ಟಿಕ್-ಟಾಕ್‌ಗೆ ಯುವಕನ ಸ್ಪೈನಲ್ ಕಾರ್ಡ್ ಮುರಿತ
Team Udayavani, Jun 18, 2019, 11:56 AM IST
ಟಿಕ್ ಟಾಕ್ ಮಾಡಲು ಹೋಗಿ ಅಮೂಲ್ಯವಾದ ಜೀವನ ಕಳೆದುಕೊಂಡ ಕುಮಾರ್.
ಚಿಕ್ಕನಾಯಕನಹಳ್ಳಿ: ತಾಲೂಕಿನ ಗೋಡೆಕೆರೆ ಗ್ರಾಮದ ಕುಮಾರ್ ಎಂಬುವವನು ಟಿಕ್ ಟಾಕ್ ಗೀಳಿಗೆ ಹೋಗಿ ಸ್ಪೈನಲ್ ಕಾರ್ಡ್ ಮುರಿದು ಕೊಂಡಿದ್ದು. ಮನೆಗೆ ಆಸರೆಯಾಗಿದ್ದ ಯುವಕ ಸಾವು-ಬದುಕಿನ ನಡುವೆ ಹೋರಾಟ ನಡೆಸುವಂತಾಗಿದೆ.
ಕುಮಾರ್ ಸ್ನೇಹಿತರ ಜೊತೆ ಶನಿವಾರ ಟಿಕ್‌ಟಾಕ್‌ನಲ್ಲಿ ಸಾಹಸ ಮಾಡಲು ಹೋಗಿ ಆಯತಪ್ಪಿ ಬಿದ್ದು, ಸ್ಪೈನಲ್ ಕಾರ್ಡ್ ಮುರಿದಿದ್ದು, ನಡೆದಾಡಲು ಸಾಧ್ಯವಾಗದೇ ಬೆಂಗಳೂರಿನ ಆಸ್ಪತ್ರೆಯಲ್ಲಿ ಮಲಗಿದ್ದಲ್ಲೆ ದಿನ ದೂಡುವಂತಾಗಿದೆ.
ಕುಟುಂಬದ ಆಧಾರ: ಬಡತನದಲ್ಲಿ ಬೆಳೆದಿದ್ದ ಕುಮಾರ್, ರಸಮಂಜರಿಗಳಲ್ಲಿ ಹಾಡುವ ಮೂಲಕ ಬಂದ ಹಣದಲ್ಲಿ ಕುಟುಂಬ ನಿರ್ವಹಿಸುತ್ತಿದ್ದ. ಸಾಮಾಜಿಕ ಜಾಲತಾಣಗಳಲ್ಲಿ ಪ್ರತಿಭೆ ಹೊರಹಾಕಿದರೆ ಅವಕಾಶ ಸಿಗುತ್ತದೆ ಎಂಬ ಆಸೆ ಬದುಕಿಗೆ ಎರವಾಗಿದೆ.
ಸಹಾಯಕ್ಕೆ ಮೊರೆ: ಚಿಕಿತ್ಸೆಗೆ 10 ಲಕ್ಷ ರೂ. ಖರ್ಚಾಗಲಿದ್ದು, ತಂದೆ-ತಾಯಿ ಬಳಿ ಹಣವಿಲ್ಲ. ನೆರವಿಗೆ ಕುಟುಂಬ ಮನವಿ ಮಾಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kunigal: ಬೈಕ್, ಕ್ಯಾಂಟರ್ ಮುಖಾಮುಖಿ ಢಿಕ್ಕಿ; ಇಬ್ಬರು ಸ್ಥಳದಲ್ಲೇ ಮೃತ್ಯು
Gubbi: ಮೀಟರ್ ಬಡ್ಡಿ ದಂಧೆಕೋರರ ಕಿರುಕುಳಕ್ಕೆ ಬೇಸತ್ತು ಪೌರ ಕಾರ್ಮಿಕ ಆತ್ಮಹತ್ಯೆ
Koratagere: ವೃದ್ದೆ ಮೇಲೆ ಕೆಎಸ್ಆರ್ಟಿಸಿ ಬಸ್ ಹರಿದು ಸಾವು
Hunasur: ವರದಕ್ಷಿಣೆ ಕಿರುಕುಳಕ್ಕೆ ಬಲಿಯಾದ ತಿಪಟೂರಿನ ಮಹಿಳೆ!
Kunigal: ಅಪ್ರಾಪ್ತೆಯ ಅಪಹರಣ, ಲೈಂಗಿಕ ದೌರ್ಜನ್ಯ; ಗುಜರಾತ್ ನಲ್ಲಿ ಬಂಧನ
MUST WATCH
ಹೊಸ ಸೇರ್ಪಡೆ
BBK11: ಅನುಷಾಗೆ ಎಲ್ ಕೆಜಿ ಮಗು ಎಂದ ಚೈತ್ರಾ…
Pro Kabaddi;ಬೆಂಗಳೂರು ಬುಲ್ಸ್ ಜಯಭೇರಿ: ತಮಿಳ್ ತಲೈವಾಸ್‌ಗೆ 32-36 ಅಂಕಗಳ ಸೋಲು
Udupi;ಅಪಾರ್ಟ್ ಮೆಂಟ್ ನಲ್ಲಿ ಪಾರ್ಟಿ ವೇಳೆ ಸಿಲಿಂಡರ್ ಸ್ಫೋ*ಟ: ಅಪಾರ ಹಾನಿ
Kasaragod: ಪಟಾಕಿ ದುರಂತ ಪ್ರಕರಣ; ಸಾವಿನ ಸಂಖ್ಯೆ 4ಕ್ಕೆ ಏರಿಕೆ
By Poll: ಕ್ಷೇತ್ರದಲ್ಲಿ 5ಲಕ್ಷಕ್ಕೂ ಹೆಚ್ಚು ಮನೆಗಳ ಕಟ್ಟಿಸಿರುವೆ, ದಾಖಲೆ ನೋಡಲಿ: ಬೊಮ್ಮಾಯಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.