ಉಡುಪಿ ಜಿಲ್ಲೆಯಲ್ಲಿಂದು 11 ಜನರಿಗೆ ಕೋವಿಡ್-19 ಸೋಂಕು ದೃಢ, ಓರ್ವ ಸಾವು

ಮುಂಬಯಿಂದ ಆಗಮಿಸಿ ತೆಕ್ಕಟ್ಟೆಯಲ್ಲಿ ಮೃತಪಟ್ಟಿದ್ದ ವ್ಯಕ್ತಿಯಲ್ಲಿ ದೃಢಪಟ್ಟ ಕೋವಿಡ್ ಸೋಂಕು

Team Udayavani, Jun 19, 2020, 6:07 PM IST

covid-treetment

ಉಡುಪಿ: ಜಿಲ್ಲೆಯಲ್ಲಿಂದು 11 ಜನರಿಗೆ ಕೋವಿಡ್ -19 ಸೋಂಕು ದೃಢವಾಗಿದ್ದು, ಸೋಂಕಿನ ಕಾರಣದಿಂದ ಓರ್ವರು ಸಾವನ್ನಪ್ಪಿದ್ದಾರೆ.

ಮುಂಬೈನಿಂದ ಬಂದ ವ್ಯಕ್ತಿ ಸಾವನ್ನಪ್ಪಿದ್ದು, ನಂತರ ಕೋವಿಡ್ ಪರೀಕ್ಷೆಯಲ್ಲಿ ಪಾಸಿಟಿವ್ ಬಂದಿದೆ.

ಈ ಮೂಲಕ ಜಿಲ್ಲೆಯಲ್ಲಿ ಕೋವಿಡ್-19 ಕಾರಣದಿಂದ ಎರಡನೇ ಬಲಿಯಾಗಿದ್ದರೆ, ಒಟ್ಟು ಸೋಂಕಿತರ ಸಂಖ್ಯೆ 1050ಕ್ಕೆ ಏರಿಕೆಯಾಗಿದೆ.

ಜಿಲ್ಲೆಯಲ್ಲಿ ಇದುವರೆಗೆ 13,227 ಜನರ ಗಂಟಲು ದ್ರವ ಮಾದರಿ ಸಂಗ್ರಹಿಸಿದ್ದು, ಅದರಲ್ಲಿ 1050 ಜನರಿಗೆ ಕೋವಿಡ್-19 ಪಾಸಿಟಿವ್ ವರದಿಯಾಗಿದೆ.

ಒಟ್ಟು 11,946 ಜನರ ಗಂಟಲು ದ್ರವ ಪರೀಕ್ಷೆಯಲ್ಲಿ ನೆಗೆಟಿವ್ ಎಂದು ವರದಿಯಾಗಿದೆ. ಇನ್ನೂ 231 ಜನರ ವರದಿ ಜಿಲ್ಲಾಡಳಿತರ ಕೈಸೇರಲು ಬಾಕಿಯಿದೆ.

ಇದನ್ನೂ ಓದಿ: ಮುಂಬಯಿನಿಂದ ಆಗಮಿಸಿದ ವ್ಯಕ್ತಿ ತೆಕ್ಕಟ್ಟೆಯಲ್ಲಿ ಸಾವು : ಪರಿಸರದಲ್ಲಿ ಮನೆ ಮಾಡಿದ ಆತಂಕ

ಮುಂಬೈನಿಂದ ಬಂದ ವ್ಯಕ್ತಿ ಸಾವು: ಮಹಾರಾಷ್ಟ್ರದ ಮುಂಬೈನಿಂದ ಜಿಲ್ಲೆಯ ತೆಕ್ಕಟ್ಟೆ ಗ್ರಾಮಕ್ಕೆ ಗುರುವಾರ ಮಧ್ಯಾಹ್ನ 2.30ರ ಸುಮಾರಿಗೆ ನಾಲ್ವರು ಆಗಮಿಸಿದ್ದರು. ಅಧಿಕಾರಿಗಳು ಅವರ ಥರ್ಮಲ್ ಟೆಸ್ಟ್ ನಡೆಸಿ ಹೋಂ ಕ್ವಾರಂಟೈನ್ ಗೆ ಕಳುಹಿಸಿದ್ದರು.

ಆದರೆ ಸಂಜೆ ಐದು ಗಂಟೆಗೆ ವ್ಯಕ್ತಿ ಸಾವನ್ನಪ್ಪಿದ್ದರು. ಅವರ ಕೋವಿಡ್-19 ಪರೀಕ್ಷೆ ನಡೆಸಲಾಗಿದ್ದು, ಅದರಲ್ಲಿ ಪಾಸಿಟಿವ್ ವರದಿಯಾಗಿದೆ. ಈ ಮೂಲಕ ಕೋವಿಡ್ ಸೋಂಕಿಗೆ ಜಿಲ್ಲೆಯಲ್ಲಿ ಎರಡನೇ ಬಲಿಯಾಗಿದೆ.

