ಮೈಸೂರು ದಸರಾ: ಜಿಲ್ಲೆಯಿಂದ ಆಕರ್ಷಣೀಯ ಸ್ತಬ್ಧಚಿತ್ರ

Team Udayavani, Oct 1, 2022, 4:20 PM IST

tdy-13

ತುಮಕೂರು: ವಿಶ್ವ ಪ್ರಸಿದ್ಧ ಮೈಸೂರು ದಸರಾ ಜಂಬೂ ಸವಾರಿಯಲ್ಲಿ ಕಲ್ಪತರು ನಾಡಿನಲ್ಲಿ ಉದ್ಘಾಟನೆಗೆ ಸಿದ್ಧವಾಗಿರುವ ಎಚ್‌ ಎಎಲ್‌ ಹೆಲಿಕಾಪ್ಟರ್‌ ಘಟಕ ಮತ್ತು ಪ್ರಸಿದ್ಧ ಪಾವಗಡ ಸೋಲಾರ್‌ ಪಾರ್ಕ್‌ ಸ್ತಬ್ಧಚಿತ್ರ ಜನರ ಗಮನ ಸೆಳೆಯಲಿವೆ.

ಕೊರೊನಾ ಕಾರಣದಿಂದ ಕಳೆದ ಎರಡು ವರ್ಷದಿಂದ ಸ್ಥಗಿತಗೊಂಡಿದ್ದ ವಿಶ್ವ ವಿಖ್ಯಾತ ದಸರಾ ಮಹೋತ್ಸವ ಈ ಬಾರಿ ವಿಜೃಂಭಣೆ ಯಿಂದ ನಡೆಯಲಿದೆ. ಅ.5 ರಂದು ಜರುಗ ಲಿರುವ ಜಂಬೂ ಸವಾರಿಗೆ ತುಮಕೂರು ಜಿಲ್ಲೆಯಿಂದ ಎರಡು ವಿಷಯಾಧಾರಿತ ಸ್ತಬ್ಧಚಿತ್ರ ಪ್ರದರ್ಶನಗೊಳ್ಳಲಿದೆ. ನಿಟ್ಟೂರಿನಲ್ಲಿ ಸ್ಥಾಪನೆಯಾಗಿ ಉದ್ಘಾಟನೆಗೆ ಸಿದ್ಧವಾಗಿರುವ ಎಚ್‌ಎಎಲ್‌ ಹೆಲಿಕಾಪ್ಟರ್‌ ತಯಾರಿಕಾ ಘಟಕ ಮತ್ತು ಪಾವಗಡದ ವಿಶ್ವದ ಮೊದಲ ಬೃಹತ್‌ ಸೋಲಾರ್‌ ಪಾರ್ಕ್‌ ಕುರಿತ ಸ್ತಬ್ಧಚಿತ್ರ ಅಂದು ಪ್ರದರ್ಶನಗೊಳ್ಳಲಿದೆ.

ಸ್ತಬ್ಧಚಿತ್ರದ ವಿವರ: ಎಚ್‌ಎಎಲ್‌ ಹೆಲಿಕಾ ಪ್ಟರ್‌ ತಯಾರಿಕಾ ಘಟಕ, ಜಿಲ್ಲೆಯ ಗುಬ್ಬಿ ತಾಲೂಕಿನ ನಿಟ್ಟೂರು ಬಿದರೆಹಳ್ಳ ಕಾವಲಿನಲ್ಲಿ 610 ಎಕರೆ ಜಾಗದಲ್ಲಿ ಸುಮಾರು 5 ಸಾವಿರ ಕೋಟಿ ವೆಚ್ಚದಲ್ಲಿ ನಿರ್ಮಾಣ ವಾಗುತ್ತಿರುವ ಹೆಲಿಕಾಪ್ಟರ್‌ ತಯಾರಿಕಾ ಘಟಕದಲ್ಲಿ ವಾರ್ಷಿಕ ಸೇನೆಗೆ ಬಳಸುವ 30 ಲಘು ವಿಮಾನಗಳು ತಯಾರಾಗಲಿವೆ. ಘಟಕದಿಂದ 2 ಸಾವಿರಕ್ಕೂ ಹೆಚ್ಚು ನೇರ ಉದ್ಯೋಗ ದೊರೆ ಯಲಿದೆ. ಈ ವರ್ಷ ಘಟಕ ಉದ್ಘಾಟನೆ ಆಗ ಲಿದೆ. ಅದಕ್ಕಾಗಿ ಸಿದ್ಧತೆಯೂ ನಡೆದಿದೆ. ಪಾವ ಗಡ ಸೋಲಾರ್‌ ಪಾರ್ಕ್‌ ವಿಶ್ವದ ಮೊದಲ ಬೃಹತ್‌ ಸೋಲಾರ್‌ ವಿದ್ಯುತ್‌ ತಯಾರಿಕಾ ಘಟಕವಾಗಿದೆ. ಸುಮಾರು 12 ಸಾವಿರ ಕೋಟಿ ವೆಚ್ಚದಲ್ಲಿ 13 ಸಾವಿರ ಎಕರೆ ಪ್ರದೇಶ ದಲ್ಲಿ ನಿರ್ಮಾಣವಾಗಿದ್ದು, 2050 ಮೆಗಾ ವ್ಯಾಟ್‌ ವಿದ್ಯುತ್‌ ಉತ್ಪಾದನೆಯಾಗುತ್ತದೆ.

