಲಾ ಬೆಟ್ಟದ ಮೇಲೆ ಹಾರಿದ ತಿರಂಗ


Team Udayavani, Aug 14, 2022, 4:49 PM IST

tdy-14

ಮಧುಗಿರಿ: ನಗರದ ಏಕಶಿಲಾ ಬೆಟ್ಟದ ಮೇಲೆ ತ್ರಿವರ್ಣ ಧ್ವಜವನ್ನು ಹಾರಿಸಿದ್ದು ಖುಷಿ ಹಾಗೂ ದೇಶಪ್ರೇಮದ ಅನುಭವ ನೀಡಿದೆ ಎಂದು ಮಾಜಿ ಸೈನಿಕ ಹಾಗೂ ಉಪವಿಭಾಗಾಧಿಕಾರಿ ಸೋಮಪ್ಪ ಕಡಕೋಳ ತಿಳಿಸಿದರು.

ಪಟ್ಟಣದ ಏಕಶಿಲಾ ಬೆಟ್ಟದ ಮೇಲೆ ತ್ರಿವರ್ಣಧ್ವಜ ಹಾರಿಸಿ ಮಾತನಾಡಿದ ಅವರು, ಅಜಾದಿ ಕಾ ಅಮೃತ ಮಹೋತ್ಸವ ಅಂಗವಾಗಿ ಧ್ವಜಾರೋಹಣ ಮಾಡಲಾಗಿದೆ. ಈ ಬೆಟ್ಟವು ಸಮುದ್ರ ಮಟ್ಟದಿಂದ 3900 ಅಡಿ ಎತ್ತರದಲ್ಲಿದೆ. ಅಂತಹ ಜಾಗದಲ್ಲಿ ಧ್ವಜಾರೋಹಣ ಖುಷಿ ನೀಡಿದೆ. ಇನ್ನೂ 3 ದಿನ ಈ ಕಾರ್ಯಕ್ರಮ ಯಾವುದೇ ಅಪಶಕುನವಿಲ್ಲದೆ ಯಶಸ್ವಿಯಾಗಿ ನಡೆಸಲು ಎಲ್ಲರಲ್ಲೂ ಮನವಿ ಮಾಡಿದರು.

ಸಿಬ್ಬಂದಿ ನೇಮಕ: ಡಿವೈಎಸ್ಪಿ ವೆಂಕಟೇಶ್‌ನಾಯ್ಡು ಮಾತನಾಡಿ, ಆ.15ರಂದು ಏಕಶಿಲಾ ಬೆಟ್ಟದಲ್ಲಿ ಪ್ರವಾಸಿಗರು ಹೆಚ್ಚಾಗಲಿದ್ದು, ಆರ್ಕಿಯಾಲಜಿ ಇಲಾಖೆಯಿಂದ ಈಗಾಗಲೇ ಸಿಬ್ಬಂದಿ ನೇಮಕವಾಗಿದೆ. ಬೆಟ್ಟ ಹತ್ತುವವರ ವಿಳಾಸ, ಮೊಬೈಲ್‌ ನಂಬರ್‌ ಪಡೆಯಲಿದ್ದು, ಸಂಜೆಗೆ ಅದರ ಪರಿಶೀಲನೆ ಮಾಡಲಿದ್ದಾರೆ ಎಂದು ವಿವರಿಸಿದರು.

ಗೈಡ್‌ನ‌ ಸಹಾಯ ಪಡೆಯಿರಿ: ನಮ್ಮ ಇಲಾಖೆಯಿಂದಲೂ ಪೇದೆಗಳನ್ನು ನಿಯೋಜಿಸಲಿದ್ದು, ಬೆಟ್ಟದ ಮೇಲೆ ಬಿರುಗಾಳಿ ಹೆಚ್ಚಿದೆ. ಮಳೆ ನಿಂತಿದ್ದರೂ ಬಂಡೆಗಳು ತೇವಾಂಶದಿಂದ ಕೂಡಿರುವುದು ಅಪಾಯಕಾರಿ. ಬೆಟ್ಟ ಹತ್ತುವವರು ಎಲ್ಲಾ ರೀತಿಯ ಸುರಕ್ಷತೆಗೆ ಆದ್ಯತೆ ನೀಡಬೇಕು. ಸಾಧ್ಯವಾದರೆ ಸ್ಥಳೀಯ ಗೈಡ್‌ನ‌ ಸಹಾಯ ಪಡೆದು ಬೆಟ್ಟ ಹತ್ತಬೇಕು ಎಂದು ವಿವರಿಸಿದರು.

