ಕೋಟೇಶ್ವರ ಪರಿಸರದಲ್ಲಿ 200 ರೂ. ಜೆರಾಕ್ಸ್ ನೋಟುಗಳ ಹಾವಳಿ
Team Udayavani, May 12, 2019, 6:00 AM IST
ಕೋಟೇಶ್ವರ: ಕಳೆದ ಕೆಲವು ದಿನಗಳಿಂದ ಕೋಟೇಶ್ವರ ಪರಿಸರದಲ್ಲಿ ಜೆರಾಕ್ಸ್ ನೋಟುಗಳ ಹಾವಳಿ ಹೆಚ್ಚುತ್ತಿದ್ದು ಕೂಲಿ ಕಾರ್ಮಿಕರು ಸಹಿತ ಗ್ರಾಮೀಣ ಪ್ರದೇಶದ ಮಂದಿ ಈ ಬಗ್ಗೆ ತಿಳಿವಳಿಕೆ ಇಲ್ಲದೆ ವಂಚನೆಗೊಳಗಾಗಿ ಬಳಿಕ ಹಿಡಿ ಶಾಪ ಹಾಕುತ್ತಿರುವುದು ಕಂಡು ಬಂದಿದೆ.
ಸಂಜೆ ವೇಳೆ ಅಂಗಡಿ ಮುಂಗಟ್ಟು ಗಳಿಗೆ ತೆರಳಿ ಅವಕಾಶ ನೋಡಿ ವ್ಯವಹಾರಿಗಳಂತೆ ವರ್ತಿಸಿ ನಕಲಿ ನೋಟನ್ನು ಚಲಾವಣೆ ಮಾಡಿ ವ್ಯವಹಾರ ಕುದುರಿಸುವ ದಂಧೆ ನಡೆಯುತ್ತಿದೆ. ಈ ಬಗ್ಗೆ ಜನರು ಜಗೃತರಾಗಬೇಕು ಎಂದು ವಂಚನೆಗೊಳಗಾದವರು ಉದಯವಾಣಿಯೊಂದಿಗೆ ಮಾತನಾಡಿ ತಮ್ಮ ನೋವನ್ನು ಹಂಚಿ ಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Gautam Adani: ಯುಪಿಎ ಅವಧಿಯಲ್ಲಿ ರಾಹುಲ್ ಭೇಟಿಗೆ ಯತ್ನಿಸಿದ್ದರೇ ಅದಾನಿ?
Sharad Pawar: ಚುನಾವಣಾ ರಾಜಕೀಯ ನಿವೃತ್ತಿ ಸುಳಿವು ನೀಡಿದ ಎನ್‌ಸಿಪಿ ವರಿಷ್ಠ ಶರದ್
Somy Ali: ಸುಶಾಂತ್‌ರದ್ದು ಕೊಲೆ, ಶವಪರೀಕ್ಷೆ ವರದಿ ಬದಲು: ನಟಿ ಸೋಮಿ!
Maha Polls; ರಾಜ್ ಠಾಕ್ರೆ ಪುತ್ರ ಅಮಿತ್ ಠಾಕ್ರೆಗೆ ಬೆಂಬಲ ನೀಡಲ್ಲ: ಬಿಜೆಪಿ ಯೂಟರ್ನ್!
Mangaluru: ಕೊಂಕಣಿ ಭಾಷೆ, ಸಾಹಿತ್ಯದ ಬೆಳವಣಿಗೆಗೆ ಬೆಂಬಲ ಅಗತ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.