Tumkur: ಬಸ್ ಪಲ್ಟಿಯಾಗಿ ಮೂವರು ಸಾವು


Team Udayavani, Dec 2, 2024, 8:42 AM IST

2-tumkur

ತುಮಕೂರು: ಖಾಸಗಿ ಬಸ್ ಪಲ್ಟಿಯಾಗಿ ಮೂವರು ಮೃತಪಟ್ಟಿರುವ ಘಟನೆ ಜಿಲ್ಲೆಯ ಶಿರಾ ತಾಲೂಕಿನಲ್ಲಿ ಡಿ.2ರ ಸೋಮವಾರ ಬೆಳಗಿನ ಜಾವ ನಡೆದಿದೆ.

ಶುಬಾಳಿ ಸಿಂಗ್, ಊರ್ವಿ, ಪ್ರಿಯಾಂಕ ಮೃತಪಟ್ಟವರು ಎಂದು ತಿಳಿದು ಬಂದಿದೆ.

ಬೆಂಗಳೂರು ಕಡೆಯಿಂದ ಗೋವಾ ಕಡೆಗೆ ತೆರಳುತ್ತಿದ್ದ ಖಾಸಗಿ ಬಸ್ ಪಲ್ಟಿಯಾದ ಪರಿಣಾಮ ಮೂವರು ಮಹಿಳೆಯರು ಮೃತಪಟ್ಟಿದ್ದಾರೆ. 20ಕ್ಕೂ ಹೆಚ್ಚು ಮಂದಿಗೆ ಗಾಯಗೊಂಡಿದ್ದಾರೆ.

ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಚಿಕ್ಕನಹಳ್ಳಿ ಬಿಡ್ಜ್ ಬಳಿ, ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಈ ಘಟನೆ ನಡೆದಿದ್ದು, ಖಾಸಗಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಈ ಅಪಘಾತ ನಡೆದಿದೆ.

ಗಾಯಗೊಂಡ ಗಾಯಾಳುಗಳಿಗೆ ಸ್ಥಳೀಯ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸೆಗಾಗಿ ತುಮಕೂರಿನ ಸಿದ್ಧಗಂಗಾ ಖಾಸಗಿ ಆಸ್ಪತ್ರೆಗೆ ರವಾನಿಸಲಾಗಿದೆ.

ಸ್ಥಳಕ್ಕೆ ಸ್ಥಳೀಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ವಿ.ಅಶೋಕ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಈ ಸಂಬಂಧ  ಕಳ್ಳಂಬೆಳ್ಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಟಾಪ್ ನ್ಯೂಸ್