ಈ ಸಂದರ್ಭದಲ್ಲಿ ತಹಶೀಲ್ದಾರ್‌ ಸುರೇಶಾ ಚಾರ್‌, ತಾಲೂಕು ಪಂಚಾಯ್ತಿ ಇಒ ಲಕ್ಷ್ಮಣ್‌, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ವೆಂಕಟೇಶಯ್ಯ, ರಕ್ತದಾನಿ ಶಿಕ್ಷಕರ ಬಳಗದ ಅಧ್ಯಕ್ಷ ಶಶಿಕುಮಾರ್‌, ಎಡಿಗಳಾದ ವಿಶ್ವನಾಥ್‌ಗೌಡ, ಲಕ್ಷ್ಮೀನರಸಯ್ಯ, ರಂಗಸ್ವಾಮಿ, ಡಿಎಚ್‌ಒ ಡಾ.ರಮೇಶ್‌ಬಾಬು, ಎಡಿ ಮಧುಸೂದನ್‌, ಪಿಡಿಒಗಳಾದ ನವೀನ್‌, ಜುಂಜೇಗೌಡ, ಶಿವಕುಮಾರ್‌, ರವಿಚಂದ್ರ, ಕುಮಾರಸ್ವಾಮಿ, ವಿಐಗಳಾದ ಪರಮೇಶ್‌, ನಾಗೇಶ್‌, ಮಹೇಶ್‌, ರವಿ, ಗಂಗಾಧರ್‌, ಸುನೀಲ, ಮಧುಗಿರಿ ಗೆಳೆಯರ ಬಳಗದ ಸದಸ್ಯರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

