ಪಾಳು ಬಾವಿಗೆ ಬಿದ್ದು 3 ದಿನವಾದ್ರೂ ಬದುಕಿದ!
Team Udayavani, Jan 15, 2018, 6:25 AM IST
ಕೊರಟಗೆರೆ: ನೀರಿಲ್ಲದ ಬಾವಿಗೆ ಬಿದ್ದು ಮೂರು ದಿನಗಳ ನಂತರ ಪತ್ತೆಯಾದ ವ್ಯಕ್ತಿ ಬದುಕುಳಿದಿರುವ ಪ್ರಕರಣ ತುಮಕೂರು ಜಿಲ್ಲೆ ಕೊರಟಗೆರೆ ತಾಲೂಕಿನ ತೋವಿನಕೆರೆಯಲ್ಲಿ ಬೆಳಕಿಗೆ ಬಂದಿದೆ.
ತೋವಿನಕೆರೆ ಗ್ರಾಮದ ಹನುಮಂತರಾಜು ಗುರುವಾರ ಬೆಳಗ್ಗೆ ಮನೆಯಿಂದ ಹೋದವರು ಶನಿವಾರ ಮಧ್ಯಾಹ್ನ ನೀರಿಲ್ಲದ ಮೂವತ್ತು ಅಡಿಗೂ ಹೆಚ್ಚು ಆಳವಿರುವ ಸಮೀಪದ ಸೂರೇನಹಳ್ಳಿಯ ಪಾಳು ಬಾವಿಯಲ್ಲಿ ಪತ್ತೆಯಾಗಿದ್ದಾರೆ. ಶನಿವಾರ ಹಾಳು ಬಾವಿಯಿಂದ ಬಾಯಿ ಬಡಿದು ಕೊಳ್ಳುವ ಶಬ್ದ ಕೇಳಿದ ವ್ಯಕ್ತಿಯೊಬ್ಬರು ಬಾವಿಯಲ್ಲಿ ಬಗ್ಗಿ ನೋಡಿದಾಗ ವ್ಯಕ್ತಿಯನ್ನು ಗುರುತಿಸಿ ಸಾರ್ವಜನಿಕರ ಸಹಾಯದಿಂದ ಮೇಲಕ್ಕೆತ್ತಿದ್ದಾರೆ. ನಂತರ ಕುಟುಂಬದವರಿಗೂ ತಿಳಿಸಿದ್ದು, ತೋವಿನಕೆರೆ ಆಸ್ಪತ್ರೆಯಲ್ಲಿ ಹನುಮಂತರಾಜುವಿಗೆ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗೆ ತುಮಕೂರು ಜಿಲ್ಲಾಸ್ಪತ್ರೆಗೆ ಕಳುಹಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress: ಸರ್ಕಾರದಲ್ಲಿ ಒಬ್ಬರು ಏತಿ ಅಂದರೆ ಮತ್ತೊಬ್ಬರು ಪ್ರೇತಿ ಅಂತಾರೆ: ಆರ್.ಅಶೋಕ್
50 cr for 50 Cong MLAs ; ಎಸ್ ಐಟಿ ತನಿಖೆಗೆ ಎಚ್.ಡಿ.ಕುಮಾರಸ್ವಾಮಿ ಒತ್ತಾಯ
Save Life: ಆಯತಪ್ಪಿ ಬಿದ್ದು ರೈಲಿನಡಿ ಸಿಲುಕುತ್ತಿದ್ದ ಪ್ರಯಾಣಿಕನ ಕಾಪಾಡಿದ ಹೋಂಗಾರ್ಡ್!
Belagavi: ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಸ್ಥಿತಿ ಬರಲಿದೆ: ಈರಣ್ಣ ಕಡಾಡಿ
Anandapura: ಸಾಲದ ಬಾಧೆ ತಾಳಲಾರದೆ ರೈತ ಆತ್ಮಹ*ತ್ಯೆ
MUST WATCH
ಹೊಸ ಸೇರ್ಪಡೆ
Karkala: ಗೋವಾ ಮದ್ಯ ಅಕ್ರಮ ದಾಸ್ತಾನು ಪ್ರಕರಣ; ಆರೋಪಿಗಳ ಪತ್ತೆಗೆ ವಿಶೇಷ ತಂಡ ರಚನೆ
Karkala: ದ್ವೇಷ ಭಾವನೆ ಕೆರಳಿಸುವ ಆರೋಪ; ದೂರು ದಾಖಲು
PoK ಪ್ರದೇಶದಲ್ಲಿ ಚಾಂಪಿಯನ್ಸ್ ಟ್ರೋಫಿ ಪಂದ್ಯಗಳು: ಬಿಸಿಸಿಐ ನಿಂದ ತೀವ್ರ ಖಂಡನೆ
Congress: ಸರ್ಕಾರದಲ್ಲಿ ಒಬ್ಬರು ಏತಿ ಅಂದರೆ ಮತ್ತೊಬ್ಬರು ಪ್ರೇತಿ ಅಂತಾರೆ: ಆರ್.ಅಶೋಕ್
50 cr for 50 Cong MLAs ; ಎಸ್ ಐಟಿ ತನಿಖೆಗೆ ಎಚ್.ಡಿ.ಕುಮಾರಸ್ವಾಮಿ ಒತ್ತಾಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.