Tumkuru; ಬಿಜೆಪಿ ಕಾರ್ಯಕರ್ತೆ ಶಕುಂತಲಾ ನಟರಾಜ್ ಪುತ್ರ ಆತ್ಮಹ*ತ್ಯೆ
7ನೇ ತರಗತಿ ಓದುತ್ತಿದ್ದ ವಿದ್ಯಾರ್ಥಿ...
Team Udayavani, Jan 10, 2025, 5:44 PM IST
ತುಮಕೂರು: ಕ್ಷುಲ್ಲಕ ಕಾರಣಕ್ಕೆ ಮನನೊಂದು 7ನೇ ತರಗತಿ ಓದುತ್ತಿದ್ದ ವಿದ್ಯಾರ್ಥಿ ಆತ್ಮಹ*ತ್ಯೆ ಮಾಡಿಕೊಂಡ ಕಳವಳಕಾರಿ ಘಟನೆ ತುಮಕೂರಿನ ವಿಜಯನಗರ 2ನೇ ಮುಖ್ಯ ರಸ್ತೆಯಲ್ಲಿ ಶುಕ್ರವಾರ (ಜ10) ನಡೆದಿದೆ. ಬಿಜೆಪಿ ಕಾರ್ಯಕರ್ತೆ ಶಂಕುತಲಾ ನಟರಾಜ್ ಅವರ ಪುತ್ರ ತ್ರಿಶಾಲ್ (13) ಮನೆಯಲ್ಲಿ ಯಾರೂ ಇಲ್ಲದ ವೇಳೆ ಶಾಲಾ ಸಮವಸ್ತ್ರದಲ್ಲೇ ನೇಣು ಬಿಗಿದುಕೊಂಡು ಆತ್ಮಹ*ತ್ಯೆ ಮಾಡಿಕೊಂಡಿದ್ದಾನೆ.
7 ನೇ ತರಗತಿ ಓದುತ್ತಿದ್ದ ತ್ರಿಶಾಲ್ ಡೆ*ತ್ ನೋಟ್ ಕೂಡ ಬರೆದಿಟ್ಟಿದ್ದು ಸ್ನೇಹಿತರೊಂದಿಗೆ ಪಾರಿವಾಳದ ಬೆಟ್ಟಿಂಗ್ ವಿಚಾರಕ್ಕೆ ಗಲಾಟೆ ನಡೆದುದ್ದಕ್ಕೆ ನೊಂದು ಕಠಿನ ನಿರ್ಧಾರ ತಳೆದಿರುವುದಾಗಿ ಹೇಳಲಾಗಿದೆ.
ಘಟನಾ ಸ್ಥಳಕ್ಕೆ ಜಯನಗರ ಪೊಲೀಸರು ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sachin Panchal Case: ರಾಜು ಕಪನೂರ ಸೇರಿ ಐವರ ಸಿಐಡಿ ವಿಚಾರಣೆ
SSLC-PUC Exam: ಪರೀಕ್ಷಾ ವೇಳಾಪಟ್ಟಿ ಪ್ರಕಟ: ವಿದ್ಯಾರ್ಥಿಗಳು ಗಮನಿಸಿ
Vijayapura: ಕರ್ನಾಟಕ ಸಾವಿನ ಮನೆಯಾಗಿದೆ: ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
Hunsur: ಕಬಿನಿ ಹಿನ್ನೀರಿನಲ್ಲಿ ನೀರು ನಾಯಿಗಳ ಚೆಲ್ಲಾಟ… ಸಫಾರಿಗರು ಖುಷ್
Vijayapura: ಕುರಿಗಾಯಿ, ಕೂಲಿಕಾರ, ರೈತರ ಮಕ್ಕಳಿಗೆ ‘ಬಂಗಾರ’ದ ಕಳೆ…
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.