ಟಾಪ್ ನ್ಯೂಸ್

DVG-Tagaru

Davanagere: ʼಸೋಲಿಲ್ಲದ ಸರದಾರʼ ಎನಿಸಿದ್ದ ʼಬೆಳ್ಳೂಡಿ ಕಾಳಿʼ ಟಗರು ಅನಾರೋಗ್ಯದಿಂದ ನಿಧನ

1-IFFI

IFFI 2024; ಫಿಲ್ಮ್ ಬಜಾರ್: ಮತ್ತೊಂದು ಯಶಸ್ವಿ ಮುನ್ನುಡಿಯೊಂದಿಗೆ ಉತ್ಸವ ಸಮಾಪನ

1-ree

IPL Mega Auction:1.1 ಕೋಟಿ ರೂ.ಗೆ ಹರಾಜಾದ 13ರ ಬಾಲಕ !!

isrel netanyahu

Israel; ಹೆಜ್ಬುಲ್ಲಾ ಜತೆ ‘ತಾತ್ವಿಕವಾಗಿ’ ಕದನ ವಿರಾಮ ಒಪ್ಪಂದ :ವರದಿ

Madikeri-1

Madikeri: ರೈಲ್ವೆ ಕಂಬಿಯ ಬೇಲಿಗೆ ಸಿಲುಕಿದ ಕಾಡಾನೆಯ ರಕ್ಷಣೆ

Kharge

JPC on Adani issue;ನಿಯಮ 267 ಅಡಿಯಲ್ಲಿ ಪ್ರಸ್ತಾಪಿಸಲು ಅವಕಾಶ ನೀಡದ್ದಕ್ಕೆ ಖರ್ಗೆ ಆಕ್ರೋಶ

ಅಗ್ಗಕ್ಕೆ ಸೇಲಾದ ಪಾಂಡೆ, ಬೆಂಗಳೂರಿಗೆ ಬಂದ ಆಸೀಸ್‌ ಆಟಗಾರ

IPL Auction: ಅಗ್ಗಕ್ಕೆ ಸೇಲಾದ ಪಾಂಡೆ, ಜ್ಯಾಕ್ಸ್‌ ಗೆ ಬಂಪರ್‌, ಬೆಂಗಳೂರಿಗೆ ಬಂದ ಡೇವಿಡ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ಶ್ರೀ ಕೃಷ್ಣಮಠ; 18 ದಿನಗಳ ಭಗವದ್ಗೀತಾ ಹರಿಕಥಾ ಸರಣಿ ಕಾರ್ಯಕ್ರಮಕ್ಕೆ ಚಾಲನೆ

Udupi: ಶ್ರೀ ಕೃಷ್ಣಮಠ; 18 ದಿನಗಳ ಭಗವದ್ಗೀತಾ ಹರಿಕಥಾ ಸರಣಿ ಕಾರ್ಯಕ್ರಮಕ್ಕೆ ಚಾಲನೆ

4

Kaup ಪುರಸಭೆ: ರಸ್ತೆ ಬದಿಯಲ್ಲಿ ಖಾಲಿ ಬಿಯರ್‌ ಬಾಟಲಿ ಸದ್ದು  

Untitled-1

Katpadi: ಹೆದ್ದಾರಿ ಅಂಚಿನಲ್ಲಿ ಅಪಾಯ!; ರಸ್ತೆ ಬದಿಯಲ್ಲಿ ಉದ್ದಕ್ಕೂ ಹೊಂಡಗುಂಡಿ

KMC

Health Card: ಮಣಿಪಾಲ ಆರೋಗ್ಯಕಾರ್ಡ್ ನೋಂದಾವಣೆಗೆ ಐದು ದಿನ ಬಾಕಿ: ನ.30 ಕೊನೆಯ ದಿನ 

ಉಡುಪಿ: ಶಿಕ್ಷಣ ಇಲಾಖೆಯಲ್ಲಿ ಪ್ರತ್ಯೇಕ ಪರಿಹಾರ ನಿಧಿಯೇ ಇಲ್ಲ !

ಉಡುಪಿ: ಶಿಕ್ಷಣ ಇಲಾಖೆಯಲ್ಲಿ ಪ್ರತ್ಯೇಕ ಪರಿಹಾರ ನಿಧಿಯೇ ಇಲ್ಲ !

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

DVG-Tagaru

Davanagere: ʼಸೋಲಿಲ್ಲದ ಸರದಾರʼ ಎನಿಸಿದ್ದ ʼಬೆಳ್ಳೂಡಿ ಕಾಳಿʼ ಟಗರು ಅನಾರೋಗ್ಯದಿಂದ ನಿಧನ

1-IFFI

IFFI 2024; ಫಿಲ್ಮ್ ಬಜಾರ್: ಮತ್ತೊಂದು ಯಶಸ್ವಿ ಮುನ್ನುಡಿಯೊಂದಿಗೆ ಉತ್ಸವ ಸಮಾಪನ

1-ree

IPL Mega Auction:1.1 ಕೋಟಿ ರೂ.ಗೆ ಹರಾಜಾದ 13ರ ಬಾಲಕ !!

Udupi: ಶ್ರೀ ಕೃಷ್ಣಮಠ; 18 ದಿನಗಳ ಭಗವದ್ಗೀತಾ ಹರಿಕಥಾ ಸರಣಿ ಕಾರ್ಯಕ್ರಮಕ್ಕೆ ಚಾಲನೆ

Udupi: ಶ್ರೀ ಕೃಷ್ಣಮಠ; 18 ದಿನಗಳ ಭಗವದ್ಗೀತಾ ಹರಿಕಥಾ ಸರಣಿ ಕಾರ್ಯಕ್ರಮಕ್ಕೆ ಚಾಲನೆ

isrel netanyahu

Israel; ಹೆಜ್ಬುಲ್ಲಾ ಜತೆ ‘ತಾತ್ವಿಕವಾಗಿ’ ಕದನ ವಿರಾಮ ಒಪ್ಪಂದ :ವರದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.