11ನೇ ರಾಷ್ಟ್ರೀಯ ಶಾಸ್ತ್ರೀಯ ನೃತ್ಯೋತ್ಸವ ಸಂಪನ್ನ

Team Udayavani, Jul 8, 2019, 5:00 AM IST

0707UDSB2

ಉಡುಪಿ: ಉಡುಪಿ ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ಚನ್ನರಾಯಪಟ್ಟಣದ ನ್ಯಾಷನಲ್‌ ಕ್ಲಾಸಿಕಲ್‌ ಡ್ಯಾನ್ಸ್‌ ಅಕಾಡೆಮಿ ವತಿಯಿಂದ ಉಡುಪಿ ಶ್ರೀಕೃಷ್ಣ ಮಠದ ಆಶ್ರಯದಲ್ಲಿ ಜರಗಿದ ಎರಡು ದಿನಗಳ “11ನೇ ರಾಷ್ಟ್ರೀಯ ಶಾಸ್ತ್ರೀಯ ನೃತ್ಯೋತ್ಸವ-2019′ ರವಿವಾರ ಸಂಪನ್ನಗೊಂಡಿತು.

ಶನಿವಾರದಂದು ಪರ್ಯಾಯ ಶ್ರೀ ಪಲಿಮಾರು ಮಠಾಧೀಶ ಶ್ರೀ ವಿದ್ಯಾಧೀಶ ತೀರ್ಥ ಶ್ರೀಪಾದರು ನೃತ್ಯೋತ್ಸವಕ್ಕೆ ಚಾಲನೆ ನೀಡಿ ಆಶೀರ್ವಚನ ನೀಡಿದರು.

ಚೆನ್ನೈನ ನೃತ್ಯ ಕಲಾವಿದೆ ಅನುಪಮಾ, ನೃತ್ಯಗುರುಗಳಾದ ಸಂಧ್ಯಾ ಅಶೋಕ್‌ ಮೂಲ್ಯ, ಕಾವ್ಯ, ಮಿನು ಶ್ಯಾಂ, ರಶ್ಮಿ, ಶಾರದಾ, ನೃತ್ಯೋತ್ಸವ ಆಯೋಜನಾ ಕಾರ್ಯದರ್ಶಿ ಡಾ| ಸ್ವಾತಿ ಪಿ.ಭಾರಧ್ವಾಜ್‌, ಸಂಘಟನಾ ಕಾರ್ಯದರ್ಶಿ ಪ್ರಕಾಶ್‌ ಭಾರಧ್ವಾಜ್‌, ಅಕಾಡೆಮಿ ಅಧ್ಯಕ್ಷೆ ಕೆ.ಆರ್‌.ಅನಿತಾ ಮೊದಲಾದವರು ಪಾಲ್ಗೊಂಡಿದ್ದರು.

2 ದಿನಗಳ ಈ ನೃತ್ಯೋತ್ಸವದಲ್ಲಿ ವಿವಿಧ ರಾಜ್ಯಗಳ 265 ಮಂದಿ ನೃತ್ಯಪಟುಗಳು ಭರತನಾಟ್ಯ, ಕೂಚುಪುಡಿ, ಕಥಕ್ಕಳಿ, ಕಥಕ್‌, ಮೋಹನಿಯಾಟ್ಟಂ, ಒಡೆಸ್ಸಿ, ಯಕ್ಷಗಾನ ಮತ್ತು ಮಣಿಪುರಿ ನೃತ್ಯ ಪ್ರದರ್ಶನ ನೀಡಿದರು. “ಶ್ರೀಕೃಷ್ಣಾಮೃತ ರಾಷ್ಟ್ರೀಯ ಪುರಸ್ಕಾರ’ ನೀಡಿ ಗೌರವಿಸಲಾಯಿತು.