ಸ್ತಬ್ಧಚಿತ್ರದ ವಿಶೇಷ : ಸುಮಾರು 27 ಅಡಿ ಉದ್ದ 12 ಅಡಿ ಅಗಲ ಹಾಗೂ 13 ಅಡಿ ಎತ್ತರದಲ್ಲಿ ಎರಡು ವಿಷಯಗಳ ಸ್ತಬ್ಧಚಿತ್ರ ನಿರ್ಮಾಣವಾಗುತ್ತಿದೆ. ಮುಂಭಾಗದಲ್ಲಿ ಹೆಲಿಕಾಪ್ಟರ್‌ ಮತ್ತು ಘಟಕ, ಹಿಂಭಾಗದಲ್ಲಿ ಸೋಲಾರ್‌ ಪಾರ್ಕ್‌ ವಿನ್ಯಾಸಗೊಳಿಸಲಾಗಿದೆ. ಸೆಪ್ಟೆಂಬರ್‌ 19 ರಿಂದ ಕಲಾವಿದ, ಪತ್ರಕರ್ತ ರಾದ ತಿಪಟೂರು ಕೃಷ್ಣ ನೇತೃತ್ವದಲ್ಲಿ ಸುಮಾರು 18 ಜನ ಕಲಾವಿದರು ಸೇರಿ ಕಲಾಕೃತಿ ತಂಡ ಸ್ತಬ್ಧಚಿತ್ರ ನಿರ್ಮಾಣದಲ್ಲಿ ತೊಡಗಿದ್ದಾರೆ. 2015 ರಿಂದ ತುಮಕೂರು ಜಿಲ್ಲೆ ಸ್ತಬ್ಧಚಿತ್ರ ನಿರ್ಮಾಣದಲ್ಲಿ ತೊಡಗಿರುವ ಕಲಾಕೃತಿ ತಂಡ ಮೂರು ಬಾರಿ ವಿಭಾಗ ಮಟ್ಟದ ಪ್ರಶಸ್ತಿ ಪಡೆದು, ಜಿಲ್ಲೆಗೆ ಕೀರ್ತಿ ತಂದಿರುವುದು ವಿಶೇಷ. ಅರಳುಗುಪ್ಪೆ ಚನ್ನಕೇಶವ ದೇವಾಲಯ, ಎಡೆಯೂರು ಸಿದ್ದಲಿಂಗೈಶ್ವರ, ಸಿದ್ದಗಂಗ ಶ್ರೀ ಶಿವಕುಮಾರ ಸ್ವಾಮಿಗಳ ಸ್ತಬ್ಧಚಿತ್ರ ಜನಮನ್ನಣೆಗಳಿದ್ದವು.

