Tumkur ಮಾಧುಸ್ವಾಮಿ ಮನೆಗೆ ಭೇಟಿ ಕೊಟ್ಟ ಕಾಂಗ್ರೆಸ್‌ ಅಭ್ಯರ್ಥಿ ಮುದ್ದಹನುಮೇಗೌಡ


Team Udayavani, Apr 7, 2024, 11:32 PM IST

Tumkur ಮಾಧುಸ್ವಾಮಿ ಮನೆಗೆ ಮುದ್ದಹನುಮೇಗೌಡ

ತುಮಕೂರು: ಕಾಂಗ್ರೆಸ್‌ ಅಭ್ಯರ್ಥಿ ಎಸ್‌.ಪಿ.ಮುದ್ದಹನುಮೇ ಗೌಡರು ರವಿವಾರ ಬಿಜೆಪಿಯ ಮಾಜಿ ಸಚಿವ ಜೆ.ಸಿ.ಮಾಧುಸ್ವಾಮಿ ಅವರ ಮನೆಗೆ ಭೇಟಿ ನೀಡಿ ಮಾತುಕತೆ ನಡೆಸಿದ್ದು, ಇದು ರಾಜಕೀಯದಲ್ಲಿ ಕುತೂಹಲ ಮೂಡಿಸಿದೆ. ವಿ.ಸೋಮಣ್ಣರಿಗೆ ಬಿಜೆಪಿ ಟಿಕೆಟ್‌ ದೊರೆತ ಬೆನ್ನಲ್ಲೇ, ಅಸಮಾಧಾನಗೊಂಡಿರುವ ಜೆ.ಸಿ.ಮಾಧುಸ್ವಾಮಿ ಪ್ರಚಾರ ಕಾರ್ಯದಿಂದ ದೂರ ಉಳಿದಿದ್ದರು.

ಸ್ನೇಹಿತ ಅಂತ ಮನೆಗೆ ಸ್ವಾಗತಿಸಿದ್ದೇನೆ
ಮುದ್ದಹನುಮೇ ಗೌಡ ಅಭ್ಯರ್ಥಿಯಾಗಿ ನಮ್ಮ ಮನೆಗೆ ಬಂದಿದ್ದಾರೆ. ನಾವಿಬ್ಬರೂ ಒಳ್ಳೆಯ ಸ್ನೇಹಿತರು. ಸ್ನೇಹಿತ ಮನೆಗೆ ಬಂದಾಗ ಸ್ವಾಗತಿಸಿದ್ದೇನೆ. ಇದಕ್ಕೆ ವಿಶೇಷ ಅರ್ಥ ಕಲ್ಪಿಸುವುದು ಬೇಡ. ಅಭ್ಯರ್ಥಿ ಆದವರು ಬೆಂಬಲ ಕೇಳಿದ್ದಾರೆ.

ನಾವು ಬೇರೆ ಪಕ್ಷದಲ್ಲಿ ಇರುವವರು, ಬೆಂಬಲ ಕೊಡುವುದಕ್ಕೆ ಆಗುತ್ತಾ? ಈ ಬಗ್ಗೆ ಚರ್ಚೆ ಮಾಡಿಲ್ಲ ಎಂದು ಮಾಧುಸ್ವಾಮಿ “ಉದಯವಾಣಿ’ಗೆ ತಿಳಿಸಿದರು.

 

