ತುಮಕೂರು; ಪ್ರಸಾದ ಸೇವಿಸಿ ಓರ್ವ ಬಾಲಕ ಸಾವು, 20 ಮಂದಿ ಅಸ್ವಸ್ಥ

Team Udayavani, May 22, 2019, 1:28 PM IST

Tumkur

ತುಮಕೂರು: ಪ್ರಸಾದ ಸೇವಿಸಿ ಬಾಲಕನೊಬ್ಬ ಸಾವನ್ನಪ್ಪಿದ್ದು, 20ಕ್ಕೂ ಅಧಿಕ ಭಕ್ತರು ಅಸ್ವಸ್ಥಗೊಂಡಿರುವ ಘಟನೆ ಪಾವಗಡ ತಾಲೂಕಿನ ನಿಡಗಲ್ಲು ಗ್ರಾಮದ ವೀರಭದ್ರಸ್ವಾಮಿ ದೇಗುಲದಲ್ಲಿ ನಡೆದಿದೆ.

ನಿಡಗಲ್ಲು ಗ್ರಾಮದ ವೀರಭದ್ರಸ್ವಾಮಿ ದೇವಸ್ಥಾನಕ್ಕೆ ಶಿರಾದಿಂದ ತೆರಳಿದ್ದ ಭಕ್ತರು ಅಲ್ಲಿಯೇ ಪ್ರಸಾದ ರೂಪದಲ್ಲಿ ಅಡುಗೆ ಮಾಡಿ ಸೇವಿಸಿದ್ದರು. ನೀರಿಲ್ಲದ ಕಾರಣ ತೊಟ್ಟಿ ನೀರನ್ನು ಬಳಸಿ ಊಟ ಮಾಡಿದ್ದ ಹಿನ್ನೆಲೆಯಲ್ಲಿ ವಾಂತಿ, ಬೇಧಿ ಆರಂಭವಾಗಿತ್ತು. ಕೂಡಲೇ ಅವರನ್ನು ಶಿರಾ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಏತನ್ಮಧ್ಯೆ ಪ್ರಸಾದ ಸೇವಿಸಿ ಅಸ್ವಸ್ಥಗೊಂಡಿದ್ದ ವೀರಭದ್ರ(12ವರ್ಷ) ಎಂಬ ಬಾಲಕ ಚಿಕಿತ್ಸೆ ಫಲಕಾರಿಯಾಗದೆ ಬುಧವಾರ ಸಾವನ್ನಪ್ಪಿರುವುದಾಗಿ ಮಾಧ್ಯಮದ ವರದಿಗಳು ತಿಳಿಸಿವೆ.

ಟಾಪ್ ನ್ಯೂಸ್

18ನೇ ‘ಪ್ರವಾಸಿ ಭಾರತೀಯ ದಿವಸ್’​ ಉದ್ಘಾಟಿಸಿದ ಪ್ರಧಾನಿ ಮೋದಿ; ವಿಶೇಷ ರೈಲಿಗೆ ಚಾಲನೆ

Odisha: ‘ಪ್ರವಾಸಿ ಭಾರತೀಯ ದಿವಸ್’​ ಉದ್ಘಾಟಿಸಿದ ಪ್ರಧಾನಿ ಮೋದಿ; ವಿಶೇಷ ರೈಲಿಗೂ ಚಾಲನೆ

AUSvSL: ಲಂಕಾ ಸರಣಿಗೆ ಆಸೀಸ್‌ ತಂಡ ಪ್ರಕಟ: ಸ್ಟೀವ್‌ ಸ್ಮಿತ್‌ ಗೆ ನಾಯಕತ್ವ ಪಟ್ಟ

CID Crime Serial ಪ್ರಭಾವ…ಅಣ್ಣನನ್ನು ಯಾಮಾರಿಸಲು ಅಪಹರಣದ ನಾಟಕವಾಡಿ ಸಿಕ್ಕಿಬಿದ್ದ ತಮ್ಮ!

Oscar: ಕ್ಯಾಲಿಫೋರ್ನಿಯಾ ಕಾಳ್ಗಿಚ್ಚು; ಆಸ್ಕರ್‌ ನಾಮಿನೇಷನ್‌ ವೋಟಿಂಗ್ ವಿಸ್ತರಣೆ

Toxic Movie: ಕೇವಲ 13ಗಂಟೆಯಲ್ಲೇ ʼಪುಷ್ಪ-2ʼ ದಾಖಲೆ ಉಡೀಸ್‌ ಮಾಡಿದ ಯಶ್‌ ʼಟಾಕ್ಸಿಕ್‌ʼ

Dharwad: ದಲಿತಪರ ಸಂಘಟನೆ ಕರೆ ನೀಡಿದ ಬಂದ್ ಗೆ ಮಿಶ್ರ ಪ್ರತಿಕ್ರಿಯೆ

Bidar: ಬಂದ್‌ಗೆ ಉತ್ತಮ ಪ್ರತಿಕ್ರಿಯೆ… ಸಾರಿಗೆ ಸಂಚಾರ ಸ್ಥಗಿತ, ಅಂಗಡಿ ಮುಂಗಟ್ಟು ಬಂದ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dharwad: ದಲಿತಪರ ಸಂಘಟನೆ ಕರೆ ನೀಡಿದ ಬಂದ್ ಗೆ ಮಿಶ್ರ ಪ್ರತಿಕ್ರಿಯೆ