ಹಾಸನ, ಶಿರಡಿ, ಮಂತ್ರಾಲಯ, ತಿರುಪತಿ, ಊಟಿ, ಚೆನ್ನೈ, ಮುಂಬೈ, ಹೊರನಾಡು, ಮಲೇಶ್ಯಾ, ಮೈಸೂರಿನಲ್ಲಿ ರಾಷ್ಟ್ರೀಯ ನೃತ್ಯೋತ್ಸವ ನಡೆದಿದೆ. ಇದುವರೆಗೆ 4,200 ಮಂದಿ ನೃತ್ಯಪಟುಗಳು ಪ್ರದರ್ಶನ ನೀಡಿದ್ದಾರೆ. 12ನೇ ನೃತ್ಯೋತ್ಸವ ಹೈದರಾಬಾದ್‌ನಲ್ಲಿ, 13ನೇ ನೃತ್ಯೋತ್ಸವವನ್ನು ಅಂಡಮಾನ್‌ನಲ್ಲಿ ನಡೆಸಲಾಗುವುದು. ಕಾಶ್ಮೀರ, ಕನ್ಯಾಕುಮಾರಿ ಮಾತ್ರವಲ್ಲದೆ ಹಿಮಾಚಲ ಪ್ರದೇಶದಲ್ಲಿಯೂ ಇಂತಹ ನೃತ್ಯೋತ್ಸವ ಆಯೋಜಿಸಲು ಉದ್ದೇಶಿಸಲಾಗಿದೆ ಎಂದು ಸಂಘಟನಾ ಕಾರ್ಯದರ್ಶಿ ಪ್ರಕಾಶ್‌ ಭಾರಧ್ವಾಜ್‌ ಈ ಸಂದರ್ಭದಲ್ಲಿ ತಿಳಿಸಿದರು.

ಟಾಪ್ ನ್ಯೂಸ್

Perfect: ಎಡ್‌ ಶಿರನ್‌ ಹಾಡಿನಿಂದ ರಾಷ್ಟ್ರೀಯ ಸೆನ್ಸೇಶನ್‌ ಆದ ಉಡುಪಿಯ ಹುಡುಗ

Perfect: ಎಡ್‌ ಶಿರನ್‌ ಹಾಡಿನಿಂದ ರಾಷ್ಟ್ರೀಯ ಸೆನ್ಸೇಶನ್‌ ಆದ ಉಡುಪಿಯ ಹುಡುಗ | Video

Pushpa 2: ಖಾಕಿಗೆ ಸವಾಲು‌ ಹಾಕುವ ʼಪುಷ್ಪ-2ʼ ಹಾಡು ರಿಲೀಸ್; ವಿವಾದದ ಬೆನ್ನಲ್ಲೇ ಡಿಲೀಟ್

Pushpa 2: ಖಾಕಿಗೆ ಸವಾಲು‌ ಹಾಕುವ ʼಪುಷ್ಪ-2ʼ ಹಾಡು ರಿಲೀಸ್; ವಿವಾದದ ಬೆನ್ನಲ್ಲೇ ಡಿಲೀಟ್

IRCTC: ತಾಂತ್ರಿಕ ದೋಷ- ರೈಲು ಟಿಕೆಟ್‌ ಬುಕ್ಕಿಂಗ್‌ ಸಮಸ್ಯೆ-ಪ್ರಯಾಣಿಕರ ಆಕ್ರೋಶ

IRCTC Down: ತಾಂತ್ರಿಕ ದೋಷ- ರೈಲು ಟಿಕೆಟ್‌ ಬುಕ್ಕಿಂಗ್‌ ಸಮಸ್ಯೆ-ಪ್ರಯಾಣಿಕರ ಆಕ್ರೋಶ

Kazakhstan: ವಿಮಾನ ದುರಂತ ಸಂದರ್ಭದ ಕೊನೆಯ ಕ್ಷಣದ ಭಯಾನಕ ವಿಡಿಯೋ ವೈರಲ್…

Kazakhstan: ವಿಮಾನ ದುರಂತ ಸಂದರ್ಭದ ಕೊನೆಯ ಕ್ಷಣದ ಭಯಾನಕ ವಿಡಿಯೋ ವೈರಲ್…

Belagavi: ಮಹಾತ್ಮ ಗಾಂಧಿ ಪುತ್ಥಳಿ ಅನಾವರಣಗೊಳಿಸಿದ ಸಿಎಂ ಸಿದ್ದರಾಮಯ್ಯ

Belagavi: ಮಹಾತ್ಮ ಗಾಂಧಿ ಪುತ್ಥಳಿ ಅನಾವರಣಗೊಳಿಸಿದ ಸಿಎಂ ಸಿದ್ದರಾಮಯ್ಯ

ಹುತಾತ್ಮ ಯೋಧರ ಕುಟುಂಬಕ್ಕೆ ಸರ್ಕಾರದಿಂದ ನೆರವು: ಸಿಎಂ ಘೋಷಣೆ

Belagavi: ಹುತಾತ್ಮ ಯೋಧರ ಕುಟುಂಬಕ್ಕೆ ಸರ್ಕಾರದಿಂದ ನೆರವು: ಸಿಎಂ ಘೋಷಣೆ

Mumbai: ಚಲಿಸುತ್ತಿರುವಾಗಲೇ ರಸ್ತೆ ಮಧ್ಯೆ ಹೊತ್ತಿ ಉರಿದ ಲ್ಯಾಂಬೋರ್ಘಿನಿ ಕಾರು!