ಟಾಪ್ ನ್ಯೂಸ್

doctor 2

Karnataka; 7 ವೈದ್ಯಕೀಯ ಕಾಲೇಜುಗಳಲ್ಲಿ ಕ್ರಿಟಿಕಲ್‌ ಕೇರ್‌ ವಿಭಾಗ ಆರಂಭ

Beer

Bandh; ನ. 20ರಂದು ರಾಜ್ಯವ್ಯಾಪಿ ಮದ್ಯ ಮಾರಾಟ ಬಂದ್‌

Exam 2

CBSE; ಮುಂದಿನ ವರ್ಷ ಪಠ್ಯ ಶೇ. 15 ಕಡಿತಕ್ಕೆ ಚಿಂತನೆ

bjp-congress

BJP ಆಮಿಷ ನಿಜ: ಸಿಎಂ, ಡಿಸಿಎಂ ಹೇಳಿಕೆಗೆ ದನಿಗೂಡಿಸಿದ ಸಚಿವರು, ಶಾಸಕರು

1-vandaru-kamabala

Kambala; ವಂಡಾರು ಕಂಬಳ: ಇದು ಹರಕೆಯ ಸೇವೆ, ಇಲ್ಲಿ ಸ್ಪರ್ಧೆಯಿಲ್ಲ

vidhana-soudha

2025ರ ಸಾರ್ವತ್ರಿಕ ರಜೆ ಪಟ್ಟಿಗೆ ಸಂಪುಟ ಅಸ್ತು;19 ಸಾರ್ವತ್ರಿಕ,20 ಪರಿಮಿತ ರಜೆಗೆ ಅನುಮೋದನೆ

Vijayendra (2)

50 crores ಆಮಿಷ ಸುಳ್ಳಿನ ಕಂತೆ; ಸೂಕ್ತ ಸಾಕ್ಷಿ ನೀಡಿ ಇಲ್ಲವೇ ED ತನಿಖೆಗೊಪ್ಪಿಸಿ: ಬಿಜೆಪಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4-kunigal

Kunigal: ಕೆಂಪನಹಳ್ಳಿ ಗ್ರಾಮದಲ್ಲಿ ಸರಣಿ ಕಳ್ಳತನ

14-kunigal

Kunigal: ಟೈರ್ ಸ್ಪೋಟಗೊಂಡು ಕಾರು ಪಲ್ಟಿ: ಐಟಿ ಉದ್ಯೋಗಿ ದುರ್ಮರಣ

K. N. Rajanna: “ಸರ್ಕಾರ ತೆಗಿತೀನಿ ಅನ್ನೋದು ಪ್ರಜಾಪ್ರಭುತ್ವಕ್ಕೆ ಅವಮಾನ’

K. N. Rajanna: “ಸರ್ಕಾರ ತೆಗಿತೀನಿ ಅನ್ನೋದು ಪ್ರಜಾಪ್ರಭುತ್ವಕ್ಕೆ ಅವಮಾನ’

koratagere

Koratagere: ಗೃಹ ಸಚಿವರ ಸ್ವ ಕ್ಷೇತ್ರದಲ್ಲೇ ಮಲ ಹೊತ್ತ 10 ವರ್ಷದ ಬಾಲಕ!

Accident-logo

Kunigal: ಬೈಕ್, ಕ್ಯಾಂಟರ್ ಮುಖಾಮುಖಿ ಢಿಕ್ಕಿ; ಇಬ್ಬರು ಸ್ಥಳದಲ್ಲೇ ಮೃತ್ಯು 

MUST WATCH

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

ಹೊಸ ಸೇರ್ಪಡೆ

doctor 2

Karnataka; 7 ವೈದ್ಯಕೀಯ ಕಾಲೇಜುಗಳಲ್ಲಿ ಕ್ರಿಟಿಕಲ್‌ ಕೇರ್‌ ವಿಭಾಗ ಆರಂಭ

Beer

Bandh; ನ. 20ರಂದು ರಾಜ್ಯವ್ಯಾಪಿ ಮದ್ಯ ಮಾರಾಟ ಬಂದ್‌

Exam 2

CBSE; ಮುಂದಿನ ವರ್ಷ ಪಠ್ಯ ಶೇ. 15 ಕಡಿತಕ್ಕೆ ಚಿಂತನೆ

bjp-congress

BJP ಆಮಿಷ ನಿಜ: ಸಿಎಂ, ಡಿಸಿಎಂ ಹೇಳಿಕೆಗೆ ದನಿಗೂಡಿಸಿದ ಸಚಿವರು, ಶಾಸಕರು

1-vandaru-kamabala

Kambala; ವಂಡಾರು ಕಂಬಳ: ಇದು ಹರಕೆಯ ಸೇವೆ, ಇಲ್ಲಿ ಸ್ಪರ್ಧೆಯಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.