Tumkur: ವಿದ್ಯುತ್ ತಂತಿ ಸ್ಪರ್ಶಿಸಿ ಬಾಲಕ ಸಾವು
Team Udayavani, Sep 18, 2023, 5:34 PM IST
ತುಮಕೂರು: ಆಟವಾಡುತ್ತಿದ್ದ ವೇಳೆ ವಿದ್ಯುತ್ ತಂತಿ ಸ್ಪರ್ಶಿಸಿ ಬಾಲಕನೊಬ್ಬ ಸಾವನ್ನಪ್ಪಿರುವ ಘಟನೆ ಕುಣಿಗಲ್ ಪಟ್ಟಣದಲ್ಲಿ ಸಂಭವಿಸಿದೆ.
ಋತ್ವಿಕ್ (10 ) ರವಿವಾರ ರಾತ್ರಿ ಮನೆ ಸಮೀಪದ ನಿವೇಶನ ಒಂದರಲ್ಲಿ ಆಟ ಆಡುತ್ತಿದ್ದ ವೇಳೆ ಸಮೀಪದಲ್ಲಿದ್ದ ವಿದ್ಯುತ್ ತಂತಿಯನ್ನು ತುಳಿದಿದ್ದ. ಅದರಿಂದ ವಿದ್ಯುತ್ ಪ್ರವಹಿಸಿ ಸಾವು ಸಂಭವಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Drone Prathap: ನೀರಿಗೆ ಸ್ಫೋಟಕ ಎಸೆದ ಪ್ರಕರಣ; ಪ್ರತಾಪ್‌ಗೆ 10 ದಿನ ನ್ಯಾಯಾಂಗ ಬಂಧನ
Huliyar; ಕೆಮ್ಮಿನ ಔಷಧವೆಂದು ಭಾವಿಸಿ ಕೀಟನಾಶಕ ಸೇವಿಸಿದ ರೈತ ಸಾ*ವು
ಕೃಷಿ ಹೊಂಡದಲ್ಲಿ ಅದೇನೋ ಮಾಡಲು ಹೋಗಿ ಅರೆಸ್ಟ್ ಅದ ಬಿಗ್ ಬಾಸ್ ಖ್ಯಾತಿಯ ಡ್ರೋನ್ ಪ್ರತಾಪ್
Pavagada: ಟ್ರ್ಯಾಕ್ಟರ್ ಗೆ ಕ್ರೇನ್ ಡಿಕ್ಕಿಯಾಗಿ ಓರ್ವ ಸ್ಥಳದಲ್ಲೇ ಸಾವು
Pavagada: ರಸ್ತೆ ಅಪಘಾತದಲ್ಲಿ ಮಂಡ್ಯ ಮೂಲದ ಬೊಲೆರೋ ಚಾಲಕ ಸ್ಥಳದಲ್ಲೇ ಸಾವು
MUST WATCH
ಹೊಸ ಸೇರ್ಪಡೆ
Mangaluru: ಆನ್‌ಲೈನ್ ಗೇಮ್‌ನಲ್ಲಿ ವಂಚಕರ ಪರಿಚಯ; ಜಾಲ ಸೇರಿದ್ದ ಯುವಕ
Mangaluru: ಸಾಲಗಾರನ ಆತ್ಮಹ*ತ್ಯೆಗೆ ಪ್ರಚೋದನೆ ಆರೋಪ: ಎಂಸಿಸಿ ಬ್ಯಾಂಕ್ ಅಧ್ಯಕ್ಷನ ಬಂಧನ
Over Remarks: ʼಸಿದ್ದರಾಮೋತ್ಸವʼ ಮಾಡಿಸುವ ನೀವು ‘ಅಂಬೇಡ್ಕರ್ ಉತ್ಸವ’ ಮಾಡಲ್ಲ: ಬಿಜೆಪಿ
Mumbai Coast: ಗೇಟ್‌ವೇ ಆಫ್ ಇಂಡಿಯಾ ಬಳಿ ದೋಣಿ ದುರಂತ: 13 ಮಂದಿ ದುರ್ಮರಣ!
Daily Horoscope: ಸಕಾರಾತ್ಮಕ ಚಿಂತನೆಯಿಂದ ಯಶಸ್ಸು, ಪ್ರತಿಭೆ ವೃದ್ಧಿಗೆ ಅವಕಾಶ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.