Mumbai: ಚಲಿಸುತ್ತಿರುವಾಗಲೇ ರಸ್ತೆ ಮಧ್ಯೆ ಹೊತ್ತಿ ಉರಿದ ಲ್ಯಾಂಬೋರ್ಘಿನಿ ಕಾರು!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Perfect: ಎಡ್‌ ಶಿರನ್‌ ಹಾಡಿನಿಂದ ರಾಷ್ಟ್ರೀಯ ಸೆನ್ಸೇಶನ್‌ ಆದ ಉಡುಪಿಯ ಹುಡುಗ

Perfect: ಎಡ್‌ ಶಿರನ್‌ ಹಾಡಿನಿಂದ ರಾಷ್ಟ್ರೀಯ ಸೆನ್ಸೇಶನ್‌ ಆದ ಉಡುಪಿಯ ಹುಡುಗ | Video

2-shirva

Shirva ಹ‌ಳೆವಿದ್ಯಾರ್ಥಿ ಸಂಘ; ಡಿ.29: ದಶಮಾನೋತ್ಸವ, ನೂತನ ಉಪಹಾರ ಗೃಹ ಸಮರ್ಪಣೆ

Udupi: 22 ವರ್ಷದ ಬಳಿಕ ಮನೆ ಸೇರಿಕೊಂಡ ವೃದ್ಧ

Udupi: 22 ವರ್ಷದ ಬಳಿಕ ಮನೆ ಸೇರಿಕೊಂಡ ವೃದ್ಧ

Udupi: ಗೀತಾರ್ಥ ಚಿಂತನೆ 136: ರಕ್ತ ಸುರಿದರೆ ದುಃಖ ಏತಕ್ಕಾಗಿ? ರಕ್ತ ಸುರಿದದ್ದಕ್ಕಲ್ಲ

Udupi: ಗೀತಾರ್ಥ ಚಿಂತನೆ 136: ರಕ್ತ ಸುರಿದರೆ ದುಃಖ ಏತಕ್ಕಾಗಿ? ರಕ್ತ ಸುರಿದದ್ದಕ್ಕಲ್ಲ

Udupi-D.K: ಕರಾವಳಿಯ ದೇಗುಲ, ಬೀಚ್‌ಗಳಲ್ಲಿ ಭಾರೀ ಜನಸಂದಣಿ

Udupi-D.K: ಕರಾವಳಿಯ ದೇಗುಲ, ಬೀಚ್‌ಗಳಲ್ಲಿ ಭಾರೀ ಜನಸಂದಣಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

4

Padil: ಡಿಸಿ ಕಚೇರಿ ಸಂಕೀರ್ಣಕ್ಕೆ ಚಿನ್ನದ ಬಣ್ಣದ ರಾಷ್ಟ್ರ ಲಾಂಛನ

3(1

Uppunda: ಪಾಳು ಕೆರೆ ಈಗ ಈಜುಕೊಳ!; ಚೌಂಡಿ ಕೆರೆಗೆ ಊರಿನ ಯುವಕರಿಂದ ಕಾಯಕಲ್ಪ

2

Bajpe: ತಂಗುದಾಣ ತೆರವು, ಪ್ರಯಾಣಿಕರು ಅನಾಥ!

Perfect: ಎಡ್‌ ಶಿರನ್‌ ಹಾಡಿನಿಂದ ರಾಷ್ಟ್ರೀಯ ಸೆನ್ಸೇಶನ್‌ ಆದ ಉಡುಪಿಯ ಹುಡುಗ

Perfect: ಎಡ್‌ ಶಿರನ್‌ ಹಾಡಿನಿಂದ ರಾಷ್ಟ್ರೀಯ ಸೆನ್ಸೇಶನ್‌ ಆದ ಉಡುಪಿಯ ಹುಡುಗ | Video

1

Kadri: ಬೃಹತ್‌ ಗಾತ್ರದ ಚಿಟ್ಟೆ, ಜೀರುಂಡೆ !

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.