ಟಾಪ್ ನ್ಯೂಸ್

1-balaaaa

Raj Thackeray ಮಹಾ ಫಲಿತಾಂಶದ ನಂತರ ಪ್ರಮುಖ ಪಾತ್ರ ವಹಿಸಲಿದ್ದಾರೆ: ನಂದಗಾಂವ್ಕರ್

Siddu-Bagalakote

Ration Card: ಅನರ್ಹರಿಗೆ ಬಿಪಿಎಲ್‌ ಕಾರ್ಡ್‌ ಕೊಡಲ್ಲ, ಅರ್ಹರಿಗೆ ತಪ್ಪಿಸಲ್ಲ: ಸಿದ್ದರಾಮಯ್ಯ

ಈ ಎಲೆಯಿಂದ ಮಾಡುವ ಖಾದ್ಯ ಆರೋಗ್ಯಕ್ಕೂ ಉತ್ತಮ… ಅದ್ಯಾವ ಎಲೆ ಅಂತೀರಾ ಇಲ್ಲಿದೆ ರೆಸಿಪಿ

ಈ ಎಲೆಯಿಂದ ಮಾಡುವ ಖಾದ್ಯ ಆರೋಗ್ಯಕ್ಕೂ ಉತ್ತಮ… ಅದ್ಯಾವ ಎಲೆ ಅಂತೀರಾ ಇಲ್ಲಿದೆ ರೆಸಿಪಿ

142

Laddu Mutya: ಬದುಕು ಅರಳಿಸಿದ ಬಾಗಲಕೋಟೆಯ ಭಗವಂತ: ತಮಾಷೆಯ ವಸ್ತುವಲ್ಲ ಲಡ್ಡು ಮುತ್ಯಾ

K L RAhul

KL Rahul; ಗಾಯದ ಚಿಂತೆ ನಿವಾರಿಸಲು ನೆಟ್‌ನಲ್ಲಿ ಬ್ಯಾಟಿಂಗ್: ಬ್ಯಾಕ್-ಅಪ್ ಆಗಿ ಪಡಿಕ್ಕಲ್

Maharastra: ಚುನಾವಣಾ ರ್‍ಯಾಲಿ ರದ್ದುಗೊಳಿಸಿ ದಿಢೀರ್ ದೆಹಲಿಗೆ ವಾಪಸ್ಸಾದ ಸಚಿವ ಅಮಿತ್ ಶಾ

Maharastra: ಚುನಾವಣಾ ರ್‍ಯಾಲಿ ರದ್ದುಗೊಳಿಸಿ ದಿಢೀರ್ ದೆಹಲಿಗೆ ವಾಪಸ್ಸಾದ ಸಚಿವ ಅಮಿತ್ ಶಾ

Kantara Chapter 1: ರಿಷಬ್‌ ಶೆಟ್ಟಿ ʼಕಾಂತಾರ ಚಾಪ್ಟರ್‌ -1ʼ ರಿಲೀಸ್ ಗೆ ಡೇಟ್‌ ಪಿಕ್ಸ್

Kantara Chapter 1: ರಿಷಬ್‌ ಶೆಟ್ಟಿ ʼಕಾಂತಾರ ಚಾಪ್ಟರ್‌ -1ʼ ರಿಲೀಸ್ ಗೆ ಡೇಟ್‌ ಫಿಕ್ಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kunigal: ಹಳ್ಳಕ್ಕೆ ಉರುಳಿ ಬಿದ್ದ ಟ್ರ್ಯಾಕ್ಟರ್… ತಂದೆ ಮಗ ಸಾವು

Kunigal: ಹಳ್ಳಕ್ಕೆ ಉರುಳಿ ಬಿದ್ದ ಟ್ರ್ಯಾಕ್ಟರ್… ತಂದೆ ಮಗ ಸಾವು

4-kunigal

Kunigal: ಕೆಂಪನಹಳ್ಳಿ ಗ್ರಾಮದಲ್ಲಿ ಸರಣಿ ಕಳ್ಳತನ

14-kunigal

Kunigal: ಟೈರ್ ಸ್ಪೋಟಗೊಂಡು ಕಾರು ಪಲ್ಟಿ: ಐಟಿ ಉದ್ಯೋಗಿ ದುರ್ಮರಣ

K. N. Rajanna: “ಸರ್ಕಾರ ತೆಗಿತೀನಿ ಅನ್ನೋದು ಪ್ರಜಾಪ್ರಭುತ್ವಕ್ಕೆ ಅವಮಾನ’

K. N. Rajanna: “ಸರ್ಕಾರ ತೆಗಿತೀನಿ ಅನ್ನೋದು ಪ್ರಜಾಪ್ರಭುತ್ವಕ್ಕೆ ಅವಮಾನ’

koratagere

Koratagere: ಗೃಹ ಸಚಿವರ ಸ್ವ ಕ್ಷೇತ್ರದಲ್ಲೇ ಮಲ ಹೊತ್ತ 10 ವರ್ಷದ ಬಾಲಕ!

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

1-balaaaa

Raj Thackeray ಮಹಾ ಫಲಿತಾಂಶದ ನಂತರ ಪ್ರಮುಖ ಪಾತ್ರ ವಹಿಸಲಿದ್ದಾರೆ: ನಂದಗಾಂವ್ಕರ್

Siddu-Bagalakote

Ration Card: ಅನರ್ಹರಿಗೆ ಬಿಪಿಎಲ್‌ ಕಾರ್ಡ್‌ ಕೊಡಲ್ಲ, ಅರ್ಹರಿಗೆ ತಪ್ಪಿಸಲ್ಲ: ಸಿದ್ದರಾಮಯ್ಯ

ಈ ಎಲೆಯಿಂದ ಮಾಡುವ ಖಾದ್ಯ ಆರೋಗ್ಯಕ್ಕೂ ಉತ್ತಮ… ಅದ್ಯಾವ ಎಲೆ ಅಂತೀರಾ ಇಲ್ಲಿದೆ ರೆಸಿಪಿ

ಈ ಎಲೆಯಿಂದ ಮಾಡುವ ಖಾದ್ಯ ಆರೋಗ್ಯಕ್ಕೂ ಉತ್ತಮ… ಅದ್ಯಾವ ಎಲೆ ಅಂತೀರಾ ಇಲ್ಲಿದೆ ರೆಸಿಪಿ

142

Laddu Mutya: ಬದುಕು ಅರಳಿಸಿದ ಬಾಗಲಕೋಟೆಯ ಭಗವಂತ: ತಮಾಷೆಯ ವಸ್ತುವಲ್ಲ ಲಡ್ಡು ಮುತ್ಯಾ

K L RAhul

KL Rahul; ಗಾಯದ ಚಿಂತೆ ನಿವಾರಿಸಲು ನೆಟ್‌ನಲ್ಲಿ ಬ್ಯಾಟಿಂಗ್: ಬ್ಯಾಕ್-ಅಪ್ ಆಗಿ ಪಡಿಕ್ಕಲ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.