BBK11: ಏರು ಧ್ವನಿಯಲ್ಲೇ ತರಾಟೆಗೆ ತೆಗೆದುಕೊಂಡ ಕಿಚ್ಚ.. ಚೈತ್ರಾ ಕುಂದಾಪುರ ಕಕ್ಕಾಬಿಕ್ಕಿ

BBK11: ಏರು ಧ್ವನಿಯಲ್ಲೇ ತರಾಟೆಗೆ ತೆಗೆದುಕೊಂಡ ಕಿಚ್ಚ.. ಚೈತ್ರಾ ಕುಂದಾಪುರ ಕಕ್ಕಾಬಿಕ್ಕಿ

PKL 2024 : ಬುಲ್ಸ್‌ : 8ನೇ ಸೋಲಿನ ನಂಟು

PKL 2024 : ಬುಲ್ಸ್‌ : 8ನೇ ಸೋಲಿನ ನಂಟು

Santhosh-lad

Dharawad: ಬಿಜೆಪಿಯವರಿಗೆ ವಕ್ಫ್ ಬಿಟ್ಟು ಬೇರೆ ವಿಷಯವೇ ಇಲ್ಲ: ಸಚಿವ ಸಂತೋಷ್‌ ಲಾಡ್‌

1-eshwar-bg

K.S.Eshwarappa;’ಕ್ರಾಂತಿವೀರ’ ಹೊಸ ಬ್ರಿಗೇಡ್ ಘೋಷಣೆ: ಫೆ.4ರಂದು ಉದ್ಘಾಟನೆ

School-Chikki

Davanagere: ಮೊಟ್ಟೆ ವಿತರಣೆಯಲ್ಲಿ ಲೋಪ; ಮುಖ್ಯ ಶಿಕ್ಷಕಿ, ದೈಹಿಕ ಶಿಕ್ಷಣ ಶಿಕ್ಷಕ ಅಮಾನತು

Sagara-Autrity

Sagara: ಹತ್ತು ಎಕರೆ ಜಾಗದಲ್ಲಿ ಆಶ್ರಯ ಲೇ ಔಟ್ ನಿರ್ಮಿಸಿ ಬಡವರಿಗೆ ಹಂಚಿಕೆ: ಶಾಸಕ ಬೇಳೂರು

1-ree

Karkala; ಕಸದಲ್ಲಿದ್ದ 25 ಗ್ರಾಂ ಚಿನ್ನದ ಸರ ಮರಳಿಸಿ ಪ್ರಾಮಾಣಿಕತೆ ಮೆರೆದ SLRM ಸಿಬಂದಿಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4-kunigal

Kunigal: ಕೆಂಪನಹಳ್ಳಿ ಗ್ರಾಮದಲ್ಲಿ ಸರಣಿ ಕಳ್ಳತನ

14-kunigal

Kunigal: ಟೈರ್ ಸ್ಪೋಟಗೊಂಡು ಕಾರು ಪಲ್ಟಿ: ಐಟಿ ಉದ್ಯೋಗಿ ದುರ್ಮರಣ

K. N. Rajanna: “ಸರ್ಕಾರ ತೆಗಿತೀನಿ ಅನ್ನೋದು ಪ್ರಜಾಪ್ರಭುತ್ವಕ್ಕೆ ಅವಮಾನ’

K. N. Rajanna: “ಸರ್ಕಾರ ತೆಗಿತೀನಿ ಅನ್ನೋದು ಪ್ರಜಾಪ್ರಭುತ್ವಕ್ಕೆ ಅವಮಾನ’

koratagere

Koratagere: ಗೃಹ ಸಚಿವರ ಸ್ವ ಕ್ಷೇತ್ರದಲ್ಲೇ ಮಲ ಹೊತ್ತ 10 ವರ್ಷದ ಬಾಲಕ!

Accident-logo

Kunigal: ಬೈಕ್, ಕ್ಯಾಂಟರ್ ಮುಖಾಮುಖಿ ಢಿಕ್ಕಿ; ಇಬ್ಬರು ಸ್ಥಳದಲ್ಲೇ ಮೃತ್ಯು 

MUST WATCH

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

ಹೊಸ ಸೇರ್ಪಡೆ

BBK11: ಏರು ಧ್ವನಿಯಲ್ಲೇ ತರಾಟೆಗೆ ತೆಗೆದುಕೊಂಡ ಕಿಚ್ಚ.. ಚೈತ್ರಾ ಕುಂದಾಪುರ ಕಕ್ಕಾಬಿಕ್ಕಿ

BBK11: ಏರು ಧ್ವನಿಯಲ್ಲೇ ತರಾಟೆಗೆ ತೆಗೆದುಕೊಂಡ ಕಿಚ್ಚ.. ಚೈತ್ರಾ ಕುಂದಾಪುರ ಕಕ್ಕಾಬಿಕ್ಕಿ

PKL 2024 : ಬುಲ್ಸ್‌ : 8ನೇ ಸೋಲಿನ ನಂಟು

PKL 2024 : ಬುಲ್ಸ್‌ : 8ನೇ ಸೋಲಿನ ನಂಟು

19

Hockey: ಚೀನ ವಿರುದ್ಧ ಜಯಭೇರಿ; ಸೆಮಿಫೈನಲ್‌ಗೆ ಭಾರತ

18

Men’s Senior Hockey Nationals: ಒಡಿಶಾ ಚಾಂಪಿಯನ್‌

Santhosh-lad

Dharawad: ಬಿಜೆಪಿಯವರಿಗೆ ವಕ್ಫ್ ಬಿಟ್ಟು ಬೇರೆ ವಿಷಯವೇ ಇಲ್ಲ: ಸಚಿವ ಸಂತೋಷ್‌ ಲಾಡ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.