Dharwad: ದಲಿತಪರ ಸಂಘಟನೆ ಕರೆ ನೀಡಿದ ಬಂದ್ ಗೆ ಮಿಶ್ರ ಪ್ರತಿಕ್ರಿಯೆ

Bidar: ಬಂದ್‌ಗೆ ಉತ್ತಮ ಪ್ರತಿಕ್ರಿಯೆ… ಸಾರಿಗೆ ಸಂಚಾರ ಸ್ಥಗಿತ, ಅಂಗಡಿ ಮುಂಗಟ್ಟು ಬಂದ್

Bidar: ಬಂದ್‌ಗೆ ಉತ್ತಮ ಪ್ರತಿಕ್ರಿಯೆ… ಸಾರಿಗೆ ಸಂಚಾರ ಸ್ಥಗಿತ, ಅಂಗಡಿ ಮುಂಗಟ್ಟು ಬಂದ್

Hubballi: ಸಂಪೂರ್ಣ ಬಂದ್… ರಸ್ತೆಗಿಳಿದ ವಾಹನಗಳ ಚಕ್ರದ ಗಾಳಿ ತೆಗೆದು ಪ್ರತಿಭಟನೆ

naxal-file

Naxal Activity Calm: ಪಶ್ಚಿಮ ಘಟ್ಟದ ಕಾನನದಲ್ಲಿ ನಕ್ಸಲ್‌ ನಿಶ್ಶಬ್ದ

purushotham-bilimale

Language Development: ಕನ್ನಡ ಕೆಲಸಕ್ಕೆ ಅಭಿವೃದ್ಧಿ ಪ್ರಾಧಿಕಾರದಲ್ಲಿ ಹಣವೇ ಇಲ್ಲ!

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

6-mahadevapura

Mahalingpur: ಹೊಸ ಬಸ್‌ ನಿಲ್ದಾಣದಲ್ಲಿ ಹಳೆ ಸಮಸ್ಯೆಗಳು

1

Bantwal: ಕಲ್ಲಡ್ಕ ಫ್ಲೈಓವರ್‌; ಪೂರ್ಣತೆಯತ್ತ; ಕಾಂಕ್ರೀಟ್‌ ಕಾಮಗಾರಿ ಪ್ರಗತಿ

18ನೇ ‘ಪ್ರವಾಸಿ ಭಾರತೀಯ ದಿವಸ್’​ ಉದ್ಘಾಟಿಸಿದ ಪ್ರಧಾನಿ ಮೋದಿ; ವಿಶೇಷ ರೈಲಿಗೆ ಚಾಲನೆ

Odisha: ‘ಪ್ರವಾಸಿ ಭಾರತೀಯ ದಿವಸ್’​ ಉದ್ಘಾಟಿಸಿದ ಪ್ರಧಾನಿ ಮೋದಿ; ವಿಶೇಷ ರೈಲಿಗೂ ಚಾಲನೆ

AUSvSL: ಲಂಕಾ ಸರಣಿಗೆ ಆಸೀಸ್‌ ತಂಡ ಪ್ರಕಟ: ಸ್ಟೀವ್‌ ಸ್ಮಿತ್‌ ಗೆ ನಾಯಕತ್ವ ಪಟ್ಟ

AUSvSL: ಲಂಕಾ ಸರಣಿಗೆ ಆಸೀಸ್‌ ತಂಡ ಪ್ರಕಟ: ಸ್ಟೀವ್‌ ಸ್ಮಿತ್‌ ಗೆ ನಾಯಕತ್ವ ಪಟ್ಟ

CID Crime Serial ಪ್ರಭಾವ…ಅಣ್ಣನನ್ನು ಯಾಮಾರಿಸಲು ಅಪಹರಣದ ನಾಟಕವಾಡಿ ಸಿಕ್ಕಿಬಿದ್ದ ತಮ್ಮ!

CID Crime Serial ಪ್ರಭಾವ…ಅಣ್ಣನನ್ನು ಯಾಮಾರಿಸಲು ಅಪಹರಣದ ನಾಟಕವಾಡಿ ಸಿಕ್ಕಿಬಿದ್ದ ತಮ್ಮ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.