Hunasu-Accident

ಮೈಸೂರು-ಹುಣಸೂರು ಹೆದ್ದಾರಿಯಲ್ಲಿ ಭೀಕರ ರಸ್ತೆ ಅಪಘಾತ: 6 ಮಂದಿಗೆ ತೀವ್ರ ಗಾಯ

yatnal–waqf

Waqf Issue: ಜಾತಿ ಜಾತಿ ಎನ್ನುವ ಹಿಂದೂಗಳು ಉದ್ಧಾರ ಆಗೋದು ಯಾವಾಗ?: ಬಸನಗೌಡ ಯತ್ನಾಳ್‌

KSRTC

Ticket Price Hike: ನಾಲ್ಕು ನಿಗಮಗಳ ಬಸ್‌ ಪ್ರಯಾಣ ದರ ಇಂದು ಮಧ್ಯರಾತ್ರಿಯಿಂದಲೇ ಹೆಚ್ಚಳ

1-asasa

Viksit Bharat ‘ಯಂಗ್‌ ಲೀಡರ್ ಡೈಲಾಗ್‌’:ಉಡುಪಿಯ ಮನು ಶೆಟ್ಟಿ ಆಯ್ಕೆ

chowta-Rajnath

Request: ಮಂಗಳೂರಿನಲ್ಲಿ ಸೈನಿಕ ಶಾಲೆ, ಮಿಲಿಟರಿ ನೆಲೆ ಸ್ಥಾಪಿಸಿ: ಕ್ಯಾ.ಬ್ರಿಜೇಶ್‌ ಚೌಟ

1-us

Dating Apps; ಯುಎಸ್ ಮಾಡೆಲ್ ಎಂದು 700ಕ್ಕೂ ಹೆಚ್ಚು ಯುವತಿಯರಿಗೆ ವಂಚಿಸಿದವ ಕೊನೆಗೂ ಬಲೆಗೆ

1-car

Mangaluru: ಚಲಿಸುತ್ತಿದ್ದ ಕಾರಿಗೆ ಹೊತ್ತಿಕೊಂಡ ಬೆಂಕಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Koratagere: ಟಾಟಾ ಏಸ್ ಪಲ್ಟಿ; 15 ವಿದ್ಯಾರ್ಥಿಗಳಿಗೆ ಗಂಭೀರ ಗಾಯ

Koratagere: ಟಾಟಾ ಏಸ್ ಪಲ್ಟಿ; 15 ವಿದ್ಯಾರ್ಥಿಗಳಿಗೆ ಗಂಭೀರ ಗಾಯ

1-DYSP

ಮಧುಗಿರಿ: ಕಚೇರಿಯಲ್ಲೇ DYSP ರಾಸಲೀಲೆ!!: ವಿಡಿಯೋ ಸೆರೆ

Minister ಸೋಮಣ್ಣ, ಸಿ.ಎಸ್‌. ಹೆಸರಲ್ಲಿ ನಕಲಿ ಸಹಿ, ಲೆಟರ್‌ಹೆಡ್‌: ಬಂಧನ

Minister ಸೋಮಣ್ಣ, ಸಿ.ಎಸ್‌. ಹೆಸರಲ್ಲಿ ನಕಲಿ ಸಹಿ, ಲೆಟರ್‌ಹೆಡ್‌: ಬಂಧನ

10-koratagere

Koratagere: ರಸ್ತೆಯಲ್ಲಿ ಚರಂಡಿ ನೀರು; ಸಾಂಕ್ರಾಮಿಕ ರೋಗದ ಭೀತಿಯಲ್ಲಿ ಗ್ರಾಮಸ್ಥರು

3-kunigal

Kunigal: ಮರಕ್ಕೆ ಕಾರು ಡಿಕ್ಕಿಯಾಗಿ ಪಲ್ಟಿ: ಬೆಸ್ಕಾಂ ನೌಕರರ ಸ್ಥಳದಲ್ಲೇ‌ ಸಾವು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Hunasu-Accident

ಮೈಸೂರು-ಹುಣಸೂರು ಹೆದ್ದಾರಿಯಲ್ಲಿ ಭೀಕರ ರಸ್ತೆ ಅಪಘಾತ: 6 ಮಂದಿಗೆ ತೀವ್ರ ಗಾಯ

yatnal–waqf

Waqf Issue: ಜಾತಿ ಜಾತಿ ಎನ್ನುವ ಹಿಂದೂಗಳು ಉದ್ಧಾರ ಆಗೋದು ಯಾವಾಗ?: ಬಸನಗೌಡ ಯತ್ನಾಳ್‌

Australian Open: ಗಾಯಾಳಾಗಿ ಹೊರಬಿದ್ದ ಡಿಮಿಟ್ರೋವ್‌

Australian Open: ಗಾಯಾಳಾಗಿ ಹೊರಬಿದ್ದ ಡಿಮಿಟ್ರೋವ್‌

Devajit Saikia : ಬಿಸಿಸಿಐ ಕಾಯದರ್ಶಿ; ಸೈಕಿಯಾ ಅರ್ಜಿ

Devajit Saikia : ಬಿಸಿಸಿಐ ಕಾಯದರ್ಶಿ; ಸೈಕಿಯಾ ಅರ್ಜಿ

Belthangady: ಯುವತಿ ನಾಪತ್ತೆ

Belthangady: ಯುವತಿ ನಾಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.